ಬೆಂಗಳೂರು: ಹಾಸನ ಜಿಲ್ಲೆಯ ಜನ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ನಾಣ್ಯದ ಎರಡೂ ಮುಖಗಳನ್ನು ನೋಡಿಯಾಗಿದೆ. ಹೀಗಾಗಿ 2028ರ ಚುನಾವಣೆಯಲ್ಲಿ ಹಾಸನದ 7ಕ್ಕೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಅವಕಾಶವಿದೆ ಎಂದು ಕೆಪಿಸಿಸಿ...
ರಾಜ್ಯದ ಮುಖ್ಯಮಂತ್ರಿಯೊಬ್ಬರು ಬಿ ಕೆ ಹರಿಪ್ರಸಾದ್ ಮನೆಯಲ್ಲಿ ನಡೆಸಿದ ರಾಜಕೀಯ ಬಿಲ್ಲವರ ಪ್ರತಿಷ್ಠೆಯ ವಿಷಯವಾಗಿದೆ. ಕರಾವಳಿಗೆ ಈಗ ಸೈದ್ದಾಂತಿಕ ಸ್ಪಷ್ಟತೆಯುಳ್ಳ ನಾರಾಯಣಗುರು ಪಂಥೀಯ ನಾಯಕನ ಅಗತ್ಯವಿದೆ. ಇಲ್ಲದೇ ಇದ್ದರೆ ಮುಸ್ಲೀಮರ ಹೆಣಗಳೂ, ಹಿಂದುಳಿದ...
ಕರಾವಳಿಯಲ್ಲಿ ಕೋಮು ರಾಜಕಾರಣ-ಭಾಗ 1
ಹಿರಿಯ ನಾಯಕರಾಗಿದ್ದ ಜನಾರ್ಧನ ಪೂಜಾರಿ, ವೀರಪ್ಪ ಮೊಯಿಲಿ, ರಮಾನಾಥ ರೈ ಮೊದಲಾದವರ ಕೈಯಲ್ಲಿ ಜಿಲ್ಲೆಯ ಕಾಂಗ್ರೆಸ್ ನಾಯಕತ್ವ ಇದ್ದಾಗ, ಕಾಂಗ್ರೆಸ್ ನಲ್ಲಿ ಒಳಜಗಳ, ಭಿನ್ನಾಭಿಪ್ರಾಯ ಇರಲಿಲ್ಲವೆಂದಲ್ಲ. ಆದರೆ ಇವರ...
ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಶ್ವಾನಕ್ಕೆ ಹೋಲಿಸಿದ ಮೇಲ್ಮನೆ...
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ವ್ಯವಸ್ಥೆಯಿಂದ ಕೆಂಪೇಗೌಡರ ಬೆಂಗಳೂರಿಗೆ ಯಾವುದೇ ಧಕ್ಕೆ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ಕ್ವೀನ್ ರಸ್ತೆಯ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಮತ್ತು...
ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಳೆಯಿಂದ...
ಬೆಂಗಳೂರು: ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಾಗಿರುವುದರಿಂದ ಎಲ್ಲರೂ ಬೆಂಗಳೂರಿನಲ್ಲಿಯೇ ಉದ್ದಿಮೆ ಪ್ರಾರಂಭಿಸುವುದರ ಬದಲಾಗಿ ಆಯಾ ಜಿಲ್ಲೆಯವರು ಆಯಾ ಜಿಲ್ಲೆಗಳಲ್ಲಿಯೇ ಕೈಗಾರಿಕೆಗಳನ್ನು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ತಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ...
ಬೆಂಗಳೂರು: ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಳಗ್ಗೆ ಹರಿಪ್ರಸಾದ್ ಅವರ ನಿವಾಸಕ್ಕೆ...
ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷಗಳು ತುಂಬಿದ ಅಂಗವಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದು ದೇಶ ಎದುರಿಸುತ್ತಿರುವ ತುರ್ತು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ...
ಪ್ರತೀಕಾರಕ್ಕಾಗಿ ಹೆಸರು ಬದಲಾವಣೆ ಹೊಸತೇನಲ್ಲ. ಕೆಲ ವರ್ಷದ ಹಿಂದೆ ನೆರೆಯ ಚೀನಾ ಗಡಿಯಲ್ಲಿ ಯುದ್ಧ ಭೀತಿ ತಂದು ತೊಂದರೆಯೊಡ್ಡಿದ ಸಮಯದಲ್ಲಿ ಗುಜರಾತ್ ಸರಕಾರ ಡ್ರಾಗನ್ ಫ್ರುಟ್ ಎಂಬ ಹಣ್ಣಿನ ಹೆಸರನ್ನು ಕಮಲಮ್ ಎಂದು...