CATEGORY

ರಾಜಕೀಯ

ಆಪರೇಷನ್‌ ಸಿಂಧೂರ: ನಿಯೋಗದ ಹೆಸರಲ್ಲಿ ಕೇಂದ್ರ ಸರ್ಕಾರ ಕುಚೇಷ್ಠೆ: ಕಾಂಗ್ರೆಸ್ ಆಕ್ರೋಶ

ನವದೆಹಲಿ: 'ಆಪರೇಷನ್‌ ಸಿಂಧೂರ' ಕುರಿತು ಮಾಹಿತಿ ನೀಡಲು ವಿವಿಧ ದೇಶಗಳಿಗೆ ಕಳುಹಿಸುವ ನಿಯೋಗಗಳಿಗೆ ಪಕ್ಷ ಸೂಚಿಸಿದ ಸಂಸದರ ಹೆಸರುಗಳನ್ನು ಕೈಬಿಟ್ಟು, ಕೇಂದ್ರ ಸರ್ಕಾರವು ತನಗೆ ಬೇಕಾದವರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ಕುಚೇಷ್ಠೆ ಮಾಡುತ್ತಿದೆ...

ಆಪರೇಷನ್‌ ಸಿಂಧೂರ: ವಿವಿಧ ರಾಷ್ಟ್ರಗಳಿಗೆ ಮಾಹಿತಿ ನೀಡಲು ಸರ್ವಪಕ್ಷಗಳ 7 ನಿಯೋಗ ರಚನೆ

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ ದಾಳಿಗೆ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಮೂಲಕ ಪ್ರತೀಕಾರ ತೆಗೆದುಕೊಂಡಿರುವ ಭಾರತದ ಕ್ರಮ ಹಾಗೂ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಸಂಚನ್ನು ವಿಶ್ವದ ವಿವಿಧ ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಡಲು ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿವಿಧ...

ಮನುಷ್ಯರು ಪರಸ್ಪರ ಪ್ರೀತಿಸುವ ಪ್ರೀತಿಸುವ ಕೆಲಸವನ್ನು ನಾವು ಮಾಡೋಣ: ಸಿಎಂ ಸಿದ್ದರಾಮಯ್ಯ ಕರೆ

ಮಂಗಳೂರು: ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮನುಷ್ಯರು, ಮನುಷ್ಯರನ್ನು ಪ್ರೀತಿಸುವ ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು‌. ಈ  ಸಮಾಜವನ್ನು ನಾವು ಇನ್ನಷ್ಟು ಗಟ್ಟಿಗೊಳಿಸೋಣ. ಜೊತೆಗೆ ಅಸಮಾನತೆಯ ಸಮಾಜವನ್ನು ಸುಧಾರಿಸಿ ಸಾಮಾಜಿಕ...

2 ವರ್ಷ ಪೂರೈಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರ; ಹೊಸಪೇಟೆಯಲ್ಲಿ ಸಾಧನಾ ಸಮಾವೇಶ; ಒಂದು ಲಕ್ಷ ಜನರಿಗೆ ಹಕ್ಕು ಪತ್ರ ವಿತರಣೆ: ಸಿಎಂ ಘೋಷಣೆ

ಕೊಪ್ಪಳ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗಿದ್ದು ಹೊಸಪೇಟೆಯಲ್ಲಿ‌ ಹಮ್ಮಿಕೊಂಡಿರುವ ಸಾಧನಾ ಸಮಾವೇಶದಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಲ್ಲಿಗೆ ಸಮೀಪದ ಬಸಾಪುರದಲ್ಲಿ...

ಗ್ರೇಟರ್ ಬೆಂಗಳೂರಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್

ಮೈಸೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರು ನಿನ್ನೆಯಷ್ಟೆ ಬದಲಾಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸದಾಗಿ ಜಾರಿಗೆ ಬಂದಿರುವ ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಉಪ ಮುಖ್ಯಮಂತ್ರಿ...

ನರ್ತಕಿ ಜತೆ ಅಸಭ್ಯ ವರ್ತನೆ; ಉ.ಪ್ರ. ಬಿಜೆಪಿ ಮುಖಂಡ ಪಕ್ಷದಿಂದ ಉಚ್ಚಾಟನೆ

ಬಲಿಯಾ: ನರ್ತಕಿಯೊಬ್ಬರ ಜತೆ ನರ್ತಿಸುತ್ತಾ ಅಶ್ಲೀಲವಾಗಿ ವರ್ತಿಸಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಮಿಶ್ರಾ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ 70 ವರ್ಷದ ಬಿಜೆಪಿ...

ಭಾರತ ಪಾಕ್‌ ಉದ್ವಿಗ್ನ ಪರಿಸ್ಥಿತಿ:  ಉಭಯ ದೇಶಗಳಿಗೆ ಆಪತ್ತು: ಪಿಡಿಪಿ ಅಭಿಪ್ರಾಯ

ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ಭವಿಷ್ಯದಲ್ಲಿ ಒಂದು ಆಯ್ಕೆಯಾಗಿ ಉಳಿಯದೆ ಎರಡೂ ದೇಶಗಳಿಗೆ ಆಪತ್ತಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್‌ ಡೆಮಾಕ್ರೆಟಿಕ್ ಪಕ್ಷ (ಪಿಡಿಪಿ) ಅಭಿಪ್ರಾಯಪಪಟ್ಟಿದೆ. ಪಕ್ಷದ ಪತ್ರಿಕೆ  ‘ಸ್ಪೀಕ್...

ಕರಾವಳಿಯಲ್ಲಿ ಕೋಮುವಾದ ನಿಯಂತ್ರಿಸಿ; ಮಂಗಳೂರಿಗೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯರಿಗೆ ಜಿಲ್ಲೆಯ ಪ್ರಜ್ಞಾವಂತರ ಮನವಿ

ಮಂಗಳೂರು: ಕರಾವಳಿಯ ಅಭಿವೃದ್ದಿ ಮತ್ತು ಅದಕ್ಕೆ ಮಾರಕವಾಗಿರುವ ಕೋಮುವಾದವನ್ನು ಸಮರ್ಥವಾಗಿ ಹತ್ತಿಕ್ಕಬೇಕು ಎಂದು ನಾಡಿನ ಕರಾವಳಿಯ ಪ್ರಜ್ಞಾವಂತರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಆಗ್ರಹಪಡಿಸಿದ್ದಾರೆ. ಕೋಮುವಾದ...

ಯುದ್ಧದ ದಿನಗಳಲ್ಲಿ ಸೂರ್ಯೋದಯವಾಗುವುದಿಲ್ಲ..

ಯುದ್ಧದ ಭೀತಿ, ನೆರೆ ಶತ್ರು ದೇಶದ ಆಕ್ರಮಣ ಆರಂಭವಾದರೆ ಸಾಕು ಗಡಿಭಾಗದ ಜನರು ಯಾವಾಗೆಂದರೆ ಆವಾಗ,  ಹಗಲೋ ಇರುಳೋ, ಮಳೆಯೋ ಛಳಿಯೋ ತಮ್ಮ ಮನೆ ಆಸ್ತಿ ಅಂತ ಕೂರದೇ ಎದ್ದು ಜೀವವುಳಿಸಿಕೊಳ್ಳಲು ಪರವೂರಿಗೋ ಇಲ್ಲ...

ದಲಿತ, ಒಬಿಸಿ ಮತ್ತು ಬುಡಕಟ್ಟು ಜನರ ಭಯದಿಂದ ಪ್ರಧಾನಿ ಮೋದಿ ಜಾತಿ ಗಣತಿಗೆ ಒಪ್ಪಿದ್ದಾರೆ: ರಾಹುಲ್ ಗಾಂಧಿ

ಪಟನಾ: ದೇಶಾದ್ಯಂತ ಜಾತಿ ಗಣತಿ ನಡೆಯಬೇಕು ಎಂದು ಪ್ರತಿಪಕ್ಷಗಳು ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಿದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ಭಯದಿಂದ ಜನಗಣತಿಯೊಂದಿಗೆ ಜಾತಿಗಣತಿ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ...

Latest news