CATEGORY

ರಾಜಕೀಯ

ಬಸವಣ್ಣನವರಿಗೆ ಮಹಾಗೌರವ: ರಾಯಭಾರಿ ಎಂಬ ಪದ ಹೋಗಿ ನಾಯಕ ಪದ ಬಂದಿದ್ದು ಹೇಗೆ ಗೊತ್ತೆ?

ರಾಜ್ಯ ಸರ್ಕಾರ ಕರ್ನಾಟಕದ ಮಹಾಮಾನವ, ಜಗತ್ತಿಗೆ ಪ್ರಜಾಪ್ರಭುತ್ವದ ಮೂಲಕಲ್ಪನೆಯನ್ನು ನೀಡಿದ ಬಸವಣ್ಣನವರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ಘೋಷಿಸಿದೆ. ಆದರೆ ಒಬ್ಬ ಅಧಿಕಾರಿ ಮಾಡಿದ ತಪ್ಪಿನಿಂದಾಗಿ ಸಾಂಸ್ಕೃತಿಕ ನಾಯಕ ಎನ್ನುವ ಬದಲು ಸಾಂಸ್ಕೃತಿಕ...

ಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ: ಡಾ.ಯತೀಂದ್ರ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚು ಸಂಸದರು ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಬೇಕು. ಚುನಾವಣೆಯನ್ನು ನಾವು ಗೆದ್ದರೆ ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಆಗುತ್ತಾರೆ ಎಂದು ಮಾಜಿ ಶಾಸಕ ಡಾ. ಯತೀಂದ್ರ ಸಿದ್ಧರಾಮಯ್ಯ ಹೇಳಿದ್ದಾರೆ. ಹೊಳೆನರಸೀಪುರದ ಅಣ್ಣೇಚಾಕನಹಳ್ಳಿಯಲ್ಲಿ...

YS Sharmila: ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕ

ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.  ಆಂಧ್ರಪ್ರದೇಶದ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ...

ಸಿದ್ದರಾಮಯ್ಯ ಬಗ್ಗೆ ಹಗುರವಾಗಿ ಮಾತಾಡಿದ್ರೆ ಸರಿ ಇರಲ್ಲ ಮಗನೇ : ಅನಂತ್‌ಕುಮಾರ್ ಹೆಗಡೆ ವಿರುದ್ಧ ಸಚಿವ ತಂಗಡಗಿ ಕಿಡಿ

ಉತ್ತರ ಕನ್ನಡದ ಕುಮಟಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Ananth Kumar Hegde) ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಚಿವ ಶಿವರಾಜ್ ತಂಗಡಗಿ ಅವರು,...

ಮೋದಿ ಟೀಕಾಕಾರ ಎಂಬ ಕಾರಣಕ್ಕೆ 3 ಪಕ್ಷಗಳು ಲೋಕಸಭೆಗೆ ಸ್ಪರ್ಧಿಸುವಂತೆ ದುಂಬಾಲು: ನಟ ಪ್ರಕಾಶ್ ರಾಜ್

ನಾನು ಪ್ರಧಾನಿ ನರೇಂದ್ರ ಮೋದಿ ಟೀಕಾಕಾರ ಎನ್ನುವ ಕಾರಣಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ( Lokasabha Election) ತಮ್ಮ ಪಕ್ಷದಿಂದ ಕಣಕ್ಕೆ ಇಳಿಯುವಂತೆ ಮೂರು ಪಕ್ಷಗಳು ನನ್ನ ಹಿಂದೆ ಬಿದ್ದಿವೆ ಎಂದು ಬಹುಭಾಷಾ...

ಧರ್ಮ ರಾಜಕಾರಣವೋ? ರಾಜಕೀಯವೇ ಧರ್ಮವೋ?

ಅಪೂರ್ಣಗೊಂಡ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದನ್ನು ಯಾವ ವೈದಿಕ ಶಾಸ್ತ್ರಗಳೂ ಒಪ್ಪುವುದಿಲ್ಲ. ಆದರೆ ರಾಜಕೀಯ ಅಧಿಕಾರ ಪಡೆಯಲು ಈ ಶಾಸ್ತ್ರ ಸಂಪ್ರದಾಯಗಳೂ ಮೋದಿಗೆ ಲೆಕ್ಕಕ್ಕಿಲ್ಲ. ಸಮೂಹ ಸನ್ನಿ ಪೀಡಿತ ರಾಮ ಭಕ್ತರು ಈ...

ಲೋಕಸಭೆಗೆ ಬಿಜೆಪಿಯಿಂದ ಸುಧಾಕರ್‌ಗೆ ಟಿಕೆಟ್ ಕೊಟ್ಟರೆ, ಕಾಂಗ್ರೆಸ್ ನಿಂದ ನಾನು ಸ್ಪರ್ಧಿಸಲು ಸಿದ್ಧ : ಶಾಸಕ ಪ್ರದೀಪ್ ಈಶ್ವರ್

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸುಧಾಕರ್ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ನಿಂದ ಸ್ಪರ್ಧಿಸಲು ನಾನು ರೆಡಿ ಇದ್ದೇನೆ. ಹೈಕಮಾಂಡ್ ಸೂಚಿಸಿದರೆ ಈಗಿನಿಂದಲೇ ಸಿದ್ಧತೆ ನಡೆಸುವೆ ಎಂದು ಚಿಕ್ಕಬಳ್ಳಾಪುರ ಶಾಸಕ...

ಯಾರೂ ರಾಮನ ವಿರುದ್ಧವಾಗಿಲ್ಲ, ರಾಮನನ್ನು ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ  ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್...

ರಾಮಮೂರ್ತಿ ಪ್ರತಿಷ್ಠಾಪನೆ- ಮೋದಿಗೆ ಸನಾತನ ಸ್ವಾಮಿಗಳೇ ವಿರೋಧಿಗಳು

ಹಿಂದೂಗಳೆಲ್ಲಾ ಒಂದು ಎನ್ನುವ ಉನ್ಮಾದ ಹುಟ್ಟಿಸಿ ವೈದಿಕಶಾಹಿ ನೇತೃತ್ವದ ಹಿಂದುತ್ವವನ್ನು ಸ್ಥಾಪಿಸುವುದೇ ನಾಗಪುರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಉದ್ದೇಶ. ಸಂಘದ ಅಂತಿಮ ಗುರಿ ತಲುಪಲು ರಾಮಮಂದಿರ ಎನ್ನುವುದು ಕೇವಲ ಒಂದು ಮೆಟ್ಟಿಲು...

ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ; ಕೇಂದ್ರವು ಕನ್ನಡಿಗರಿಗೆ ಮಾಡಿದ ಅಪಮಾನ: ಸಿಎಂ ಸಿದ್ದರಾಮಯ್ಯ

ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪಥಸಂಚಲನಕ್ಕೆ ರಾಜ್ಯದ ಟ್ಯಾಬ್ಲೋವನ್ನು ಸೇರಿಸದ ಮೋದಿ ಸರ್ಕಾರ ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನವರಿ 26ರಂದು ನವದೆಹಲಿಯಲ್ಲಿ...

Latest news