CATEGORY

ರಾಜಕೀಯ

ಮಾನನಷ್ಟ ಮೊಕದ್ದಮೆ: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ನೇತೃತ್ವದ...

ಪಕ್ಷ ಏನು ಕೊಟ್ಟಿದೆ ಎನ್ನುವುದಕ್ಕಿಂತ ಮಾತನಾಡಲು ಶಕ್ತಿ ನೀಡಿರುವುದೇ ಮುಖ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ರಾಜ್ಯಪಾಲ, ಮುಖ್ಯಮಂತ್ರಿ, ಕೇಂದ್ರ ಸಚಿವ, ಪಂಚಾಯಿತಿ ಸದಸ್ಯ, ನಿಗಮ ಮಂಡಳಿ ಸೇರಿದಂತೆ ಇತರೇ ಅಧಿಕಾರಯುತ ಸ್ಥಾನ ಬೇಕು ಎಂದು ಪಕ್ಷ ಸೇರುವುದು ಮುಖ್ಯವಲ್ಲ. ಈ ಪಕ್ಷಕ್ಕಾಗಿ ದುಡಿಯುವುದು ಮುಖ್ಯ. ಎಲ್ಲರಿಗೂ ಮಾತನಾಡುವ...

5 ವರ್ಷ ನಾನೇ ಸಿಎಂ : ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ‌ಸಿದ್ದರಾಮಯ್ಯ, ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಇಂದು ಸ್ಪಷ್ಟನೆ ನೀಡಿರುವ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ...

ಹೈಕಮಾಂಡ್‌ ಮಟ್ಟದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ: ಎಚ್.ಎಂ. ರೇವಣ್ಣ

ಮೈಸೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿಲ್ಲ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ...

ವಿಧಾನಪರಿಷತ್‌, ನಿಗಮ ಮಂಡಳಿಗೆ ನೇಮಕಾತಿ: ಬಗೆಹರಿಯದ ಗೊಂದಲ,  ಇದೇ 16ಕ್ಕೆ ಮತ್ತೆ ಸಭೆ

ನವದೆಹಲಿ: ವಿಧಾನ ಪರಿಷತ್‌ ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಹಾಗೂ 32 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಕಗ್ಗಂಟಾಗಿ ಪರಿಣಮಿಸಿದೆ. ಹಲವು ತಿಂಗಳಿನಿಂದ ಹಲವು ಸುತ್ತಿನಮಾತುಕತೆಗಳು ನಡೆಯುತ್ತಿದ್ದರೂ ಅಂತಿಮ ರೂಪ ಕೊಡಲು ಸಾಧ್ಯವಾಗಿಲ್ಲ....

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಧ್ಯಮಗಳ ಸೃಷ್ಠಿ, ಚರ್ಚೆಯೇ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿಗಳ ಬದಲಾವಣೆ  ಎನ್ನವುದು  ಮಾಧ್ಯಮಗಳ ಸೃಷ್ಠಿ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ...

ಬಹುತ್ವ ಭಾರತ ಬಲಿಷ್ಠ ಭಾರತ- ಆಯ್ಕೆ ನಮ್ಮ ಮುಂದಿದೆ

ಇಂದಿನ ಭಾರತದ ಒಟ್ಟು ವ್ಯವಸ್ಥೆ ಮತ್ತು ಜಾಗತಿಕ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ ನಾವು ಖಂಡಿತವಾಗಲೂ  ಜಾಗೃತ ಮನಸ್ಥಿತಿ ಹೊಂದಲೇ ಬೇಕಾಗುತ್ತದೆ. ಇಲ್ಲದಿದ್ದರೆ ಒಳಗಿನ ಮತ್ತು ಹೊರಗಿನ ಘರ್ಷಣೆಗೆ ಸಿಲುಕಿ, ಸಂವಿಧಾನದ ಬದಲಾವಣೆಗೆ ಪ್ರಯತ್ನಗಳಾಗಿ ಈ...

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ: ಸಚಿವ ಕೆ.ಎಚ್.ಮುನಿಯಪ್ಪ

ಕೋಲಾರ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ  ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಬಿಸಿ ಸಲಹಾ ಮಂಡಳಿಯಲ್ಲಿ ಹಲವು...

ಅಧಿಕಾರ ಹಂಚಿಕೆ ಇಲ್ಲ, 5 ವರ್ಷ ನಾನೇ ಮುಖ್ಯಮಂತ್ರಿ; ಸಿದ್ದರಾಮಯ್ಯ ಪುನರುಚ್ಚಾರ

ನವದೆಹಲಿ: ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಮತ್ತೆ  ಪುನರುಚ್ಚರಿಸಿದ್ದಾರೆ. ಇಲ್ಲಿ ಮಾತನಾಡಿದ ಅವರು 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ. ಈ...

ದೆಹಲಿಯಲ್ಲಿ ಸಿಎಂ, ಡಿಸಿಎಂ: ಮೇಲ್ಮನೆಯ 4 ಸ್ಥಾನಗಳಿಗೆ ನಾಮನಿರ್ದೇಶನ, ನಿಗಮ, ಮಂಡಳಿ ಪಟ್ಟಿ ಅಂತಿಮ ಸಾಧ್ಯತೆ

ನವದೆಹಲಿ: ವಿಧಾನ ಪರಿಷತ್‌ ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಹಾಗೂ ನಿಗಮ ಮಂಡಳಿಗಳಿಗೆಅಧ್ಯಕ್ಷರು, ಸದಸ್ಯರ ನೇಮಕ ಕುರಿತು ಇಂದು ದೆಹಲಿಯಲ್ಲಿ ವರಿಷ್ಠರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಲಿದ್ದಾರೆ....

Latest news