ಹೊಸದಿಲ್ಲಿ: ಸಂವಿಧಾನವನ್ನು ಬದಲಿಸುವ ಭಾರತೀಯ ಜನತಾ ಪಕ್ಷಕ್ಕೆ 400 ಸ್ಥಾನಗಳನ್ನು ಗೆಲ್ಲುವ ಅವಶ್ಯಕತೆ ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡದೇ ಇರಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.
ಉತ್ತರ...
ದೇಶದ ಅತಿದೊಡ್ಡ ಕಂಪೆನಿಗಳು ಮೀಡಿಯಾ ಚಾನಲ್ ಗಳು ಖಾಸಗಿ ಶಾಲೆ ಕಾಲೇಜು ಆಡಳಿತ ಮಂಡಳಿ ಇವುಗಳಲ್ಲಿ ದಲಿತರು ಹಿಂದುಳಿದವರು ಆದಿವಾಸಿಗಳು ಇಲ್ಲ. ಈ ಕಂಪೆನಿಗಳ ಆಡಳಿತಗಳಲ್ಲಿ ದಲಿತರು, ಹಿಂದುಳಿದವರು, ಆದಿವಾಸಿಗಳು ಇಲ್ಲವಾದರೆ ದೇಶದಲ್ಲಿ...
ನಾವು ತ್ಯಾಗ ಮಾಡಿ ಬಂದವರು, ಮನೆಯಲ್ಲಿ ಕುಳಿತುಕೊಂಡಿದ್ದೇವೆ. ನಮಗೆ ಹೆದರಿಸುವುದು ಬೆದರಿಸುವುದು ಗೊತ್ತಿಲ್ಲ. ಸೈಲೆಂಟ್ ಇದ್ದೇವೆ ಎಂದರೆ ಅದು ನಮ್ಮ ದೌರ್ಬಲ್ಯ ಅಂತ ಭಾವಿಸಬಾರದು. ನನಗೆ ಟಿಕೆಟ್ ಕೊಡಬೇಕು ಅಷ್ಟೇ ಎಂದು ಬಿಜೆಪಿ...
ಲೋಕಸಭೆ ಎಲೆಕ್ಷನ್ ಸಮೀಪಿಸುತ್ತಿದ್ದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಜೋರಾಗಿದೆ. ರಾಜ್ಯದಲ್ಲಿ ಬಿಜೆಪಿ - ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಿಸಿದೆ.
195 ಲೋಕಸಭಾ...
ಈಗಾಗಲೇ ಕಳೆದ ಹಲವು ತಿಂಗಳುಗಳಿಂದ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ. ಪಿ. ನಡ್ಢಾ ಜೊತೆ ಹಲವು ಸುತ್ತಿನ ಮಾತುಕತೆ...
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ.
ಶುಕ್ರವಾರ ಮಹಿಳಾ ದಿನಾಚರಣೆಯಂದು ಈ ಘೋಷಣೆ ಮಾಡಿರುವ...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಮಾಜಿ ಶಾಸಕ ಸಿಟಿ ರವಿ ಬೇಸರಗೊಂಡಿದ್ದಾರೆ. ಹೌದು, ಈಬಾರಿಯೂ ಶೋಭ ಕರಂದ್ಲಾಜೆಗೆ ಟಿಕೆಟ್ ನೀಡುವುದು ಪಕ್ಕ ಆಗಿದ್ದು ಸಿಟಿ ರವಿಗೆ ತೀರ್ವ ಬೇಸರ ಆಗಿರುವಂತೆ ಕಾಣುತ್ತಿದೆ....
“ ಕಾಂಗ್ರೆಸ್ ಪಕ್ಷವು ಆದಿವಾಸಿಗಳ ಜಲ, ಜಂಗಲ್ ಜಮೀನ್ ಹೋರಾಟದ ಜತೆಗಿದೆ. ಆದಿವಾಸಿಗಳಿಗಾಗಿ ಕಾಂಗ್ರೆಸ್ ಜಮೀನು ಅಧಿಗ್ರಹಣ ಕಾನೂನು ಮತ್ತು ಪೇಸಾ ಕಾನೂನು ತಂದಿತ್ತು. ನಾವು ಮುಂದೆಯೂ ಆದಿವಾಸಿಗಳಿಗಾಗಿ ಅನೇಕ ಕಾನೂನುಗಳನ್ನು...
ಕಾಂಗ್ರೆಸ್ (Congress) ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಸುಮಾರು ಶೇ.50 ರಷ್ಟು ರಾಜ್ಯದ ಅಭ್ಯರ್ಥಿಗಳ ಕುರಿತ ಚರ್ಚೆ ಮುಕ್ತಾಯವಾಗಲಿದೆ. ಎರಡು ಹಂತದಲ್ಲಿ ಚರ್ಚೆ ನಡೆಯಲಿದ್ದು, ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಯಾವಾಗ ಪ್ರಕಟಿಸಲಿದೆ ಎಂಬುದು...
ಬಸವ ಕಲ್ಯಾಣ ಮಾ 7: ಸಮಸ್ತ ಕನ್ನಡಿಗರು, ಸಮಸ್ತ ಭಾರತೀಯರ ಅಭಿಮಾನದ ಸಂಕೇತವಾಗಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿದೆವು ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು.
ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ...