ಬೆಂಗಳೂರು : ಹಿಂದೂ ಧರ್ಮದ ಉಳಿವಿಗಾಗಿ ಪ್ರತಿ ದಂಪತಿಯು ಕನಿಷ್ಠ 3 ಮಕ್ಕಳನ್ನು ಹೆರಬೇಕು ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿರುವ ಹೇಳಿಕೆಯನ್ನು, ಸಮಾಜ ಕಲ್ಯಾಣ ಇಲಾಖೆಯ...
ತುಮಕೂರು: ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ಬೆಳೆಯುತ್ತಿರುವ ಮತ್ತು ಸಮೀಪದಲ್ಲಿರುವ ಪ್ರತ್ಯೇಕವಾಗಿ ಬೆಳೆಯುತ್ತಿರುವ ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ...
ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಹಗರಣ, ಮಣಿಪುರ ಹಾಗೂ ಸಂಭಲ್ ಹಿಂಸಾಚಾರ ಪ್ರಕರಣಗಳನ್ನು ಕೂಡಲೇ ಚರ್ಚೆಗೆ ಕೈಗೆತ್ತಿಕೊಳ್ಳಬೇಕೆಂದು 'ಇಂಡಿಯಾ' ಮೈತ್ರಿಕೂಟದ ಸಂಸದರು ಪಟ್ಟು ಹಿಡಿದ ಕಾರಣ ಸಂಸತ್ತಿನ ಉಭಯ ಕಲಾಪಗಳನ್ನು ಒಂದು...
ಭುವನೇಶ್ವರ: 2014 ರಿಂದೀಚೆಗೆ ಒಡಿಶಾದಲ್ಲಿ ನಡೆದ ಎನ್ ಕೌಂಟರ್ ಗಳಲ್ಲಿ 123 ಮಾವೋವಾದಿಗಳು ಹತ್ಯೆಗೀಡಾಗಿದ್ದಾರೆ. ಜತೆಗೆ 11 ಮಂದಿ ಭದ್ರತಾ ಸಿಬ್ಬಂದಿಯೂ ಅಸುನೀಗಿದ್ದಾರೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ವಿಧಾನಸಭೆಗೆ ತಿಳಿಸಿದ್ದಾರೆ.
ಬಿಜೆಪಿ...
ಮುಂಬೈ: ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯ ಚುನಾವಣಾಧಿಕಾರಿ ಎಸ್. ಚೊಕ್ಕ ಲಿಂಗಮ್ ಎಚ್ಚರಿಕೆ...
ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು...
ಬೆಂಗಳೂರು: ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೋರಾಟ ನಡೆಸುತ್ತಿರುವ ಹಿರಿಯ ಮುಖಂಡ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ನೋಟಿಸ್ ನೀಡಿದೆ. ಪಕ್ಷದ ವರಿಷ್ಠರಾದ ಬಿ ಎಸ್ ಯಡಿಯೂರಪ್ಪ...
ಬೆಂಗಳೂರು: ಪ್ರತಿ ವರ್ಷ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಡಿಸೆಂಬರ್ ನಲ್ಲಿ 10 ದಿನಗಳ ಕಾಲ ನಡೆಯುತ್ತದೆ. ಈ ಅಧಿವೇಶನಕ್ಕಾಗಿ ಇಡೀ ವಿಧಾನಸೌಧ ಕುಂದಾನಗರಿ ಬೆಳಗಾವಿಗೆ ಶಿಫ್ಟ್ ಆಗುತ್ತದೆ. ಅಧಿವೇಶನ ನಡೆಸಲಿಕ್ಕಾಗಿಯೇ...
ತುಮಕೂರು: ತುಮಕೂರು ಭಾಗದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ...
ಬೆಂಗಳೂರು: ಜನವರಿ 29 ರಿಂದ ಫೆಬ್ರುವರಿ 6 ರವರೆಗೆ ಸೇಡಂ ತಾಲೂಕಿನ ಬೀರನಹಳ್ಳಿ ಗೇಟ್ ಸಮೀಪ ನಡೆಯಲಿರುವ 7ನೇ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ...