ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಬಿಜೆಪಿ ಸರಕಾರವೇ ಆಳುತ್ತಿರುವಾಗ ಯಾಕೆ ಪಾಕಿಸ್ತಾನವನ್ನು ಶತ್ರುದೇಶ ಎಂದು ಇಲ್ಲಿಯವರೆಗೂ ಘೋಷಿಸಿಲ್ಲ?. ಮುಸ್ಲಿಂ ಬಾಹುಳ್ಯದ ದೇಶ ಎನ್ನುವ ಕಾರಣಕ್ಕಾಗಿ ಪಾಕಿಸ್ತಾನವನ್ನು ದ್ವೇಷಿಸುವ ಸಮಸ್ತ ಬಿಜೆಪಿಗರು ಹಾಗೂ ಸಂಘದ...
ಕಾಂಗ್ರೆಸ್ ನ ಗ್ಯಾರಂಟಿಯೆಂದರೆ ನಾವು ದೇಶದಲ್ಲಿ ಜಾತಿಗಣತಿ ಮಾಡಿಸುತ್ತೇವೆ. ರೈತರಿಗೆ ಎಂ ಎಸ್ ಪಿ ಯ ಕಾನೂನು ಗ್ಯಾರಂಟಿ ನೀಡುತ್ತೇವೆ. ದೇಶದಲ್ಲಿ ಹರಡುತ್ತಿರುವ ಅನ್ಯಾಯದ ವಿರುದ್ಧ ನ್ಯಾಯ ಯೋಧರ ಯುದ್ಧ ನಡೆಯುತ್ತಲೇ ಇರುತ್ತದೆ....
ಅಥಣಿ ಮಾ 5: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ...
ಶಿರಸಿ ಮಾ 6: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಅವರು ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...
“ನಾವು ಅಧಿಕಾರಕ್ಕೆ ಬಂದಾಗ ರೈತರಿಗೆ ಎಂ ಎಸ್ ಪಿ ಮೂಲಕ ನ್ಯಾಯ ಒದಗಿಸುತ್ತೇವೆ. ಇಂದು ದೇಶದಲ್ಲಿ ಬಹುದೊಡ್ಡ ಜನಸಂಖ್ಯೆಗೆ ಸಾಮಾಜಿಕ ನ್ಯಾಯ ಸಿಗುತ್ತಿಲ್ಲ. ಅದನ್ನು ಒದಗಿಸುವ ಕೆಲಸ ನಾವು ಮಾಡುತ್ತೇವೆ" - ರಾಹುಲ್...
ಶಿರಸಿ, ಮಾರ್ಚ್ 5: ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಂದರೆ ಅವರನ್ನು ಸ್ವಾಗತಿಸಲಾಗುವುದು. ಹಿಂದೆ ಕಾಂಗ್ರೆಸ್ ನಲ್ಲಿದ್ದವರಿಗೆ ಬಿಜೆಪಿಯಿಂದ ಬೇಸರವಾಗಿದೆಯೆಂದು ತಿಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಎಸ್ ಟಿ ಸೋಮಶೇಖರ್ ಹಾಗೂ...
ಕಲ್ಬುರ್ಗಿ: ನಿಮ್ಮನ್ನ ಮಂತ್ರಿ ಮಾಡ್ತಿವಿ, ಬಿಜೆಪಿಗೆ ಬನ್ನಿ ಎಂದು ಬಿಜೆಪಿಯವರು ತಿಂಗಳ ಹಿಂದೆ ನನ್ನನ್ನು ಸಂಪರ್ಕಿಸಿ ಆಫರ್ ನೀಡಿದ್ದರು ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ.
ಕಲ್ಬುರ್ಗಿಯಲ್ಲಿ ಇಂದು ಮಾತನಾಡಿರುವ ಇವರು...
ಹೊಸದಿಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) IPC 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಪೀಠವು ಈ ಆದೇಶ...
ಬಹು ನಿರೀಕ್ಷಿತ ಲೋಕಸಭೆ 2024ರ ಚುನಾವಣೆಯ ದಿನಾಂಕವನ್ನು ಮಾರ್ಚ್ 14 ಅಥವಾ 15 ರಂದು ಪ್ರಕಟಿಸುವ ಸಾಧ್ಯತೆಯಿದೆ.
ಚುನಾವಣೆಗಳು 2019 ರಂತೆ ಏಳು ಹಂತಗಳಲ್ಲಿ ನಡೆಯುವ ಸಾಧ್ಯತೆ ಇದೆ. ಮೊದಲ ಹಂತದ ಮತದಾನ ಏಪ್ರಿಲ್...
ನೆಲಮಂಗಲ ಮಾ. 4: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ...