CATEGORY

ರಾಜಕೀಯ

ಗುಜರಾತ್‌ ನ 10 ಪಕ್ಷಗಳಿಗೆ 4,300 ಕೋಟಿ ರೂ ದೇಣಿಗೆ; ತನಿಖೆಗೆ ರಾಹುಲ್‌ ಗಾಂಧಿ ಆಗ್ರಹ

ನವದೆಹಲಿ: ಗುಜರಾತ್‌ ರಾಜ್ಯವೊಂದರಲ್ಲೇ 10 ಅನಾಮಧೇಯ ಪಕ್ಷಗಳು ಅಪರೂಪಕ್ಕೆ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರೂ, ಐದು ವರ್ಷಗಳಲ್ಲಿ ಬರೋಬ್ಬರಿ 4,300 ಕೋಟಿ ರೂ. ದೇಣಿಗೆ ಪಡೆದಿರುವ ವಿಷಯ ಕುರಿತು ಚುನಾವಣಾ ಆಯೋಗತ ಸ್ಪಷ್ಟನೆ ನೀಡಬೇಕು ಎಂದು...

ದಸರಾ ಉದ್ಘಾಟನೆ ವಿವಾದ; ಭಾನು ಮುಷ್ತಾಕ್ ಯಾಕೆ ಬೇಡ?

ಈ ವರ್ಷದ ದಸರಾ ಸಾಂಸ್ಕೃತಿಕ ಹಬ್ಬದ  ಉದ್ಘಾಟಕರಾಗಿ ಆಯ್ಕೆಯಾದ ಭೂಕರ್ ಪ್ರಶಸ್ತಿ ವಿಜೇತೆ ಬಾನುರವರ ಸಾಧನೆ ಬಗ್ಗೆ ಚರ್ಚೆ ಆಗಬೇಕಿತ್ತು. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗತಿಕವಾಗಿ ಕನ್ನಡದ ಕಥೆಗಳ ಸಾಮರ್ಥ್ಯವನ್ನು ತೋರಿಸಿ ಕೊಟ್ಟಿದ್ದಕ್ಕಾಗಿ...

ಬಾನು ಹೇಳಿದ್ದರಲ್ಲಿ ತಪ್ಪೇನಿದೆ?

ಬಾನು ಮುಷ್ತಾಕ್‌ ಅವರನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಕನ್ನಡದ್ದು ಸೆಕ್ಯುಲರ್‌ ಪರಂಪರೆ. ವ್ಯಾಪಿಸುತ್ತಿರುವ ಮತೀಯ ದ್ವೇಷದ ಬೆಂಕಿಯಲ್ಲಿ ವಿವೇಚನಾ...

ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಶೇ. 1% ಪ್ರತ್ಯೇಕ ಮೀಸಲಾತಿ ನೀಡಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರು : ಬೆಂಗಳೂರಿನ ಶಾಸಕರ ಭವನದಲ್ಲಿ ಆಗಸ್ಟ್‌ 26, 2025, ಮಂಗಳವಾರದಂದು ಸಾಹಿತಿಗಳು ಚಿಂತಕರು, ಹೋರಾಟಗಾರರು, ಕಲಾವಿದರ ಹಾಗೂ ಸಮಾನಮನಸ್ಕರ ಸಭೆ ನಡೆಯಿತು. ಕಳೆದ 30 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿದ್ದ ಹೋರಾಟಕ್ಕೆ ಕರ್ನಾಟಕ...

ಬಿಹಾರದಲ್ಲಿ ಜನರ ವಿಶ್ವಾಸ ಕಳೆದುಕೊಂಡಿರುವ ಬಿಜೆಪಿ ಮತ ಕಳವು ಮೂಲಕ ಅಧಿಕಾರಕ್ಕೆ ಬರಲು ಹುನ್ನಾರ ನಡೆಸಿದೆ: ಪ್ರಿಯಾಂಕಾ ಗಾಂಧಿ ಆರೋಪ

ಪಟನಾ: ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರೋಧಿಸಿ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಹಮ್ಮಿಕೊಂಡಿರುವ ಪ್ರತಿಭಟನಾ ಯಾತ್ರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಿಹಾರದ ಸುಪೌಲ್‌ನಲ್ಲಿ...

