CATEGORY

ರಾಜಕೀಯ

ದೆಹಲಿ ಮೆಟ್ರೋ 4 ನೇ ಹಂತ: ಚಾಲಕ ರಹಿತ ರೈಲನ್ನು ಪರಿಶೀಲಿಸಿದ ದೆಹಲಿ ಸಿಎಂ ಅತಿಶಿ

ಹೊಸದಿಲ್ಲಿ: ದೆಹಲಿ ಮೆಟ್ರೋದ ಮೆಜೆಂಟಾ ಲೈನ್‌ಗೆ ನಾಲ್ಕನೇ ಹಂತದಲ್ಲಿ ಸೇರ್ಪಡೆಗೊಳ್ಳಲಿರುವ ಚಾಲಕ ರಹಿತ ರೈಲನ್ನು ಮುಖ್ಯಮಂತ್ರಿ ಅತಿಶಿ ಮಂಗಳವಾರ ಪರಿಶೀಲಿಸಿದರು. “ಇದು ದೆಹಲಿಗೆ ಹೆಮ್ಮೆಯ ಕ್ಷಣ” ಎಂದು ಸಿಎಂ ಅತಿಶಿ ತಮ್ಮ “ಎಕ್ಸ್‌”ನ ಪೋಸ್ಟ್‌ನಲ್ಲಿ...

ಬಿಜೆಪಿಯ ಶುದ್ಧೀಕರಣ ಯಂತ್ರದಲಿ ಕೈಲಾಶ್ ಗೆಹ್ಲೋಟ್

ಹಗರಣಗಳ ಆರೋಪ ಮಾಡುತ್ತಾ, ಆಪ್ ನಾಯಕರನ್ನು ಜೈಲಿಗೆ ಕಳುಹಿಸುತ್ತಾ ದೆಹಲಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿರುವಂತೆ ನೋಡಿಕೊಳ್ಳುವುದರ ಮೂಲಕ ಜನರಲ್ಲಿ ಆಳುವ ಪಕ್ಷದ ಮೇಲೆ ನಕಾರಾತ್ಮಕ ಅಭಿಪ್ರಾಯ ಹುಟ್ಟಿಸಿ ಮುಂದಿನ ಚುನಾವಣೆಯಲ್ಲಿ ಗೆದ್ದು...

ಕೈ ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ಬಡವರಿಗೆ ಪಡಿತರ ಕಾರ್ಡ್, ಅಕ್ಕಿ, ಪಿಂಚಣಿ, ನಿವೇಶನ ನೀಡುವ ಆಶ್ರಯ ಯೋಜನೆ, ಉಳುವವನಿಗೆ ಭೂಮಿ ಸೇರಿದಂತೆ ಜನರಿಗೆ ಪ್ರಮುಖ ಯೋಜನೆ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ. ನಮ್ಮ ಸರ್ಕಾರದಿಂದ ಬಡವರಿಗೆ...

ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಚಿಂತೆಯಿಲ್ಲ, ಆದರೆ ಅರ್ಹರಿಗೆ ಮಾತ್ರ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್...

ಕಾಂಗ್ರೆಸ್, ಇಂದಿರಾಗಾಂಧಿ ಜಾರಿಗೊಳಿಸಿದ ಯೋಜನೆಗಳನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಹಾಗೂ ಇಂದಿರಾ ಗಾಂಧಿ ಅವರು ಜಾರಿಗೆ ತಂದಿರುವ ಉಳುವವನೇ ಭೂಮಿಯ ಒಡೆಯ, ಪಿಂಚಣಿ, ಮಧ್ಯಾಹ್ನದ ಬಿಸಿಯೂಟ, ಪಡಿತರ ವ್ಯವಸ್ಥೆ ಸೇರಿದಂತೆ ಅನೇಕ ಯೋಜನೆಗಳನ್ನು ಯಾರಿಂದಲೂ ಹಾಗೂ ಯಾವುದೇ ಸರ್ಕಾರಗಳಿಂದಲೂ...

