CATEGORY

ರಾಜಕೀಯ

ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿ.ಎಂ.ಸಿದ್ದರಾಮಯ್ಯ

ಮೈಸೂರು ಏ 3: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ,...

ಸಂವಿಧಾನ ಬದಲಾವಣೆಯೇ ನಮ್ಮ ಗುರಿ: ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿ ಹೇಳಿಕೆಗಳು ಭಾರತೀಯ ಜನತಾ ಪಕ್ಷದಲ್ಲಿ ಮಾಮೂಲಾಗಿ ಹೋಗಿದ್ದು,‌ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಯ ನಂತರ ಇದೀಗ ಇನ್ನೋರ್ವ ಬಿಜೆಪಿ ನಾಯಕಿ, ರಾಜಸ್ತಾನದ ನಾಗೌರ್ ಲೋಕಸಭಾ...

ಅಕ್ಕ, ಅಕ್ಕ ಶೋಭಕ್ಕ, ಮುಂದಿನ ಚುನಾವಣೆ ಎಲ್ಲಕ್ಕ? : ಶೋಭ ಕರಂದ್ಲಾಜೆ ಗೇಲಿ ಮಾಡಿದ ಕೃಷ್ಣಭೈರೇಗೌಡ

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಏನೂ ಕೆಲಸ ಮಾಡದ ಶೋಭಾ ಕರಂದ್ಲಾಜೆ ಅವರಿಗೆ ಅಲ್ಲಿನ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಅಂದ್ರು.. ಈಗ ಇಲ್ಲಿಗೆ ಬಂದಿದ್ದಾರೆ. ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದ ಮತದಾರರು...

ಮಂಡ್ಯದಲ್ಲಿ ಪಕ್ಷೇತರಳಾಗಿ ಸ್ಪರ್ಧಿಸೋದಿಲ್ಲ: ಎಲ್ಲ ವದಂತಿಗಳಿಗೆ ತೆರೆ ಎಳೆದ ಸುಮಲತಾ

ಮಂಡ್ಯ: ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಇಂದು ಘೋಷಿಸುವುದರೊಂದಿಗೆ ಕಳೆದ ಹದಿನೈದು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ತೆರೆ ಬಿದ್ದಿದೆ. ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಆಗ್ರಹಿಸುತ್ತಿದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸಿ ಎಂದು...

ಓಟಿಗಾಗಿ ದುಡ್ಡು, ದಂಧೆ ಶುರು ಮಾಡಿದ ಬಿಜೆಪಿ

ಓಟಿಗೆ 500 ರೂ. ಫಿಕ್ಸ್‌ ಮಾಡೋಣ. ಆಪೋಜಿಷನ್‌ ನವರಿಗಿಂತ 100 ರುಪಾಯಿ ನಾವು ಜಾಸ್ತಿ ಕೊಡೋಣ. ಅವರು ಏನೂ ಕೊಡಲಿಲ್ಲ ಅಂದ್ರೂ ನಾವು ನೂರು ರುಪಾಯಿನಾದ್ರೂ ಕೊಡಬೇಕು. ಜಿರಳ್ಳಿ ತಿಪ್ಪೇಸ್ವಾಮಿಬಿಜೆಪಿ ಎಸ್‌.ಟಿ. ಮೋರ್ಚಾ ಜಿಲ್ಲಾಧ್ಯಕ್ಷ,...

ಇಂದು ರಾಜಧಾನಿಯಲ್ಲಿ ನಾಮ ಪತ್ರ ಸಲ್ಲಿಕೆಯ ಜಾತ್ರೆ : ಯಾರೆಲ್ಲಾ ನಾಮಪತ್ರ ಸಲ್ಲಿಸಲಿದ್ದಾರೆ..?

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ, ನಾಮಪತ್ರ ಸಲ್ಲಿಕೆಗೆ ನಾಳೆಯೇ ಕಡೆಯ ದಿನವಾಗಿದೆ. ಹೀಗಾಗಿ ಇಂದು ಮತ್ತು ನಾಳೆ ಉಳಿದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದರಲ್ಲೂ ಇಂದೇ ನಾಮಪತ್ರ ಸಲ್ಲಿಕೆ ಮಾಡಲು ಅಭ್ಯರ್ಥಿಗಳ...

ಸಂಜೆ ದಿಲ್ಲಿಗೆ ಈಶ್ವರಪ್ಪ: ಠುಸ್‌ ಎನ್ನಲಿದೆಯಾ ಬಂಡಾಯದ ಬಲೂನು?

ಶಿವಮೊಗ್ಗ: ಸ್ವತಃ ನರೇಂದ್ರ ಮೋದಿ ಹೇಳಿದರೂ ಪಕ್ಷೇತರನಾಗಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಬಂಡಾಯ ತಣ್ಣಗಾಗುವಂತೆ ತೋರುತ್ತಿದ್ದು, ಪಕ್ಷದ ವರಿಷ್ಠರ ಆಹ್ವಾನದ ಮೇರೆಗೆ ದಿಲ್ಲಿಗೆ ತೆರಳಿದ್ದಾರೆ. ಇಂದು...

ಕೆ ಹೆಚ್ ಮುನಿಯಪ್ಪ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಹೇಳಿದ್ದೇನು..?

ಕೋಲಾರ : ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಟಿಕೆಟ್ ಯುದ್ಧ ನಡೆದಿತ್ತು. ಕೆ.ಹೆಚ್.ಮುನಿಯಪ್ಪ ಮತ್ತು ರಮೇಶ್‌ ಕುಮಾರ್ ಬಣಗಳ ಗುದ್ದಾಟದ ನಡುವೆ ಅಚ್ಚರಿಯ ಅಭ್ಯರ್ಥಿಯಾಗಿ ಗೌತಮ್ ಅವರನ್ನು ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿದೆ....

ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ: ಕಾಪು ಶಾಸಕನ ಮೇಲೆ ಪ್ರಕರಣ ದಾಖಲು

ಕಾಪು: ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದ ಆರೋಪದ ಮೇರೆಗೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮೇಲೆ ಪ್ರಕರಣ ದಾಖಲಾಗಿದೆ. ಬಿಜೆಪಿ ಶಾಸಕ ಸುರೇಶ್‌ ಶೆಟ್ಟಿ, ಶಿರ್ವ ಜಾರಂದಾಯ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರನ್ನು...

ಕೇಸರಿ ಶಾಲಲ್ಲಿ ಸಿದ್ಧಾಂತ ಇಲ್ಲ: ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದನೆ

ಬೆಂಗಳೂರು: ಕೇಸರಿ ಶಾಲು ಹಾಕುವುದು ಅಪರಾಧನಾ? ಕೇಸರಿ ಶಾಲಿನಲ್ಲಿ ಸಿದ್ಧಾಂತ ಇರುವುದಿಲ್ಲ. ನಮ್ಮ ಮನಸಿನಲ್ಲಿ ಮತ್ತು ನಡವಳಿಕೆಯಲ್ಲಿ ಸಿದ್ಧಾಂತ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದನೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ...

Latest news