CATEGORY

ರಾಜಕೀಯ

ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷದವರೆಗೆ ಸರ್ಕಾರಿ ಸಹಾಯಧನ ನೀಡುವ ಸ್ವಾವಲಂಬಿ ಯೋಜನೆ ಫೆ.25ರ ವರೆಗೆ ವಿಸ್ತರಣೆ

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ 5 ಲಕ್ಷದ ವರೆಗಿನ ಸಾಲಕ್ಕೆ ಶೇ.20 ರಷ್ಟು ಸಹಾಯಧನ ನೀಡುವ ಸ್ವಾವಲಂಭಿ ಯೋಜನೆಯನ್ನು ಫೆ.25ರ ವರೆಗೆ ವಿಸ್ತರಿಸಲಾಗಿದೆ ಎಂದು...

ಕರ್ನಾಟಕದಿಂ‌ದ ರಾಜ್ಯಸಭೆಗೆ ಅಜಯ್‌ ಮಕೆನ್ ಸ್ಪರ್ಧೆ

ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಮಾಜಿ ಸಂಸದರಾದ ಅಜಯ್‌ ಮಕೆನ್, ರಾಜ್ಯಸಭಾ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್ ಮತ್ತು‌ ಜಿ. ಸಿ. ಚಂದ್ರಶೇಖರ್ ಸ್ಪರ್ಧಿಸಲಿದ್ದಾರೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಇ-ಸ್ವತ್ತು ಸಮಸ್ಯೆ : ಕಂದಾಯ ಸಚಿವರ ಜೊತೆ ಚರ್ಚಿಸಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇ-ಸ್ವತ್ತು ಸಮಸ್ಯೆ ಇರುವುದು ಸರಕಾರದ ಗಮನಕ್ಕಿದ್ದು, ಆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಸಚಿವರ...

ಪೋಷಕರಿರಬೇಕು ಎಚ್ಚರದಿಂದ; ಮಕ್ಕಳನು ಕಾಪಾಡಿ ಮತಾಂಧರಿಂದ

ಯಾವುದೋ ಒಂದು ಶಾಲೆಯಲ್ಲಿ ಯಾರೋ ಒಬ್ಬ ಶಿಕ್ಷಕಿ "ದೇವರು ಗುಡಿ ಮಸೀದಿ ಮಂದಿರಗಳಲ್ಲಿ ಇಲ್ಲಾ, ಮನುಷ್ಯರ ಮನಸ್ಸಲ್ಲಿರುವುದು" ಎಂದು ಹೇಳಿದ ಕೂಡಲೇ ಧರ್ಮ ಅವನತಿ ಹೊಂದಿದಂತಾಯಿತಾ? ಶಿಕ್ಷಕಿ ಹಾಗೆ ಹೇಳಿದ್ದರು ಅಂದ...

ನಮ್ಮ ಭೂಮಿ, ನಮ್ಮ ಭಾಷೆಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

ರೈತರ ಬೆಳೆ ಪರಿಹಾರವನ್ನು ಮೊದಲು ಹೆಚ್ಚಳ ಮಾಡಿದ್ದು ಕಾಂಗ್ರೆಸ್ : ಕೃಷ್ಣ ಬೈರೇಗೌಡ

ವಿಧಾನಸಭೆ ಬಜೆಟ್ ಅಧಿವೇಶನದ 3ನೇ ದಿನದಲ್ಲಿ ರೈತರಿಗೆ ಪರಿಹಾರ ಕೊಡುವ ವಿಚಾರದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರ ನಡುವೆ ಮಾತಿನ ಜಟಾಪಟಿ ನಡೆಯಿತು. ಮಳೆಯಾಶ್ರಿತ ಪ್ರದೇಶಗಳಿಗೆ...

ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ: ಇಂದು ನಾಮಪತ್ರ ಸಲ್ಲಿಕೆ

ಐದು ಅವಧಿಯ ಲೋಕಸಭಾ ಸದಸ್ಯೆಯಾಗಿರುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫೆಬ್ರವರಿ 27 ರಂದು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು aicc ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ...

ನೆಹರೂ ಅವರು ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡುದು ನಿಜವೇ?

ಜುಲೈ 15, 1955 ರಂದು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನೆಹರೂಗಾಗಿ  ರಾಷ್ಟ್ರಪತಿ ಪ್ರಸಾದ್ ಅವರು ವಿಶೇಷ ಸರಕಾರಿ ಔತಣಕೂಟವನ್ನು ಆಯೋಜಿಸಿದ್ದರು. ರಾಜೇಂದ್ರ ಪ್ರಸಾದ್ ಅವರು ನೆಹರೂ ಅವರಿಗೆ ‘ಭಾರತ ರತ್ನ’ ಕೊಡುವ ಘೋಷಣೆ...

ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳ ಸಮಾಗಮ : ಫೋಟೋ ವೈರಲ್

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿರುವ ಡಾ. ಗಿರೀಶ ಸೋನ್ವಾಲ್ಕರ್ ಅವರ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ...

ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಪ್ರಣಾಳಿಕೆಯಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತೇವೆ- ಸಿ ಎಂ ಸಿದ್ದರಾಮಯ್ಯ

ಬೆಂಗಳೂರು ಫೆ 10: ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕ್ಯಾಪಿಟಲ್...

Latest news