ಬೆಂಗಳೂರು: “ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಚುನಾವಣೆ ಆಯೋಗ ಪ್ರಾಯೋಜಿತ ಮತ...
ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಡೆದ ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಮಹತ್ವದ ವಿಡಿಯೊವೊಂದನ್ನು...
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಯಾವ ರೀತಿ ಮತಗಳ್ಳತನ ನಡೆದಿದೆ ಎಂಬುದನ್ನು ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ದಾಖಲೆಗಳ ಸಹಿತ ದೇಶದ ಜನರ ಮುಂದಿಟ್ಟಿದ್ದಾರೆ. ಈ ಎಲ್ಲಾ...
ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ "ಮತಗಳ್ಳತನ" ನಡೆದಿರುವುದನ್ನು ಕಾಂಗ್ರೆಸ್ ಮುಖಂಡ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಸಾಕ್ಷ್ಯಗಳ ಸಹಿತ ಗಂಭೀರ ಆರೋಪ ಮಾಡಿದ್ದಾರೆ.
ನವದೆಹಲಿಯಲ್ಲಿ...
ನವದೆಹಲಿ: ಈ ಭೂಮಿ ಮೇಲಿರುವ ಎಲ್ಲ ವಿಚಾರಗಳನ್ನು ಕುರಿತು ಸದನದಲ್ಲಿ ಚರ್ಚೆ ನಡೆಸಬಹುದು. ಹಾಗಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಅವಕಾಶ ನೀಡಬೇಕು...
ಪ್ರಹಸನ
ಇದು ಖಂಡಿತಾ ಕಾಲ್ಪನಿಕ ಪ್ರಹಸನವಲ್ಲ. ಉತ್ತರ ಪ್ರದೇಶ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಪಾಲುದಾರ ಪಕ್ಷವಾದ ನಿಶಾದ್ ಪಕ್ಷದ ಅಧ್ಯಕ್ಷ ಹಾಗೂ ಸಚಿವ ಸಂಜಯ್ ರವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯಾದಾಗ ನಡೆದ...
ನವದೆಹಲಿ: ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವ್ಯವಸ್ಥೆಯ ನೀತಿಗಳು ಮತ್ತು ರಾಜಕೀಯಕ್ಕೆ ನಾವು ಕುರುಡರಾಗಲು ಸಾಧ್ಯವಿಲ್ಲ. ಹಿಂದುಳಿದ ಮತ್ತು ಅಂಚಿನಲ್ಲಿರುವ ವರ್ಗಗಳನ್ನು ದುರ್ಬಲಗೊಳಿಸುವುದು ಮತ್ತು ಈಗಾಗಲೇ ಪ್ರಬಲವಾಗಿರುವ ಪ್ರಭುತ್ವ ರಾಜ್ಯವನ್ನು ರಚಿಸುವುದು ಅದರ ಉದ್ದೇಶವಾಗಿದೆ....
ಬೆಂಗಳೂರು: ಮೈಸೂರಿನ ಕೆ ಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮುಖಂಡ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಆದರೆ ಶಿಕ್ಷೆಯ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಲಾಗಿದೆ ಎಂಬ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ...
ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ ನೇತೃತ್ವದಲ್ಲಿ ಕಾಂಗ್ರೆಸ್ ನ ದಲಿತ ಶಾಸಕರ ಸಭೆ ಆಗಸ್ಟ್ 2ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಪರಮೇಶ್ವರ್ ಅವರ ನಿವಾಸದಲ್ಲಿ ನಡೆಯಲಿರುವ ಈ ಸಭೆಗೆ ದಲಿತ ಸಮುದಾಯದ ಎಡಗೈ...