CATEGORY

ರಾಜಕೀಯ

ಅವಾಚ್ಯ ಶಬ್ದ ಬಳಸುವ ಬಿಜೆಪಿ ನಾಯಕರು ನಿಮ್ಮಲ್ಲಿ ತರಬೇತಿ ಪಡೆದಿದ್ದಾರೆಯೇ; ಆರ್‌ ಎಸ್‌ ಎಸ್‌ ಪ್ರಶ್ನಿಸಿದ ಕಾಂಗ್ರೆಸ್‌ ಮುಖಂಡರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಮುನಿರತ್ನ ವಿಧಾನಪರಿಷತ್‌ ಸದಸ್ಯ ಸಿ.ಟಿ.‌ರವಿ ಅವರು ಬಳಸುತ್ತಿರುವ ಪದ ಬಳಕೆ ಕುರಿತು ಕಾಂಗ್ರೆಸ್ ಮುಖಂಡರು ಆರ್​ಎಸ್ಎಸ್ ಕಚೇರಿಗೆ ಪತ್ರ ಬರೆದಿದ್ದಾರೆ. ನಮ್ಮ...

ಜಾರಕಿಹೊಳಿ ಔತಣಕೂಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...

ದೆಹಲಿ ವಿಧಾನಸಭೆ ಚುನಾವಣೆ: ಗೃಹಲಕ್ಷ್ಮಿ ಮಾದರಿ ಗ್ಯಾರಂಟಿ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ...

ಬಿಜೆಪಿ, ಆರ್‌ ಎಸ್‌ ಎಸ್‌ ಅಂಬೇಡ್ಕರ್‌ ವಿರೋಧಿಗಳು; ದಾಖಲೆ ಸಹಿತ ವಾಗ್ದಾಳಿ ನಡೆಸಿದ ಬಿ.ಕೆ. ಹರಿಪ್ರಸಾದ್‌

ಬೆಂಗಳೂರು: ಬಿಜೆಪಿಯವರು ಸಂವಿಧಾನ ಸಮ್ಮಾನ ಎನ್ನುವ ಸುಳ್ಳು ಕಾರ್ಯಕ್ರಮ ಆಯೋಜಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ರಾಜ್ಯದ ಜನ ಜಾತ್ಯಾತೀತವಾಗಿ ಬಿಜೆಪಿಯರಿಗೆ ಉಗಿದು ಮನೆಗೆ ಕಳುಹಿಸಿದ್ದಾರೆ. ಇದೇ ಕಾರಣಕ್ಕೆ...

ಅಂಬೇಡ್ಕರ್‌ರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ ಶಾ ಶಾ ರಾಜೀನಾಮೆಗೆ ಆಗ್ರಹಿಸಿ ಜ. 9 ರಂದು ಹು.ಧಾ.ಬಂದ್

ಹುಬ್ಬಳ್ಳಿ : ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ನೂರಕ್ಕೂ ಹೆಚ್ಚು ಸಂಘಟನೆಗಳು ಜನವರಿ 9 ರಂದು ಗುರುವಾರ ಹುಬ್ಬಳ್ಳಿ -...

HMPV ವೈರಸ್ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ, ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ಸೂತಕದ ಮನೆಯಲ್ಲಿ ಕೇಸರಿಗರ ರಾಜಕಾರಣ

RSS ನ್ನು ನೇರಾ ನೇರಾ ಟೀಕಿಸುವ ಪ್ರಿಯಾಂಕ್ ಖರ್ಗೆಯವರನ್ನು ಟಾರ್ಗೆಟ್ ಮಾಡುವ ಮೂಲಕ ರಾಜೀನಾಮೆ ಕೊಡುವಂತೆ ಮಾಡಬೇಕು ಹಾಗೂ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ವರ್ಚಸ್ಸಿಗೆ ಕಳಂಕ ತರಬೇಕು ಎಂಬುದೇ ರಾಜ್ಯ...

ಅಮಿತ್‌ ಶಾ ಹೇಳಿಕೆ ಖಂಡನೆ; ಕೊಪ್ಪಳ ಬಂದ್‌ ಗೆ ಉತ್ತಮ ಪ್ರತಿಕ್ರಿಯೆ

ಕೊಪ್ಪಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆದು, ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಿವಿದ...

ಹೈಕಮಾಂಡ್‌ ನಿರ್ಧಾರವೇ ಅಂತಿಮ; ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದ ಔತಣಕೂಟದ ಸಭೆಯಲ್ಲಿ ರಾಜಕೀಯವಾಗಿ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕಿಯಿಸಿದ್ದಾರೆ. ಈ ಸಬೆಯಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಮುಖ್ಯಮಂತ್ರಿ ಬದಲಾವಣೆ,...

ರಾಹುಲ್ ಗಾಂಧಿ ಸುಧಾರಿಸುತ್ತಿರುವ ನಾಯಕ, ಪ್ರಿಯಾಂಕಾ ಗಾಂಧಿ ಬುದ್ದಿವಂತೆ: ಮಾಜಿ ಕೇಂದ್ರ ಸಚಿವ ಕರಣ್ ಸಿಂಗ್

ನವದೆಹಲಿ: ಕಾಂಗ್ರೆಸ್ ವರಿಷ್ಠೆ ವಯನಾಡ್ ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರನ್ನು ಬುದ್ಧಿವಂತೆ ಎಂದು ಹಿರಿಯ ರಾಜಕಾರಣಿ ಮತ್ತು ಮಾಜಿ ಕೇಂದ್ರ ಸಚಿವ ಕರಣ್ ಸಿಂಗ್ ಪ್ರಶಂಸಿಸಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್...

Latest news