CATEGORY

ರಾಜಕೀಯ

ಕೋಮುವಾದಿ ಕಿರೀಟ ಧರಿಸಿರುವ JDSಗೆ ದೇವರು ದೀರ್ಘ ಕಾಲ ಆಯುರಾರೋಗ್ಯ ನೀಡಲಿ : ಸಿಎಂ ಸಿದ್ದರಾಮಯ್ಯ

ದಶಕಗಳ ಕಾಲ ಜಾತ್ಯಾತೀತತೆ ಕಿರೀಟ ಧರಿಸಿದ್ದ HDD. ಇಳಿಗಾಲದಲ್ಲಿ ಕೋಮುವಾದಿ ಕಿರೀಟ ಧರಿಸಿದ್ದಾರೆ. ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ದೇವರು JDSಗೆ ದೀರ್ಘ ಕಾಲ ಆಯುರಾರೋಗ್ಯ ನೀಡಲಿ ಎಂದು...

ನಾನು ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳಿಲ್ಲ : ಯತೀಂದ್ರ ಸಿದ್ದರಾಮಯ್ಯ

ತಮ್ಮ ಪುತ್ರನಿಗೆ ಮೈಸೂರಿನಿಂದ ಲೋಕಸಭಾ ಟಿಕೆಟ್ ಕೊಡಲು ನನ್ನನ್ನು ರಾಜಕೀಯವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ನವರು ದಾಳ ರೂಪಿಸಿದ್ದಾರೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಈಗ ಸ್ವತಃ ಯತೀಂದ್ರ ಸಿದ್ದರಾಮಯ್ಯ ಅವರು...

ಬಿಜೆಪಿ ನಾಯಕರ ಪೋಸ್ಟರ್ ಬಿಡುಗಡೆ ಮಾಡಿದ ಕಾಂಗ್ರೆಸ್

ಬಿಜೆಪಿ ನಾಯಕರ ಹಳೇ ಹಗರಣಗಳನ್ನು ಉಲ್ಲೇಖಿಸಿ, ರಾಜ್ಯಕಾಂಗ್ರೆಸ್ ಪೋಸ್ಟರ್‌ ಬಿಡುಗಡೆ ಮಾಡಿದೆ. ʼನಾನು ಕರಸೇವಕ ನನ್ನನ್ನು ಬಂಧಿಸಿʼ ಎಂದು ಪೋಸ್ಟರ್‌ ಹಿಡಿದು ಕುಳಿತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ. ಸಾಮಾಜಿಕ ಜಾಲತಣದಲ್ಲಿ ಪೋಸ್ಟರ್‌...

ಕುತೂಹಲ ಮೂಡಿಸಿದ ದಲಿತ ಸಚಿವರ ಸಭೆ!

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗೃಹ ದಲಿತ ಸಚಿವತರೆಲ್ಲರೂ ಸೇರಿ ಗುರುವಾರ ರಾತ್ರಿ ಭೋಜನ ಸವಿಯುವ ನೆಪದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಸಮಾಲೋಚನೆ ನಡೆಸಿರುವುದು ಕುತೂಹಲ ಮೂಡಿಸಿದೆ. ಸಚಿವ ಸತೀಶ್...

ಚುನಾವಣಾ ಬಾಂಡ್ – ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ

ದೇಶದಲ್ಲಿ ಸುಮಾರು 105 ರಾಜಕೀಯ ಪಕ್ಷಗಳಿದ್ದರೆ ಅವುಗಳಲ್ಲಿ ಚುನಾವಣಾ ಬಾಂಡ್ ‍ಲಾಭ ಸಿಕ್ಕಿದ್ದು ಕೇವಲ 17 – 19 ಪಕ್ಷಗಳಿಗೆ. ಜಾರಿಗೊಂಡ ಮೂರು ವರ್ಷಗಳಲ್ಲಿ ಈ ಬಾಂಡ್ ಮೂಲಕ ಸಂದಾಯವಾದ ಹಣದಲ್ಲಿ (6201...

ಶ್ರೀಕಾಂತ್ ಪೂಜಾರಿ ಬಂಧಿಸಿದ ಪೊಲೀಸರನ್ನು ಅಮಾನತು ಮಾಡುವುದಿಲ್ಲ: ಗೃಹ ಸಚಿವ ಪರಮೇಶ್ವರ ಸ್ಪಷ್ಟನೆ

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯನ್ನು ಬಂಧಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಯಾವುದೇ ಕಾರಣಕ್ಕೂ ಅಮಾನತು ಮಾಡುವುದಿಲ್ಲ ಎಂದು ಕರ್ನಾಟಕ ಗೃಹ...

ಶ್ರೀಕಾಂತ್ ಪೂಜಾರಿ ರಾಮಭಕ್ತ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್​ ಗುಂಡೂರಾವ್

ಬಾಬರಿ ಮಸೀದಿ ದ್ವಂಸ ಸಂದರ್ಭದಲ್ಲಿ ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ (Srikanth Poojari) ಹಾಗೂ ಇತರರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ (BJP Protest) ತೀವ್ರಗೊಳಿಸಿದೆ. ಶ್ರೀಕಾಂತ್ ಪೂಜಾರಿ ಶ್ರೀರಾಮ ಅಥವಾ...

ಧಾರವಾಡ ಕ್ಷೇತ್ರಕ್ಕೆ ಪ್ರಲ್ಹಾದ್ ಜೋಶಿ ಬದಲು ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ : ಕಾಂಗ್ರೆಸ್ ಸವಾಲು

ಬರುವ ಲೋಕಸಭಾ ಚುನವಾಣೆಯಲ್ಲಿ ಹುಬ್ಬಳಿ-ಧಾರವಾಡ ಕ್ಷೇತ್ರದಿಂದ ಪ್ರಲ್ಹಾದ ಜೋಶಿ ಬದಲು ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿಗೆ ಟಿಕೆಟ್ ಕೊಡಿ ಎಂದು ಬಿಜೆಪಿಗೆ ರಾಜ್ಯಕಾಂಗ್ರೆಸ್ ಸವಾಲು ಎಸಗಿದೆ. ಟ್ವೀಟ್ ಮಾಡಿರುವ ಕಾಂಗ್ರೆಸ್, ಕಳ್ಳಭಟ್ಟಿ, ಮಟ್ಕಾ ದಂಧೆಕೋರ ಶ್ರೀಕಾಂತ್...

ಆಂಧ್ರ ಸಿಎಂ ಜಗನ್​ ಸಹೋದರಿ ವೈ. ಎಸ್ ಶರ್ಮಿಳಾ ಕಾಂಗ್ರೆಸ್‌ ಸೇರ್ಪಡೆ

ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ & ಹಾಲಿ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ತಂಗಿ ವೈ.ಎಸ್.ಶರ್ಮಿಳಾ ಅವರು ಗುರುವಾರ ನವದೆಹಲಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಲೋಕಸಭಾ ಚುನಾವಣೆಗೆ ಮುನ್ನ...

ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಬಿಜೆಪಿ ಪಕ್ಷಕ್ಕೆ ಬರಬಾರದಿತ್ತು: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದೂ ವಿರೋಧಿಯೇ? ಎಂದು...

Latest news