ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಲ್ಲಿ ವಿತರಿಸಿದರು.
ನಂತರ ಮಾತನಾಡಿದ...
ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಕೃಷಿ ಭೂಮಿ ಸ್ವಾಧೀನದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಆದರೆ ಜಿಲ್ಲಾ...
ಹುಬ್ಬಳ್ಳಿ; ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಗೆ ಬಿಟ್ಟ ನಿರ್ಧಾರ. ಆ ಬಗ್ಗೆ ಅವರೇ ಮಾತನಾಡುತ್ತಿಲ್ಲ ಎಂದಾಗ ನಾವು ನೀವು ಚರ್ಚೆ ನಡೆಸುವುದರಲ್ಲಿ ಅರ್ಥವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ಇಂದು ಇಲ್ಲಿನ ವಿಮಾನ...
ನಾಗ್ಪುರ: ರಾಜಕೀಯದಲ್ಲಿ 75 ವರ್ಷ ದಾಟಿದವರು ಸ್ವಯಂ ನಿವೃತ್ತರಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಎರಡು ದಿನಗಳ ಹಿಂದೆ ನೀಡಿದ ಹೇಳಿಕೆ ರಾಜಕೀಯ ಸಂಚಲನ ಮೂಡಿಸಿದೆ. ಇದೇ ಸೆಪ್ಟೆಂಬರ್‌ಗೆ...
ಭುವನೇಶ್ವರ: ಮಹಾರಾಷ್ಟ್ರದಲ್ಲಿ ಆದಂತೆ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯನ್ನು ಹೈಜಾಕ್ ಮಾಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಭುವನೇಶ್ವರದಲ್ಲಿ ನಡೆದ...
ಮೈಸೂರು: ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ನಡೆಯುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಮೈಸೂರಿನ...
ನಾ ಕೇಳ್ಗ್ ಬಿದ್ದಾಗ ಕೈ ಹಿಡಿದು ಮೇಲಿತ್ತಿದ್ದ ವ್ಯಕ್ತಿ ಹೆಣ್ಣೋ, ಗಂಡೋ, ಏನು ಗೊತ್ತಿರಲಿಲ್ಲ ಯಾಕ ಅಂದ್ರೆ ಅವರ ಮುಕಾನೆ ನಾನು ನೋಡಿರಲಿಲ್ಲ, ಅವರ ಹೆಂಡತಿ ಬಂದು ಬೈದಾಗಲೇ ಮುಸ್ಲಿಂ ಸಮುದಾಯದ ಒಬ್ಬ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ...
ಬೆಂಗಳೂರು: “ರಾಜ್ಯಪಾಲ, ಮುಖ್ಯಮಂತ್ರಿ, ಕೇಂದ್ರ ಸಚಿವ, ಪಂಚಾಯಿತಿ ಸದಸ್ಯ, ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಯುತ ಸ್ಥಾನ ಬೇಕು ಎಂದು ಪಕ್ಷ ಸೇರುವುದು ಮುಖ್ಯವಲ್ಲ. ಈ ಪಕ್ಷಕ್ಕಾಗಿ ದುಡಿಯುವುದು ಮುಖ್ಯ. ಎಲ್ಲರಿಗೂ ಮಾತನಾಡುವ...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಸಿದ್ದರಾಮಯ್ಯ, ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಇಂದು ಸ್ಪಷ್ಟನೆ ನೀಡಿರುವ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ...