CATEGORY

ರಾಜಕೀಯ

ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಶೇ. 1% ಪ್ರತ್ಯೇಕ ಮೀಸಲಾತಿ ನೀಡಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರು : ಬೆಂಗಳೂರಿನ ಶಾಸಕರ ಭವನದಲ್ಲಿ ಆಗಸ್ಟ್‌ 26, 2025, ಮಂಗಳವಾರದಂದು ಸಾಹಿತಿಗಳು ಚಿಂತಕರು, ಹೋರಾಟಗಾರರು, ಕಲಾವಿದರ ಹಾಗೂ ಸಮಾನಮನಸ್ಕರ ಸಭೆ ನಡೆಯಿತು. ಕಳೆದ 30 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿದ್ದ ಹೋರಾಟಕ್ಕೆ ಕರ್ನಾಟಕ...

ಬಿಹಾರದಲ್ಲಿ ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ ಮತ ಕಳವು ಮೂಲಕ ಅಧಿಕಾರಕ್ಕೆ ಬರಲು ಹುನ್ನಾರ ನಡೆಸಿದೆ: ಪ್ರಿಯಾಂಕಾ ಗಾಂಧಿ ಆರೋಪ

ಪಟನಾ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರೋಧಿಸಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ ಪ್ರತಿಭಟನಾ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಹಾರದ ಸುಪೌಲ್‌ನಲ್ಲಿ...

ವೈಯಕ್ತಿಕ ತೇಜೋವಧೆ ಮಾಡುವುದು ಆರ್‌ ಎಸ್‌ ಎಸ್‌ ಚಾಳಿ; ಮಹಾತ್ಮಾ ಗಾಂಧಿ ಅವರನ್ನೂ ನಿಂದಿಸಿದ್ದರು; ರಾಹುಲ್ ಗಾಂಧಿ ಆರೋಪ

ಪಟನಾ:  ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ ಎಸ್‌ ಎಸ್) ವೈಯಕ್ತಿಕ ತೇಜೋವಧೆ ಮಾಡಿದೆ. ಈ ಸ್ವಭಾವ ಸಂಘ ಪರಿವಾರದ ಹುಟ್ಟುಗುಣ ಎಂದು...

ನಾನು ದಲಿತ ವಿರೋಧಿ ಅಲ್ಲ; ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು: ದಲಿತರ ಪರವಾಗಿ ಹತ್ತಾರು ಕೆಲಸಗಳನ್ನು ಮಾಡಿರುವ ನಾನು ದಲಿತ ವಿರೋಧಿ ಅಲ್ಲವೇ ಇಲ್ಲ. ದಯಮಾಡಿ ಯಾರೊಬ್ಬರೂ ಈ ವಿಷಯದಲಿ ರಾಜಕಾರಣ ಮಾಡಬೇಡಿ ಎಂದು ಜೆಡಿಎಸ್‌ ಮುಖಂಡ ಜಿ ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ....

ಆರ್‌ ಎಸ್‌ ಎಸ್‌ ಪ್ರಾರ್ಥನಾ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಆರ್‌ ಎಸ್‌ ಎಸ್‌ ಪ್ರಾರ್ಥನಾ ಗೀತೆ ಹಾಡಿದ್ದಕ್ಕೆ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಮನಸ್ಸಿಗೆ ನೋವುಂಟಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಕಾಂಗ್ರೆಸ್‌...

ಪಿಎಂ, ಸಿಎಂ ಪದಚ್ಯುತಿ ಮಸೂದೆ;ಜೆಪಿಸಿ ಬಹಿಷ್ಕರಿಸಿದ ಶಿವಸೇನಾ ಉದ್ಧವ್‌ ಬಣ

ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು ಯಾವುದೇ ರೀತಿಯ ಪ್ರಕರಣಗಳಲ್ಲಿ  30 ದಿನಗಳವರೆಗೆ ಸತತವಾಗಿ ಜೈಲು ಶಿಕ್ಷೆ ಅನುಭವಿಸಿದ್ದರೆ ಅವರನ್ನು ಆ ಹುದ್ದೆಯಿಂದ ಸ್ವಾಭಾವಿಕವಾಗಿ ವಜಾಗೊಳಿಸಲು ಕೇಂದ್ರ ಸರ್ಕಾರ...

ಸಿಎಜಿ ವರದಿಗೆ ಆಕ್ಷೇಪ, ಗ್ಯಾರಂಟಿ ಯೋಜನೆಗಳಿಂದ ಆರ್ಥಿಕತೆಗೆ ಹೊಡೆತ ಬಿದ್ದಿಲ್ಲ; ಎಚ್.ಎಂ. ರೇವಣ್ಣ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕತೆಗೆ ಹೊಡೆತ ಬೀಳುತ್ತಿದೆ ಎಂಬ ಮಹಾಲೇಖಪಾಲರ (ಸಿಎಜಿ) ವರದಿ ಸತ್ಯಕ್ಕೆ ದೂರವಾಗಿದ್ದು, ಈ ಯೋಜನೆಗಳಿಂದ ಜನರ ತಲಾದಾಯದಲ್ಲಿ  ಏರಿಕೆ ಆಗಿದೆ ಮತ್ತು ಜಿಎಸ್‌ಟಿ ಸಂಗ್ರಹದಲ್ಲೂ...

ದಸರಾ ಉದ್ಘಾಟಿಸಿದರೆ ಅಭ್ಯಂತರ ಇಲ್ಲ; ಮೈಸೂರು ಸಂಸದ ಯದುವೀರ್‌ ಸ್ಪಷ್ಟನೆ

ಮೈಸೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್  ಅವರು ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಯಾವುದೇ ಅಭ್ಯಂತರ ಇಲ್ಲ ಎಂದು ಮೈಸೂರು ಲೋಖಸಭಾ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ವಿಶ್ವವಿಖ್ಯಾತ...

ಭ್ರಷ್ಟರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವವರಿಗೆ ಶಿಕ್ಷೆ ಇದೆಯೇ: ಪ್ರಧಾನಿ ಮೋದಿ, ಸಚಿವ ಅಮಿತ್‌ ಶಾ ಕುಟುಕಿದ ಕೇಜ್ರಿವಾಲ್‌

ನವದೆಹಲಿ: ಭ್ರಷ್ಟರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರಿಗೆ ಸರ್ಕಾರದಲ್ಲಿ  ಸ್ಥಾನಮಾನ ಕಲ್ಪಿಸುವವರೂ ತಮ್ಮ ಹುದ್ದೆಗೆ ರಾಜೀನಾಮೆ ನೀಡುವಂತೆ ತಿದ್ದುಪಡಿಮಾಡುವಂತೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಆಮ್ ಆದ್ಮಿ...

ದಸರಾ ಉದ್ಘಾಟನೆಗೆ ಬಾನು ಮುಷ್ಕಾಕ್;‌  ಮನುವಾದಿ ಬಿಜೆಪಿ ತಕರಾರರಿಗೆ ಸಚಿವ ಮಹದೇವಪ್ಪ ಅಕ್ಷೇಪ

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಮತ್ತು ಹಲವು ಜನಪರ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದರ ಬಗ್ಗೆ ಬಿಜೆಪಿಗರು ಆಕ್ಷೇಪ ವ್ಯಕ್ತಪಡಿಸಿರುವುದು ಅತ್ಯಂತ...

Latest news