ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಇದುವರೆಗೂ ಶೇ.10ರಷ್ಟು ಮತದಾನವಾಗಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಸಂಡೂರು ಕ್ಷೇತ್ರದಲ್ಲಿ 9 ಗಂಟೆಯವರೆಗೆ ಶೇ.10.11ರಷ್ಟು ಮತದಾನವಾಗಿತ್ತು. ಶಿಗ್ಗಾಂವಿಯಲ್ಲಿ...
ನವದೆಹಲಿ: ರಾಜಸ್ಥಾನದ 7, ಪಶ್ಚಿಮ ಬಂಗಾಳದ 6, ಅಸ್ಸಾಂನ 5, ಬಿಹಾರದ 4, ಕೇರಳ ಮತ್ತು ಕರ್ನಾಟಕದ ತಲಾ 3, ಮಧ್ಯಪ್ರದೇಶದ 2 ಮತ್ತು ಮೇಘಾಲಯ, ಗುಜರಾತ್, ಛತ್ತೀಸ್ಗಢದ ತಲಾ ಒಂದು ಸ್ಥಾನಕ್ಕೆ...
ಶಿಗ್ಗಾಂವಿ : ಕರ್ನಾಟಕ ಉಪಚುನಾವಣೆಗೆ ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 99ರಲ್ಲಿ ಕಲಕಪ್ಪ ಚಾಕಪ್ಪನವರ್ ಎಂಬ ಹಿರಿಯರು ಮತಗಟ್ಟೆಗೆ ಪೂಜೆ ಮಾಡಿ ಮತನಾದನಕ್ಕೆ ಚಾಲನೆ ನೀಡಿದರು.
ಶಿಗ್ಗಾಂವಿ...
ಬೆಂಗಳೂರು: ಮಿನಿ ಸಮರ ಎಂದೇ ಪರಿಗಣಿಸಿರುವ ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ಆರಂಭವಾಗಿದೆ. ಈ ಮೂರೂ ಕ್ಷೇತ್ರಗಳ ಉಪ ಚುನಾವಣೆಯನ್ನು ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ...
ಬೆಂಗಳೂರು : ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ಮತದಾನ ಆರಂಭವಾಗಿದೆ. ಮತದಾರ ಅಭ್ಯರ್ಥಿಗಳ ಭವಿಷ್ಯವನ್ನು ಮತಪೆಟ್ಟಿಗೆಯಲ್ಲಿ ನಿರ್ಧರಿಸಲಿದ್ದಾರೆ. ಯಾವ ಕ್ಷೇತ್ರದಲ್ಲಿ ಹೇಗಿದೆ ಸ್ಥಿತಿ ಎಂಬ ಚಿತ್ರಣದ ಕಂಪ್ಲಿಟ್...
ಮುಂಬೈ: ಮಹಾರಾಷ್ಟ್ರದ ಬಿಜೆಪಿಯ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ರಾವ್ಸಾಹೇಬ್ ದಾನ್ವಿ ಅವರು ತಮ್ಮೊಂದಿಗೆ ಫೋಟೊಗೆ ಪೋಸ್ ಕೊಡಲು ಬಂದ ವ್ಯಕ್ತಿಯೊಬ್ಬರನ್ನು ಕಾಲಿನಿಂದ ಒದ್ದಿರುವುದು ವಿವಾದಕ್ಕೆ ಕಾರಣವಾಗಿದೆ. ಹಾಗೆಯೇ ಈ ಮುಖಂಡರ...
ಮೈಸೂರು: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಕರಿಯಣ್ಣ ಎಂದು ಕರೆದಿದ್ದ ವಸತಿ ಸಚಿವ ಜಮೀರ್ ಅಹಮ್ಮದ್ ಕೊನೆಗೂ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಈ ವಿವಾದ ಭುಗಿಲೇಳುತ್ತಿದ್ದಂತೆ ಎಚ್ಚರವಹಿಸಿ ಸಚಿವ ಜಮೀರ್...
ಬೆಂಗಳೂರು:ಬಳ್ಳಾರಿ ಜಿಲ್ಲೆಯ ಸಂಡೂರು (ಎಸ್ ಟಿ ಮೀಸಲು) ಕ್ಷೇತ್ರದ ಉಪ ಚುನಾವಣೆಯನ್ನು ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ಪ್ರತಿಷ್ಠೆಯಾಗಿ ಪರಿಗಣಿಸಿದೆ. ಮೀಸಲು ಕ್ಷೇತ್ರವಾಗಿರುವ ಇಲ್ಲಿ ಗೆಲ್ಲದಿದ್ದರೆ ಅಹಿಂದ ಪಟ್ಟಕ್ಕೆ ಧಕ್ಕೆ ಬರಲಿದೆ...
ಬೆಂಗಳೂರು: ಯಾವುದೇ ಉಪ ಚುನಾವಣೆ ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆ ಎನ್ನುವುದು ನಿಸ್ಸಂಶಯ. ಫಲಿತಾಂಶ ತಮ್ಮ ಪರವಾಗಿದೆ ಎನ್ನುವುದು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಕ್ಕೆ ಮುಖ್ಯವಾಗುತ್ತದೆ. ರಾಜ್ಯದಲ್ಲಿ ಉಪ ಚುನಾವನೆ ನಡೆಯುತ್ತಿರುವ ಚನ್ನಪಟ್ಟಣ,...
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಕ್ಷೇತ್ರದ ಮತದಾರರಲ್ಲದವರು ಈಗಾಗಲೇ ಕ್ಷೇತ್ರಗಳನ್ನು ಬಿಟ್ಟು ಹೊರ ಹೋಗುತ್ತಿದ್ದಾರೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ...