ಹೆಚ್.ಡಿ.ಕೋಟೆ: ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್, ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿದ್ದು ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಂದು...
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯುವಂತೆ ಕಾಂಗ್ರೆಸ್ ಆಗ್ರಹಪಡಿಸಿದೆ.
ಪಹಲ್ಗಾಮ್ ದಾಳಿ ನಡೆದ ನಂತರದ 18 ದಿನಗಳ ಬೆಳವಣಿಗೆಗಳ ಬರ್ಗೆ...
ಬೆಂಗಳೂರು: ಖಾಸಗಿ ನೀರಿನ ಟ್ಯಾಂಕರ್ ಮಾಫಿಯಾಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಎಲ್ಲ ನಿವಾಸಿಗಳಿಗೂ ಸರಳವಾಗಿ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲು ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆರಂಭಿಸಿರುವ...
ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಮೇ 21...
ಮಂಡ್ಯ: ಮಂಡ್ಯದ ಜನ ಒರಟರಂತೆ ಕಂಡರೂ, ಸಹಾಯ ಸ್ಮರಿಸುವ ಹೃದಯವಂತರು. ನಾಡಿಗೆ ಕೃಷಿ ಮೂಲಕ ಅನ್ನ ಕೊಡುವ ಅನ್ನದಾತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ತಾಲ್ಲೂಕು ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...
ಬೆಂಗಳೂರು: ಪಹಲ್ಗಾಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ್ ' ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ...
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮುಖಂಡ, ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ...
ನವದೆಹಲಿ:ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಆಸ್ತಿಗಳ ವಿವರಗಳನ್ನು ಸುಪ್ರೀಂ ಕೋರ್ಟ್ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಅನುಸರಿಸಲಾಗುತ್ತಿದೆ.
ನಿರ್ಗಮಿತ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರು ರೂ.55.75...
ನವದೆಹಲಿ: ಜಾತಿ ಗಣತಿಯಲ್ಲಿ ತೆಲಂಗಾಣದ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಮೀಸಲಾತಿ ಮೇಲಿನ ಶೇ. 50 ರಷ್ಟು ಮಿತಿಯನ್ನು ತೆಗೆದುಹಾಕಬೇಕು, ಪರಿಚ್ಛೇದ 15(5) ತಕ್ಷಣ ಜಾರಿಗೆ ತಂದು ಎಸ್ಸಿ, ಎಸ್ಟಿ, ಮತ್ತು ಒಬಿಸಿ ಸಮುದಾಯಗಳಿಗೆ ಖಾಸಗಿ...