ಬೆಂಗಳೂರು: ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಳಗ್ಗೆ ಹರಿಪ್ರಸಾದ್ ಅವರ ನಿವಾಸಕ್ಕೆ...
ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷಗಳು ತುಂಬಿದ ಅಂಗವಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದು ದೇಶ ಎದುರಿಸುತ್ತಿರುವ ತುರ್ತು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ...
ಪ್ರತೀಕಾರಕ್ಕಾಗಿ ಹೆಸರು ಬದಲಾವಣೆ ಹೊಸತೇನಲ್ಲ. ಕೆಲ ವರ್ಷದ ಹಿಂದೆ ನೆರೆಯ ಚೀನಾ ಗಡಿಯಲ್ಲಿ ಯುದ್ಧ ಭೀತಿ ತಂದು ತೊಂದರೆಯೊಡ್ಡಿದ ಸಮಯದಲ್ಲಿ ಗುಜರಾತ್ ಸರಕಾರ ಡ್ರಾಗನ್ ಫ್ರುಟ್ ಎಂಬ ಹಣ್ಣಿನ ಹೆಸರನ್ನು ಕಮಲಮ್ ಎಂದು...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ನಡೆಸಿದ ‘ಆಪರೇಷನ್ ಸಿಂಧೂರ‘ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಂಸತ್ತಿನ ವಿಶೇಷ ಅಧಿವೇಶನ ನಡೆಸುವಂತೆ ತೃಣಮೂಲ ಕಾಂಗ್ರೆಸ್ ಸಂಸದರು...
ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತದ ಶೇನೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿದ ನಂತರ ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿದೇಶಗಳಿಗೆ ಕಳುಹಿಸಿರುವ ಸರ್ವ ಪಕ್ಷಗಳ ನಿಯೋಗಗಳ...
ಬೆಂಗಳೂರು: ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು...
ಬೆಂಗಳೂರು: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್...
ಬೆಂಗಳೂರು: “ನೆಹರೂ ಅವರು ತಮ್ಮ ಅವಧಿಯಲ್ಲಿ ಹಸಿರು ಕ್ರಾಂತಿ, ಕೈಗಾರಿಕಾ ಕ್ರಾಂತಿ, ಶೈಕ್ಷಣಿಕ ಕ್ರಾಂತಿ ಮೂಲಕ ಈ ದೇಶಕ್ಕೆ ಅಡಿಪಾಯ ಹಾಕಿಕೊಟ್ಟಿದ್ದು, ಇದರ ಮೇಲೆ ನಮ್ಮ ದೇಶವನ್ನು ನಿರ್ಮಿಸಲಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷರೂ...
ಬೆಂಗಳೂರು: ಬಿಜೆಪಿ ಶಾಸಕರಾದ ಎಸ್ ಟಿ .ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರನ್ನೂ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಪಕ್ಷದ ಶಿಸ್ತು ಉಲ್ಲಂಘಿಸಿ ಕಾಂಗ್ರೆಸ್...
ನವದೆಹಲಿ: ಬಿಜೆಪಿ ಆರ್ ಎಸ್ ಎಸ್ ಮೀಸಲಾತಿ ವಿರೋಧಿ ಕ್ರಮಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ...