CATEGORY

ರಾಜಕೀಯ

ವಯನಾಡು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಮುನ್ನೆಡೆ ಇವರು 45,000 ಮತಗಳಿಂದ ಮುನ್ನೆಡೆ ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನೆಡೆ ಕಾಯ್ದುಕೊಂಡಿದ್ದಾರೆ. ಇಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ ರಾಜೀನಾಮೆ...

ಮಹಾರಾಷ್ಟ್ರ: ಗೆಲುವು ಯಾರಿಗೆ?

ಮುಂಬೈ: ಬಹು ನಿರೀಕ್ಷಿತ ಮಹಾರಾಷ್ಟ್ರ ವಿಧಾನಸಭೆಗೆ ನಡೆದ ಚುನಾವಣೆಯ ಮತಗಳ ಎಣಿಕೆ ಆರಂಭವಾಗಿದೆ. ಇಲ್ಲಿ 288 ಕ್ಷೇತ್ರಗಳಲ್ಲಿ 4,136 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಬಿಜೆಪಿ, ಶಿವಸೇನೆ (ಏಕನಾಥ್ ಶಿಂಧೆ ಬಣ) ಮತ್ತು...

ಸಂಡೂರು ಕ್ಷೇತ್ರ ಕೈ ವಶ

ಬಳ್ಳಾರಿ ಜಿಲ್ಲೆಯ ಸಂಡೂರು ಎಸ್‌ ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ ತುಕಾರಾಂ ಮತ್ತು ಬಿಜೆಪಿಯಿಂದ ಬಂಗಾರು ಹನುಮಂತು ಅಖಾಡದಲ್ಲಿದ್ದಾರೆ. ಸಂಡೂರು...

ಶಿಗ್ಗಾಂವಿ: ಭರತ್ ಬೊಮ್ಮಾಯಿ ಗೆಲ್ಲಲಿದ್ದಾರೆಯೇ ?

ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಗೆಲುವು ಸಾಧಿಸಲಿದ್ದಾರೆ ಎಂದು ಸುಲಭವಾಗಿ ಊಹಿಸಬಹುದು ಮತ್ತು ಸಮೀಕ್ಷೆಯೂ ಅದನ್ನೇ ಹೇಳಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹಮದ್ ಪಠಾಣ್ ಸ್ಪರ್ಧಿಸಿದ್ದಾರೆ. ಭರತ್ ತಂದೆ ಸಂಸದ ಮಾಜಿ...

ಚನ್ನಪಟ್ಟಣ: ಗೆಲುವು ಯಾರಿಗೆ?

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರ ಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಆರಂಭ. ಸಮೀಕ್ಷೆ ಪ್ರಕಾರ ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಶಿಗ್ಗಾಂವಿಯಲ್ಲಿ ಭರತ್ ಬೊಮ್ಮಾಯಿ ಚೊಚ್ಚಲ ಗೆಲುವು...

ರಾಜ್ಯ ಸರ್ಕಾರದ ಬಿಜೆಪಿ ಹೋರಾಟ; ಗೈರು ಹಾಜರಾದ ಯತ್ನಾಳ್‌ ಟೀಂ;  ಗೋಚರಿಸಿದ ಭಿನ್ನಮತ

ಬೆಂಗಳೂರು: ವಕ್ಪ್ ಹೋರಾಟದ ವಿಚಾರದಲ್ಲಿ ರಾಜ್ಯ ಬಿಜೆಪಿ ಘಟಕ ಇಬ್ಬಾಗಗೊಂಡಂತಿದೆ. ಇಂದು ರಾಜ್ಯಾದ್ಯಂತ ನಡೆದ ಹೋರಾಟದಲ್ಲಿ ಸರ್ಕಾರದ ವಿರುದ್ಧ ನಡೆದ ಹೋರಾಟಕ್ಕಿಂತ ಪಕ್ಷದ ಭಿನ್ನಮತವೇ ಎದ್ದು ಗೋಚರಿಸುತ್ತಿದೆ. ವಕ್ಫ್‌ ಬಿಪಿಎಲ್‌ ಪಡಿತರ ಚೀಟಿ...

ದೆಹಲಿ ಅಂಗಳ ತಲುಪಿದ ಬಿಜೆಪಿ ಭಿನ್ನಮತ; ಯತ್ನಾಳ್ ಟೀಂ ವಿರುದ್ಧ ದೂರು ನೀಡಲಿರುವ ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನಮತ ದೆಹಲಿ ಅಂಗಳ ತಲುಪಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿ ಹೈಕಮಾಂಡ್ ಗೆ ದೂರು ನೀಡಲು...

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌  

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ರೇವಣ್ಣ ವಿರುದ್ಧದ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ...

ನಾಳೆ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ; ಮತ ಎಣಿಕೆ ಕೇಂದ್ರಗಳಿಗೆ ಬಿಗಿಭದ್ರತೆ; ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟ

ಬೆಂಗಳೂರು: ಹತ್ತು ದಿನಗಳ ಹಿಂದೆ ಉಪ ಚುನಾವಣೆ ನಡೆದಿದ್ದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ ನಾಳೆ ಶನಿವಾರ ನಡೆಯಲಿದೆ. ಮೂರೂ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ...

ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು: ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ನಡೆಯುತ್ತಿದೆ; ಸಿಎಂ ಸಿದ್ದರಾಮಯ್ಯ

ಮೈಸೂರು: ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ?  ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ ಎಂದು...

Latest news