CATEGORY

ರಾಜಕೀಯ

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ...

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧ: ಖರ್ಗೆ

ನವದೆಹಲಿ: ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಎಕ್ಸ್ ನಲ್ಲಿ ದೇಶದ ಜನತೆಗೆ ಅಂಬೇಡ್ಕರ್ ಜಯಂತಿಯ ಶುಭಾಶಯ ಕೋರಿರುವ ಅವರು ದೀನ ದಲಿತರ ಏಳಿಗೆಗಾಗಿ...

ಜಾತಿಗಣತಿ ವರದಿ: ವಾಸ್ತವ ತಿಳಿಯದೆ ಮಾತನಾಡುವುದು ಸರಿಯಲ್ಲ: ಸಚಿವ ಶಿವರಾಜ ಎಸ್‌.ತಂಗಡಗಿ

ಕೊಪ್ಪಳ: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್. ಕಾಂತರಾಜು ನೇತೃತ್ವದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವರದಿ ಬಗ್ಗೆ ವಾಸ್ತವ ಸತ್ಯ ತಿಳಿಯದೆ ಮಾತನಾಡುವುದು ಸರಿಯಲ್ಲ. ಎಲ್ಲಾ ಸಚಿವರಿಗೂ ವರದಿ...

ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಲು ಪ್ರಧಾನಿ ಮೋದಿ ಅವರೇ ಕಾರಣ: ಸಿಎಂ ಸಿದ್ದರಾಮಯ್ಯ ಆರೋಪ

ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದ್ದು, ಬಿಜೆಪಿ ಮುಖಂಡರು ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ...

ಜಾತಿವಾದಿಗಳ ಹೆಗಲೇರಿದ ಜಾತಿಗಣತಿ ಭೂತ

ಸಾಮಾಜಿಕ ನ್ಯಾಯ ಎನ್ನುವುದು ಸುಮ್ಮನೇ ದಕ್ಕುವುದಲ್ಲ, ಅದು ಶೋಷಿತ ಸಮುದಾಯಗಳ ಹಕ್ಕೂ ಆಗಿದೆ. ಕೊಡದೇ ಇದ್ದರೆ ಹೋರಾಟಗಳಿಂದಾದರೂ ಕಿತ್ತುಕೊಳ್ಳಬೇಕಿದೆ. ಜಾತಿಗಣತಿ ಮಂಡನೆಯಾಗುವ ಮುನ್ನವೇ ಖಂಡನೆ ಮಾಡುವ ಜಾತಿಗ್ರಸ್ಥ ಪ್ರಬಲ ಜಾತಿಯ ನಾಯಕರು ಹಾಗೂ...

ಸಮಕಾಲೀನ ರಾಜಕಾರಣದ ಜಿಜ್ಞಾಸೆಗೆ ರಂಗರೂಪ : ಅಶ್ವತ್ಥಾಮ ನಾಟ್‍ಔಟ್

ರಂಗ ವಿಮರ್ಶೆ ಯಕ್ಷಗಾನ ವೀಕ್ಷಕರಿಗೆ ಅಶ್ವತ್ಥಾಮನ ಕಥೆ ಅಪರಿಚಿತವೇನಲ್ಲ. ಕನ್ನಡ ಕಾವ್ಯ ಸಾಹಿತ್ಯದಲ್ಲೂ ಕಥೆ ಗೊತ್ತಿದ್ದದ್ದೇ.  ಆತನ ವಿಕ್ಷಪ್ತತೆಯ ಎಳೆ ಹಿಡಿದುಕೊಂಡೇ ಯಕ್ಷಗಾನ, ನಾಟಕದ ಕಲಾವಿದರು ವಿವಿಧ ನೆಲೆಗಳಲ್ಲಿ  ಅಶ್ವತ್ಥಾಮನನ್ನು  ನಿರೂಪಿಸಿದ ಉದಾಹರಣೆಗಳು ನಮ್ಮೆದುರಿಗಿವೆ. ಈ...

ಮಸೂದೆಗಳಿಗೆ ಒಪ್ಪಿಗೆ ನೀಡಲು ರಾಷ್ಟ್ರಪತಿಗಳಿಗೂ ಕಾಲಮಿತಿ ವಿಧಿಸಿದ ಸುಪ್ರೀಂಕೋರ್ಟ್‌

ನವದೆಹಲಿ: ರಾಜ್ಯಪಾಲರು ಪರಿಗಣನೆಗೆ ಕಾಯ್ದಿರಿಸಿದ ಮಸೂದೆಗಳ ಕುರಿತು ಮೂರು ತಿಂಗಳೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಿದೆ. ತಮಿಳುನಾಡು ಸರ್ಕಾರ ಮತ್ತುರಾಜ್ಯಪಾಲರ ನಡುವಿನ ಪ್ರಕರಣದ ಮಹತ್ವದ ತೀರ್ಪಿನಲ್ಲಿ ನ್ಯಾಯಮೂರ್ತಿಗಳಾದ ಜೆ.ಬಿ....

ಜಾತಿ ಸಮೀಕ್ಷೆ; ಚರ್ಚೆಗೆ ಇದೇ 17 ರಂದು ವಿಶೇಷ ಸಂಪುಟ ಸಭೆ; ಅಂತಿಮ ನಿರ್ಧಾರ ಸಾಧ್ಯತೆ

ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ (ಜಾತಿ ಗಣತಿ ವರದಿ)ಯನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದರೂ ಈ ಕುರಿತು ವಿಸ್ತೃತವಾಗಿ ಚರ್ಚಿಸಲು ಇದೇ 17 ರಂದು ವಿಶೇಷ...

ಬಿಜೆ‍ಪಿ ಸರ್ಕಾರದಲ್ಲಿ ಶೇ. 40 ಲಂಚ; ತನಿಖೆಗೆ ಎಸ್‌ ಐಟಿ ರಚಿಸಲು ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಬಿಜೆ‍ಪಿ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯಗುತ್ತಿಗೆದಾರರ ಸಂಘ ಮಾಡಿದ್ದ ಶೇ. 40ರ ಲಂಚ ಕುರಿತು ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ನೇತೃತ್ವದ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಶುಕ್ರವಾರ ಮಂಡಿಸಲಾಗಿದೆ. ಈ ವರದಿಯ...

Latest news