ಬೆಂಗಳೂರು : ಅರೆಸ್ಟ್ ವಾರೆಂಟ್ ಬಂದಿದ್ದರೂ ಗೌತಮ್ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು....
ಮೈಸೂರು: 5 ವರ್ಷವೂ ಸಿಎಂ ಆಗಿ ಸಿದ್ದರಾಮಯ್ಯನವರೇ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು...
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಕೆ ಯೋಜನಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ...
ಮೈಸೂರು: ನಿಗಮ-ಮಂಡಳಿಗಳಿಗೆ ಸದಸ್ಯರು ಹಾಗೂ ನಿರ್ದೇಶಕರ ನೇಮಕದ ಪಟ್ಟಿ ಎರಡು ತಿಂಗಳ ಹಿಂದೆಯೇ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಮೈಸೂರಿನ...
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರ ಮನೆಗೆ ತೆರಳಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಭಿಷೇಕ್ ಅವರು ಕಾಂಗ್ರೆಸ್ನ ರಾಜ್ಯಸಭಾ ಸದಸ್ಯರಾಗಿದ್ದಾರೆ. ಸಿಎಂ...
ನವದೆಹಲಿ: ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ...
ಬಡವರ ಮೂಲಭೂತ ಹಕ್ಕುಗಳನ್ನು ಕಸಿಯದೆ ಅವರಿಗೆ ಸಿಗಬೇಕಾದ ಸೌಲಭ್ಯ ಕಲ್ಪಿಸಿದರೆ ಯಾವ ಸಮಸ್ಯೆಗಳೂ ಇರೋದಿಲ್ಲ. ಸರ್ಕಾರ, ಅಧಿಕಾರಿಗಳು ಕಾಡಿನ ಅಭಿವೃದ್ಧಿ ಹೆಸರಿನಲ್ಲಿ ಅಕೇಶಿಯಾ, ನೀಲಗಿರಿ ಗಿಡ ನೆಟ್ಟು ಬಿಲ್ ಮಾಡಿಕೊಳ್ಳುವುದು ಬಿಡಬೇಕು. ಬಡವರ...
ಬೆಂಗಳೂರು: ಕರ್ನಾಟಕ ಮತ್ತೊಂದು ದುಃಖಕರ ದುರಂತವನ್ನು ಕಂಡಿದೆ. ಮಲೆನಾಡಿನ ಆದಿವಾಸಿ ಹೋರಾಟಗಾರ ವಿಕ್ರಂ ಗೌಡರ ಹತ್ಯೆಯಾಗಿದೆ. ಮಲೆಕುಡಿಯ ಆದಿವಾಸಿ ಕುಟುಂಬಕ್ಕೆ ಸೇರಿದ, ಹೆಬ್ರಿ ಮೂಲದ, ಬಡ ಕುಟುಂಬದ ಯುವ ಕಿಡಿಯೊಂದನ್ನು ನಂದಿಸಿ ಪೋಲೀಸರು...
ಬೆಂಗಳೂರು: ಅರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸುವುದಿಲ್ಲ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ. ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ಪರಿಷ್ಕರಣೆ ಗೊಂದಲದ...
ಬೆಂಗಳೂರು: ಅರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸುವುದಿಲ್ಲ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ. ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ಪರಿಷ್ಕರಣೆ ಗೊಂದಲದ...