ಮುಡಾ ಪ್ರಕರಣ; ಚುರುಕುಗೊಂಡ ತನಿಖೆ; ವಿಚಾರಣೆಗೆ ಹಾಜರಾದ ಹಿಂದಿನ ಆಯುಕ್ತ ನಟೇಶ್

ಮೈಸೂರು:ಮುಡಾ ಪ್ರಕರಣದಲ್ಲಿ ಮುಡಾದ ಹಿಂದಿನ ಆಯುಕ್ತ ಟಿ ಜೆ ಉದೇಶ್ ಇಂದು ಲೋಕಾಯುಕ್ತ ಎಸ್ ಪಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಆಟೋದಲ್ಲಿ ಲೋಕಾಯುಕ್ತ ಕಚೇರಿಗೆ ಆಗಮಿಸಿದ ನಟೇಶ್ ಚಿತ್ರೀಕರಣಕ್ಕೆ ಮುಂದಾದ ಮಾಧ್ಯಮ ಪ್ರತಿನಿಧಿಗಳ...

ನ. 25ರಿಂದ ಡಿ. 20ರವರೆಗೆ ಚಳಿಗಾಲದ ಸಂಸತ್ ಅಧಿವೇಶನ

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನವೆಂಬರ್ 25ರಿಂದ ಡಿಸೆಂಬರ್ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ಅಧಿವೇಶನ ಸಂಬಂಧ ನವೆಂಬರ್ 24, ಭಾನುವಾರದಂದು ಸರ್ವಪಕ್ಷಗಳ...

ಇಂಡಿಯಾಗೆ ಬೇಕಿದೆ ಇಂದಿರಾ ಐಡಿಯಾ

ಇಂದಿರಾ ಜನ್ಮ ದಿನ ವಿಶೇಷ ಪುರುಷ ಪ್ರಧಾನ ಅಧಿಕಾರ ರಾಜಕಾರಣ ವ್ಯವಸ್ಥೆಯ ನಡುವೆ ಇಂದಿರಾ ಗಾಂಧಿಯವರ ಸಂಪುಟದ ಏಕೈಕ ಗಂಡಸು ಇಂದಿರಾ ಆಗಿದ್ದರು ಎನ್ನುವ ವಿಶೇಷಣ ಇವರ ಜೀವನದ ಎಲ್ಲಾ ತಪ್ಪು ಒಪ್ಪುಗಳನ್ನ ಕಥೆಯನ್ನು...

ಮುಸ್ಲಿಮರಲ್ಲಿ ನಾಯಕರು ಎಲ್ಲಿದ್ದಾರೆ?

ಬಹುಶಃ ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವುದಾದರೂ ರಾಜ್ಯದ ಜನರು ಧರ್ಮದ ವಿಚಾರದಲ್ಲಿ ಅತ್ಯಂತ ಹೆಚ್ಚು ಅಪಮಾನವನ್ನು ಎದುರಿಸುತ್ತಿದ್ದರೆ ಅದು ಕರ್ನಾಟಕದ ಮುಸ್ಲಿಂ ಸಮುದಾಯ ಮಾತ್ರ. ಮುಸ್ಲಿಮರಲ್ಲಿ ಸೂಕ್ತ ನಾಯಕತ್ವದ ಕೊರತೆ ಮತ್ತು ಕೋಮು...

ಬಿಜೆಪಿಯ 40% ಹಗರಣಕ್ಕೆ ಕ್ಲೀನ್ ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಲೋಕಾಯುಕ್ತ ಕೇವಲ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯ ಆಟದ ಮೈದಾನಕ್ಕೆ ಸಂಬಂಧಿಸಿದ ಕೇವಲ ಒಂದು ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ಮಾತ್ರ ಮಾಡಿದೆ. ಹೀಗಾಗಿ ಇದು ಬಿಜೆಪಿಯ 40% ಹಗರಣಕ್ಕೆ ಸಿಕ್ಕಿರುವ...

Latest news