CATEGORY

ರಾಜಕೀಯ

ಮಧ್ಯಾಹ್ನ1 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.48, ಶಿಗ್ಗಾಂವಿ, ಸಂಡೂರಿನಲ್ಲಿ ಶೇ.43 ರಷ್ಟು ಮತದಾನ

ಬೆಂಗಳೂರು: ಮಿನಿ ಸಮರ ಎಂದೇ ಪರಿಗಣಿಸಿರುವ ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಮಧ್ಯಾಹ್ನ1 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.48, ಶಿಗ್ಗಾಂವಿಯಲ್ಲಿ ಶೇ.43.50, ಸಂಡೂರು ಕ್ಷೇತ್ರದಲ್ಲಿ ಶೇ....

ಮಹಿಳೆಯರು ದುರ್ಬಲರಲ್ಲ, ಹಿಂದುಳಿದವರು ಅಷ್ಟೇ: ಸಿಎಂ ಸಿದ್ದರಾಮಯ್ಯ

ಮೈಸೂರು: ಶೂದ್ರರಂತೆ ಇಡೀ ಮಹಿಳಾ ಕುಲವನ್ನೂ ಶಿಕ್ಷಣದಿಂದ ವಂಚಿತರಾಗುವಂತೆ ಮಾಡಲಾಗಿತ್ತು. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಎಲ್ಲರಿಗಿಂತ ಮುಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. ಅವರು 170 ಕೋಟಿ ರೂಪಾಯಿ ವೆಚ್ಚದ ಮೈಸೂರಿನ...

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ; ಸಂಡೂರಿನಲ್ಲಿ ಬಾಡೂಟಕ್ಕೆ ಬಿರುಸಿನ ಮತದಾನ ಮರೆತ ಮತದಾರ

ಬೆಂಗಳೂರು: ಉಪಚುನಾವಣೆ ನಡೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆ ಬಳಿ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ. ಮತಗಟ್ಟೆ ಸಂಖ್ಯೆ 62 ಹಾಗೂ 63ರ ಬಳಿ ಮತಗಟ್ಟೆ...

ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ರಾಶಿ ರಾಶಿ ದಾಖಲೆಗಳಿವೆ: ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು...

ಉಪ ಚುನಾವಣೆ: 11 ಗಂಟೆಯವರೆಗೆ ಚನ್ನಪಟ್ಟಣದಲ್ಲಿ ಶೇ.27.02, ಶಿಗ್ಗಾಂವಿಯಲ್ಲಿ ಶೇ.26.01 ರಷ್ಟು ಮತದಾನ

ಬೆಂಗಳೂರು: ಚನ್ನಪಟ್ಟಣದಲ್ಲಿ ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಶೇ.27.02ರಷ್ಟು ಮತದಾನವಾಗಿದೆ. 31160 ಪುರುಷರು ಹಾಗೂ 31781 ಮಹಿಳೆಯರು ಮತದಾನದಲ್ಲಿ ಭಾಗಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿ ಬೆಳಗ್ಗೆ 7ರಿಂದ 11 ಗಂಟೆಯವರೆಗೆ ಶೇ.26.01 ರಷ್ಟು ಮತದಾನ...

Wayanad ಲೋಕಸಭೆ : ಒಟ್ಟಾಗಿ ಉತ್ತಮ ಭವಿಷ್ಯವನ್ನು ನಿರ್ಮಿಸೋಣ : ಪ್ರಿಯಾಂಕ್‌ ಗಾಂಧಿ ಸಂದೇಶ

ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯುತ್ತಿದ್ದು ಎಲ್ಲರೂ ದಯವಿಟ್ಟು ಮತ ಚಲಾಯಿಸುವಂತೆ ಮತ್ತು ಉತ್ತಮ ಭವಿಷ್ಯವನ್ನು ಒಟ್ಟಾಗಿ ನಿರ್ಮಿಸಲು ಕೈಜೋಡಿಸಿ ಎಂದು ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕ ಗಾಂಧಿ ವಾದ್ರ ಕೋರಿದ್ದಾರೆ. "ನನ್ನ ಪ್ರೀತಿಯ...

ಉಪ ಚುನಾವಣೆ: ಮೂರೂ ಕ್ಷೇತ್ರಗಳಲ್ಲಿ ಚುರುಕುಗೊಂಡ ಮತದಾನ

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಮತ್ತು ಎನ್ ಡಿಎ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ....

ಸಂಡೂರು ಉಪಚುನಾವಣೆ: ಪತಿ ತುಕಾರಾಂ ಜೊತೆ ಆಗಮಿಸಿ ಮತ ಚಲಾಯಿಸಿದ ಅನ್ನಪೂರ್ಣ ತುಕಾರಾಂ

ಸಂಡೂರು : ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅನ್ನಪೂರ್ಣ ತುಕಾರಾಂ ಅವರು ತಮ್ಮ ಪತಿ ಮತ್ತು ಸಂಸದರಾದ ಈ ತುಕಾರಾಂ ಅವರೊಂದಿಗೆ ಪಟ್ಟಣದ ಇಂಜಿನಿಯರಿಂಗ್ ಉಪ ವಿಭಾಗ ಕಚೇರಿಯಲ್ಲಿನ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. ಸಂಡೂರು ಶಾಸಕರಾಗಿದ್ದ ತುಕಾರಾಂ...

Jharkhand Election : ಮೊದಲ ಹಂತದ ಮತದಾನ ಆರಂಭ, ಯಾರ್ಯಾರ ನಡುವೆ ಬಿಗ್‌ ಪೈಟ್‌

ಜಾರ್ಖಂಡ್‌ನಲ್ಲಿ ಇಂದು (ಬುಧವಾರ) ಬೆಳಿಗ್ಗೆ 7:00 ಗಂಟೆಗೆ ಆರಂಭವಾದ ಮತದಾನವು 15 ಜಿಲ್ಲೆಗಳ 43 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಕಣದಲ್ಲಿ 73 ಮಹಿಳೆಯರು ಸೇರಿದಂತೆ ಒಟ್ಟು 683 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು...

Jharkhand Election : ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಕರೆ

ನವದೆಹಲಿ : ಜಾರ್ಖಂಡ್‌ನ ಎಲ್ಲಾ ಮತದಾರರು ಪೂರ್ಣ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. “ಇಂದು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಸುತ್ತಿನ ಮತದಾನವಾಗಲಿದೆ. ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪೂರ್ಣ...

Latest news