ವೈಯಕ್ತಿಕ ತೇಜೋವಧೆ ಮಾಡುವುದು ಆರ್‌ ಎಸ್‌ ಎಸ್‌ ಚಾಳಿ; ಮಹಾತ್ಮಾ ಗಾಂಧಿ ಅವರನ್ನೂ ನಿಂದಿಸಿದ್ದರು; ರಾಹುಲ್ ಗಾಂಧಿ ಆರೋಪ

ಪಟನಾ:  ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ ಎಸ್‌ ಎಸ್) ವೈಯಕ್ತಿಕ ತೇಜೋವಧೆ ಮಾಡಿದೆ. ಈ ಸ್ವಭಾವ ಸಂಘ ಪರಿವಾರದ ಹುಟ್ಟುಗುಣ ಎಂದು...

ನಾನು ದಲಿತ ವಿರೋಧಿ ಅಲ್ಲ; ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು: ದಲಿತರ ಪರವಾಗಿ ಹತ್ತಾರು ಕೆಲಸಗಳನ್ನು ಮಾಡಿರುವ ನಾನು ದಲಿತ ವಿರೋಧಿ ಅಲ್ಲವೇ ಇಲ್ಲ. ದಯಮಾಡಿ ಯಾರೊಬ್ಬರೂ ಈ ವಿಷಯದಲಿ ರಾಜಕಾರಣ ಮಾಡಬೇಡಿ ಎಂದು ಜೆಡಿಎಸ್‌ ಮುಖಂಡ ಜಿ ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ....

ಆರ್‌ ಎಸ್‌ ಎಸ್‌ ಪ್ರಾರ್ಥನಾ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಆರ್‌ ಎಸ್‌ ಎಸ್‌ ಪ್ರಾರ್ಥನಾ ಗೀತೆ ಹಾಡಿದ್ದಕ್ಕೆ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರ ಮನಸ್ಸಿಗೆ ನೋವುಂಟಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಕಾಂಗ್ರೆಸ್‌...

ಪಿಎಂ, ಸಿಎಂ ಪದಚ್ಯುತಿ ಮಸೂದೆ;ಜೆಪಿಸಿ ಬಹಿಷ್ಕರಿಸಿದ ಶಿವಸೇನಾ ಉದ್ಧವ್‌ ಬಣ

ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು ಯಾವುದೇ ರೀತಿಯ ಪ್ರಕರಣಗಳಲ್ಲಿ  30 ದಿನಗಳವರೆಗೆ ಸತತವಾಗಿ ಜೈಲು ಶಿಕ್ಷೆ ಅನುಭವಿಸಿದ್ದರೆ ಅವರನ್ನು ಆ ಹುದ್ದೆಯಿಂದ ಸ್ವಾಭಾವಿಕವಾಗಿ ವಜಾಗೊಳಿಸಲು ಕೇಂದ್ರ ಸರ್ಕಾರ...

ಸಿಎಜಿ ವರದಿಗೆ ಆಕ್ಷೇಪ, ಗ್ಯಾರಂಟಿ ಯೋಜನೆಗಳಿಂದ ಆರ್ಥಿಕತೆಗೆ ಹೊಡೆತ ಬಿದ್ದಿಲ್ಲ; ಎಚ್.ಎಂ. ರೇವಣ್ಣ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕತೆಗೆ ಹೊಡೆತ ಬೀಳುತ್ತಿದೆ ಎಂಬ ಮಹಾಲೇಖಪಾಲರ (ಸಿಎಜಿ) ವರದಿ ಸತ್ಯಕ್ಕೆ ದೂರವಾಗಿದ್ದು, ಈ ಯೋಜನೆಗಳಿಂದ ಜನರ ತಲಾದಾಯದಲ್ಲಿ  ಏರಿಕೆ ಆಗಿದೆ ಮತ್ತು ಜಿಎಸ್‌ಟಿ ಸಂಗ್ರಹದಲ್ಲೂ...

Latest news