ಬೆಂಗಳೂರು: ಮಹಾರಾಷ್ಟ್ರದಲ್ಲಿ ಡಾ. ಅಂಬೇಡ್ಕರ್ ಅವರುಮನುಸ್ಮೃತಿಯನ್ನು ಸುಟ್ಟು 1927ಕ್ಕೆ ನೂರು ವರ್ಷಗಳಾಗುತ್ತಿರುವ ಸಂದರ್ಭದಲ್ಲಿ ಈ ಮಹಾ ಸತ್ಯಾಗ್ರಹದ ಶತಮಾನೋತ್ಸವ ಆಚರಿಸಿ ಎಂದು ಬಿಜೆಪಿ ನಾಯಕರಿಗೆ ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಮಾಧ್ಯಮ...
ಮಾಹಿತಿ ಹಕ್ಕಿಗೆ ಈಗ ಇಪ್ಪತ್ತು ವರ್ಷವಾಗಿದೆ. ಸವಾಲುಗಳ ನಡುವೆಯೂ ಅದು ತಕ್ಕಮಟ್ಟಿಗಾದರೂ ಪರಿಣಾಮಕಾರಿಯಾಗಿ ಉಳಿದುಕೊಂಡಿದೆ. ಆಡಳಿತದಲ್ಲಿ ಪಾರದರ್ಶಕತೆ ಇರುವಂತೆ ನೋಡಿಕೊಳ್ಳುವ ಮತ್ತು ಸರಕಾರವನ್ನು ಉತ್ತರದಾಯಿಯಾಗಿಸುವ ಮೂಲಕ ಆಡಳಿತದಲ್ಲಿ ಭ್ರಷ್ಟಾಚಾರ ನುಸುಳದಂತೆ ನೋಡಿಕೊಳ್ಳುವಲ್ಲಿ ಜನರ...
ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಶಾಸಕರ ಬೆಂಬಲವೂ ಅಷ್ಟೇ ಮುಖ್ಯವಾಗುತ್ತದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಂಡಿಗಣಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ರಾಯಚೂರು: ಹಿಂದುಳಿದ ವರ್ಗಗಳನ್ನು ಮುಂಚೂಣಿಗೆ ತರಲು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಸಮಾಜ ನಿರ್ಮಾಣದ ವಿರೋಧಿಗಳು ವಿರೋಧಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಜಿಲ್ಲಾ ಕನಕ ನೌಕರ ಸಂಘ...
ಬೆಂಗಳೂರು: ಕರ್ನಾಟಕ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ಮಾಸಿಕ ಒಂದು ದಿನದ ವೇತನ ಸಹಿತ ಋತುಚಕ್ರದ ರಜೆ ಘೋಷಿಸಿರುವುದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ...
ಬೆಂಗಳೂರು: ಎಲ್ಲಾ ಸರ್ಕಾರಿ, ಸಾರ್ವಜನಿಕ ಪ್ರದೇಶಗಳಲ್ಲಿ ಆರ್ ಎಸ್ ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಸೂಕ್ತ...
ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ...
ಬೆಂಗಳೂರು: ಮುಖ್ಯಮಂತ್ರಿ ಆಗುವ ಕಾಲ ಸನ್ನಿಹಿತವಾಗಿದೆ ಎಂದು ನಾನು ಹೇಳಿಯೇ ಇಲ್ಲ. ಇದು ಕೇವಲ ಮಾಧ್ಯಮಗಳ ಕಪೋಲಕಲ್ಪಿತ ಸೃಷ್ಟಿಯಾಗಿದ್ದು ನನ್ನ ಹೇಳಿಕೆಯನ್ನು ತಿರುಚಿ ಪ್ರಸಾರ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಕೆಗಳು ಗರಿಗೆದರಿವೆ. ರಾಜಕೀಯ ಮುಖಂಡರ ಮುಖಂಡರ ಪಕ್ಷಾಂತ ಪರ್ವವೂ ಆರಂಭವಾಗಿದೆ. ಜೆಡಿಯು ಮುಖಂಡ, ಮಾಜಿ ಲೋಕಸಭಾ ಸದಸ್ಯ ಸಂತೋಷ್ ಕುಶ್ವಾಹ ಆರ್ ಜೆಡಿ...
ನವದೆಹಲಿ: ನವಂಬರ್ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ನಡೆಸಲಾದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನಂತರ ಸಿದ್ಧಪಡಿಸಲಾದ ಅಂತಿಮ ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿರುವ 3.66 ಲಕ್ಷದ ಮತದಾರರ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ...