CATEGORY

ರಾಜಕೀಯ

ಮೂಲಭೂತ ಹಕ್ಕುಗಳ ಮೇಲೆ ದಾಳಿ ನಡೆಯುತ್ತಿದೆ : ಶರದ್‌ ಪವಾರ್

ಕೊಲ್ಹಾಪುರ : ದೇಶದಲ್ಲಿ ಮೂಲಭೂತ ಹಕ್ಕುಗಳ ಮೇಲೆ ದಾಳಿ ನಡೆಯುತ್ತಿದ್ದು, ಪ್ರಗತಿಪರ ವಿಚಾರಧಾರೆಯ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಿಲ್ಲ ಎಂದು ಹಿರಿಯ ರಾಜಕಾರಣಿಯಾದ ಶರದ್ ಪವಾರ್ ಹೇಳಿದ್ದಾರೆ. ಮಂಗಳವಾರ ಮಹಾರಾಷ್ಟ್ರದ ಕೊಲ್ಹಾಪುರ ನಗರದಲ್ಲಿ ಹತ್ಯೆಗೀಡಾದ...

ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಐದು ದಿನ ವಿರಾಮ

ಕಾಂಗ್ರೆಸ್​ನ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ 5 ದಿನಗಳ ಕಾಲ (ಫೆಬ್ರವರಿ 26ರಿಂದ ಮಾರ್ಚ್​ 1ರವರೆಗೆ)  ವಿರಾಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ನ್ಯಾಯ ಯಾತ್ರೆಯು ಮಾರ್ಚ್​ 2ರಿಂದ ಮತ್ತೆ...

ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ, ಕೋಮುವಾದಿಯಾಗಿದ್ದರೆ ಅಲ್ಲೇ ಇರಿ: ಸಿ.ಎಂ

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಭಾರತ್ ಜೋಡೋ ನ್ಯಾಯ ಯಾತ್ರೆ | 38ನೆಯ ದಿನ

ಉತ್ತರಪ್ರದೇಶದಲ್ಲಿ ಶಿಕ್ಷಕರ ಹುದ್ದೆಗಾಗಿ ಯುವಜನರು ಎರಡು ವರ್ಷಗಳಿಂದ ಅಲೆದಾಡುತ್ತಿದ್ದಾರೆ. ಪ್ರತಿದಿನ ಅವರ ಪ್ರತಿಭಟನಾ ಪ್ರದರ್ಶನದ ಫೋಟೋ ಬರುತ್ತದೆ. ಅವರಿಗೆ ಬಿಜೆಪಿ ಸರಕಾರ ಪೊಲೀಸರಿಂದ ಹೊಡೆಸುತ್ತದೆ. ಆಮೇಲೆ ವಾಹನದಲ್ಲಿ ಅವರನ್ನು ತುಂಬಿ ದೂರ ಎಸೆಯುತ್ತದೆ....

ಪರಿಷತ್ ಉಪ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಗೆಲುವು, BJP-JDS ಮೈತ್ರಿಕೂಟಕ್ಕೆ ಮುಖಭಂಗ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ.ಈ ಮೂಲಕ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ತೀರ್ವ ಮುಖಭಂಗವಾಗಿದೆ. ಮಂಗಳವಾರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ-2024ರ ಮತ ಎಣಿಕೆ...

ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಮಂಗಳವಾರ ಇಲ್ಲಿ ವಿಧಾನಸಭೆಯಲ್ಲಿ, ರಾಜಸ್ಥಾನ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭೆಯ ಚುನಾವಣಾಧಿಕಾರಿ ಶ್ರೀ ಮಹಾವೀರ ಪ್ರಸಾದ್ ಶರ್ಮಾ ಅವರು ಭಾರತೀಯ...

ವಿಧಾನಸಭೆಯಲ್ಲಿ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ ಅಂಗೀಕಾರ : ಇದರಿಂದಾಗುವ ಲಾಭವೇನು?

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ರಾಜ್ಯದ ಅಪೆಕ್ಸ್ ಬ್ಯಾಂಕ್ ಸೇರಿದಂತೆ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ...

ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಫೆ 20: ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ, ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು...

ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದ ಆರ್.ಅಶೋಕ್

ಬೆಂಗಳೂರು ಫೆ 20: ಮುಖ್ಯಮಂತ್ರಿಗಳು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಆರ್.ಅಶೋಕ್ ಅವರು ಸದನದಲ್ಲಿ ಪ್ರಸ್ತಾಪಿಸಿದ ಮಾತಿಗೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ತಮ್ಮ ಅವಧಿಯ ಸಾಧನೆಗಳನ್ನು ಬಿಚ್ಚಿಟ್ಟರು. ರಾಜ್ಯಪಾಲರ...

ಸದನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಪರ ವಕಾಲತ್ತು : ಸಿ.ಎಂ.ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸದನದಲ್ಲಿ ಬಿಜೆಪಿ ಪರ ವಕಾಲತ್ತು ವಹಿಸಿದ್ದನ್ನು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಪರವಾಗಿ, ರಾಜ್ಯದ ಜನರ ಪರವಾಗಿ ತಾವು ವಕಾಲತ್ತು ವಹಿಸಿ ಕೇಂದ್ರಕ್ಕೆ...

Latest news