CATEGORY

ರಾಜಕೀಯ

ಮೂರು ಕ್ಷೇತ್ರ ನೂರಾರು ಸಮಸ್ಯೆ!

ತ್ರಿ ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿರೋದೇನೋ ನಿಜ. ಆದರೆ ಅದರ ಕಾವು ಕೇವಲ ಮೂರು ಕುಟುಂಬಗಳಲ್ಲಿ ಮಾತ್ರ ಕಾಣಿಸುತ್ತಿದೆ ಎನ್ನುವುದೇ ವಿಪರ್ಯಾಸ-ರಮೇಶ್‌ ಹಿರೇಜಂಬೂರು, ಹಿರಿಯ ಪತ್ರಕರ್ತರು. ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆ ಕಣ...

ಭಾರತೀಯ ದಂಪತಿಗಳಿಗೆ ಜನಿಸುವ ಮಕ್ಕಳ ಪೌರತ್ವಕ್ಕೆ ಕೊಕ್ಕೆ ಹಾಕಲು ಟ್ರಂಪ್ ಸಿದ್ದತೆ ?

ಬೆಂಗಳೂರು: ಭಾರತ ಮತ್ತು ಅಮೆರಿಕಾದಲ್ಲಿರುವ ಭಾರತೀಯರಿಗೆ ಡೊನಾಲ್ಡ್ ಟ್ರಂಪ್ ಯಾವತ್ತೂ ಕಂಟಕ ಎನ್ನುವುದು ಈ ಹಿಂದೆ ಅವರು ಅಧ್ಯಕ್ಷರಾಗಿದ್ದಾಗಲೇ ಸಾಬೀತಾಗಿತ್ತು. ಇದೀಗ ಅವರು ಮತ್ತೆ ಅದೇ ನಿಟ್ಟಿನಲ್ಲಿ ಸಾಗಲು ಹೊರಟಿದ್ದಾರೆ. ಅಮೆರಿಕಾದ ಪೌರತ್ವ...

ಗೃಹಲಕ್ಷ್ಮಿ ಮುಂದಿನ ಕಂತಿನ ಹಣ ಶೀಘ್ರ ಬಿಡುಗಡೆ: ಸಿದ್ದರಾಮಯ್ಯ

ಸಂಡೂರು: ವಾದಾ ದಿಯಾ; ಪೂರಾ ಕಿಯಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿಯ ಸುಳ್ಳು ಜಾಹಿರಾತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸಂಡೂರು ಚುನಾವಣಾ ಪ್ರಚಾರದ ವೇದಿಕೆಯಲ್ಲೇ ಈ ಹೇಳಿಕೆ ನೀಡಿದರು. ಮಹಾರಾಷ್ಟ್ರದ ಬಿಜೆಪಿ "ಕರ್ನಾಟಕ ಸರ್ಕಾರ ವಾದಾ...

ಸುಳ್ಳು ಬಿಜೆಪಿಯ ಮನೆ ದೇವರು: ಸಿಎಂ ಸಿದ್ದರಾಮಯ್ಯ

ಸಂಡೂರು: ಮೂರೂವರೆ ವರ್ಷ ನಮ್ಮದೇ ಸರ್ಕಾರ ಇರುತ್ತದೆ.ಸಂಡೂರಿನ ಅಭಿವೃದ್ಧಿ ಮತ್ತಷ್ಟು ವೇಗ ಪಡೆದುಕೊಳ್ಳುತ್ತದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರನ್ನು ಆರಿಸಿ ಕಳುಹಿಸುವಂತೆಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ಬೊಮ್ಮಘಟ್ಟದಲ್ಲಿ ನಡೆದ ಬೃಹತ್...

ಜಮ್ಮು-ಕಾಶ್ಮೀರ: ಸದನದಲ್ಲಿ ಕೋಲಾಹಲ; ಬಿಜೆಪಿ ಸದಸ್ಯರನ್ನು ಹೊರಹಾಕಿದ ಮಾರ್ಷಲ್‌ಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹಿಸಿ ಮಂಡಿಸಿದ್ದ ನಿರ್ಣಯವನ್ನು ವಿರೋಧಿಸಿ ಬಿಜೆಪಿ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಇದರಿಂದ ಸದನದಲ್ಲಿ ಇಂದು ಭಾರಿ ಗದ್ದಲ, ಕೋಲಾಹಲ ಸೃಷ್ಟಿಯಾಯಿತು. ಬಿಜೆಪಿ ಸದಸ್ಯರ...

ಮುಡಾ: ಮಾಜಿ ನೌಕರ ನಟರಾಜ್ ಏಕಾಂಗಿ ಪ್ರತಿಭಟನೆ

ಮೈಸೂರು: ಮುಡಾದ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆ ಮುಡಾ ಮಾಜಿ ನೌಕರ ನಟರಾಜ್ ಕಣ್ಣೀಗೆ ಪಟ್ಟಿ ಕಟ್ಟಿಕೊಂಡು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಳೆದ 10 ವರ್ಷದಿಂದ ಮುಡಾದಲ್ಲಿ ನಡೆದಿರುವ...

ಸಾರ್ವಜನಿಕರ ಜಮೀನು ವಕ್ಫ್ ಆಸ್ತಿಯಾಗಿ ಬದಲಾಗುತ್ತಿದೆ: ಜಗದಾಂಬಿಕಾ ಪಾಲ್

ಹುಬ್ಬಳ್ಳಿ: ರೈತರು, ಮಠ, ಮಂದಿರಗಳ ಜಮೀನುಗಳ ಪಹಣಿಯನ್ನು ಅಧಿಕಾರಿಗಳ ಸಹಕಾರವಿಲ್ಲದೆ ವಕ್ಫ್ ಆಸ್ತಿಯನ್ನಾಗಿ ಹೇಗೆ ಬದಲಿಸಲು ಸಾಧ್ಯ ಎಂದು ವಕ್ಫ್ (ತಿದ್ದುಪಡಿ) ವಿಧೇಯಕದ ಕುರಿತ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ...

ಇಂದು ಮುಡಾ ಸಾಮಾನ್ಯ ಸಭೆ; ಹಗರಣ ಕುರಿತು ಚರ್ಚೆ ಇಲ್ಲ, ಡಿಸಿ ಸ್ಪಷ್ಟನೆ

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದ ವಿವಾದ ಭುಗಿಲೇಳುತ್ತಿದ್ದಂತೆ ಇದೆ ಮೊದಲ ಬಾರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಸಾಮಾನ್ಯ ಸಭೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ನಿವೇಶನಗಳನ್ನು ಪಡೆದಿರುವ...

ಜಮ್ಮು – ಕಾಶ್ಮೀರ ವಿಶೇಷ ಸ್ಥಾನಮಾನ ಮರು ಸ್ಥಾಪನೆ ನಿರ್ಣಯ ಅಂಗೀಕರಿಸಿದ ಒಮರ್ ಅಬ್ದುಲ್ಲಾ ಸರ್ಕಾರ

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರು ಸ್ಥಾಪನೆ ನಿರ್ಣಯವನ್ನು ಒಮರ್ ಅಬ್ದುಲ್ಲಾ ಸರ್ಕಾರ ಅಂಗೀಕರಿಸಿದೆ. ಬಿಜೆಪಿ ನಾಯಕರ ಗದ್ದಲದ ನಡುವೆಯೇ ವಿಶೇಷ ಸ್ಥಾನಮಾನ ಮರುಸ್ಥಾಪನೆಗಾಗಿ ಚುನಾಯಿತ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸುವಂತೆ ಕೇಂದ್ರ ಸರ್ಕಾರವನ್ನು ಕೇಳುವ ಧ್ವನಿ...

ಎಫ್ ಐಆರ್ ರದ್ದುಪಡಿಸುವಂತೆ ಹೈಕೋರ್ಟ್ ಮೊರೆ ಹೋದ ಸಚಿವ ಎಚ್ ಡಿಕೆ, ನಿಖಿಲ್

ಬೆಂಗಳೂರು: ಲೋಕಾಯಕ್ತ ಎಸ್ಐಟಿ ವಿಭಾಗದ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರಿಗೆ ಬೆದರಿಕೆ ಒಡ್ಡಿದ ಆರೋಪ ಕುರಿತು ತಮ್ಮ ವಿರುದ್ಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಕೇಂದ್ರ...

Latest news