ಬೆಂಗಳೂರು: ನಗರ್ತಪೇಟೆಯಲ್ಲಿ ನಡೆದ ಗಲಾಟೆ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ, ಆಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕಾಗಲೀ ನಡೆದಿದ್ದಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡುವುದರೊಂದಿಗೆ ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಲಾಭ ಪಡೆಯಲು ಯತ್ನಿಸಿದ ಬಿಜೆಪಿ...
ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ?
ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ...
“ದೇಶದಿಂದ ಭ್ರಷ್ಟಾಚಾರ ತೊಲಗಿಸಬೇಕು ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಆಮೇಲೆ ಅವರೇ ಎಲೆಕ್ಟೋರಲ್ ಬಾಂಡ್ ವ್ಯವಸ್ಥೆ ಮಾಡುತ್ತಾರೆ. ಎಲೆಕ್ಟೋರಲ್ ಬಾಂಡ್ ಮೂಲಕ ಮೋದಿಯವರ ಪಕ್ಷವು ಕೋಟಿಗಟ್ಟಲೆ ಹಣ ದೊಡ್ಡ ದೊಡ್ಡ ಕಂಪೆನಿಗಳಿಂದ ಪಡೆದುದು...
ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ರಾಜ್ಯಸಭಾ ಸದಸ್ಯರು. ಚುನಾವಣಾ ಆಯೋಗವು ಚುನಾವಣಾ ಬಾಂಡ್ ಗಳ ವಿವರಗಳನ್ನು ಪ್ರಕಟಿಸಿದ ಬಳಿಕ ಬಹಿರಂಗ ಗೊಂಡಿರುವ ಮಾಹಿತಿಗಳು ಏನು ಹೇಳುತ್ತಿವೆ...
ಮೈಸೂರು: ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ವಂಚಿತರಾಗಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದು, ನಿನ್ನೆ ಅಲ್ಪಸಂಖ್ಯಾತ ಮುಖಂಡರೊಬ್ಬರ ನಿವಾಸದಲ್ಲಿ ತಡರಾತ್ರಿಯವರೆಗೆ ಸೇರ್ಪಡೆ ಕುರಿತ ಚರ್ಚೆ ನಡೆದಿರುವುದು...
ಕೇಂದ್ರ ಚುನಾವಣಾ ಆಯೋಗ 18ನೇ ಲೋಕಸಭಾ ಚುನಾವಣೆ ದಿನಾಂಕವನ್ನು ಶನಿವಾರ ಘೋಷಣೆ ಮಾಡಿದೆ. 7 ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ...
ಯಾವುದೇ ಒಂದು ಧರ್ಮವನ್ನು ಇಲ್ಲವೇ ಸಮುದಾಯವನ್ನು ಸಾರಾಸಗಟಾಗಿ ದ್ವೇಷಿಸುವ, ದ್ರೋಹಿಗಳೆಂದು ನಿಂದಿಸುವ, ಭಯೋತ್ಪಾದಕರು ಎಂದು ಕರೆಯುವ ಕ್ರಮವೇ ಕೋಮುವಾದ ಎನ್ನುವ ಮನೋವ್ಯಾಧಿ ಹೆಚ್ಚಿಸುವ ವೈರಸ್ ಆಗಿದೆ. ಹಿಂದುತ್ವವಾದಿಗಳು ಹುಟ್ಟು ಹಾಕಿದ ಈ ರೋಗಲಕ್ಷಣಗಳು...
ಲೋಕಸಭೆ ಚುನಾವಣೆಗೆ ಕರ್ನಾಟಕದ 20 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಾಲಿ ಸಂಸದರು, ಟಿಕೆಟ್ ಮೇಲೆ ಕಣ್ಣಿಟ್ಟು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದವರು...
ನರೇಂದ್ರ ಮೋದಿಯವರು ಮುಂದಿಟ್ಟ ಎಲೆಕ್ಟೋರಲ್ ಬಾಂಡ್ ನ ಪರಿಕಲ್ಪನೆಯೇನೆಂದರೆ, ಅದು ಜಗತ್ತಿನ ಅತಿ ದೊಡ್ಡ ವಸೂಲಿ ದಂಧೆ. ಇದು ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ. ಇದರಲ್ಲಿ ಸಿಬಿಐ, ಇಡಿ, ಐಟಿ ಒತ್ತಡ ಹಾಕಿ...
ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ರಾಜ್ಯಸಭಾ ಸದಸ್ಯರು. ಗುರುವಾರ ಸಂಜೆ ಚುನಾವಣಾ ಆಯೋಗವು ಚುನಾವಣಾ ಬಾಂಡ್ ಗಳ ವಿವರಗಳನ್ನು ಪ್ರಕಟಿಸುತ್ತಿದ್ದಂತೆ ಈಗ ಬಹಿರಂಗಗೊಂಡಿರುವ ಮಾಹಿತಿಗಳು ಏನು...