CATEGORY

ರಾಜಕೀಯ

ಡಿಕೆ ಲವ್ಸ್ ಬಿಜೆಪಿ ಎಂಬ ಪ್ಲಾಂಟೆಡ್‌ ಸ್ಟೋರಿಯ  ಲೆಕ್ಕಾಚಾರಗಳೇನು?

ಡಿ.ಕೆ. ಶಿವಕುಮಾರ್‌ ಗೆ ಒಂದುಕಡೆ ರಾಜ್ಯ ಹಿರಿಯ ನಾಯಕರ ಒತ್ತಾಸೆಯಿಲ್ಲ, ಮತ್ತೊಂದೆಡೆ ಶಾಸಕರ ದೊಡ್ಡ ಬಲವಿಲ್ಲ, ಇರುವ ಕೆಲವು ಶಾಸಕರು ಕೂಡಾ ತನ್ನ ಕೆಪಿಸಿಸಿ ಅಧ್ಯಕ್ಷಗಿರಿಯ ಪ್ರಭಾವಕ್ಕೆ ಒಳಗಾಗಿ ಜೊತೆಗಿರುವವರು. ಈಗ...

ಸಾವರ್ಕರ್‌ ಬಲೂನ್‌ಗೆ ಶೌರಿ ಚುಚ್ಚಿದ ಸೂಜಿಗಳು (ಭಾಗ-4)

ವಾಜಪೇಯಿಯವರು ಸಾವರ್ಕರರ ಮೇಲೆ ಹಾಡುಕಟ್ಟಿ ಹೊಗಳಿದ್ದರ ಹಿನ್ನೆಲೆ ಏನು- ಈ ಕುರಿತು ಬಿಬಿಸಿ ಪ್ರತಿನಿಧಿಗೆ ಅರುಣ್‌ ಶೌರಿ ನೀಡಿದ ಉತ್ತರ:  ಶೌರಿ: ಇವೆಲ್ಲ ಕವಿಮನಸಿನ ಅತಿರೇಕದ ರೋಚಕ ವರ್ಣನೆಗಳು. ವಾಸ್ತವ ಏನು ಗೊತ್ತೆ? ….. ನಾಸಿಕ್‌ನಲ್ಲಿ...

ಹಿಂದಿ ಹೆಸರಿನಲ್ಲಿ ಸಂಸ್ಕೃತ ಹೇರಲು ಬಿಜೆಪಿ ಹುನ್ನಾರ:ಸ್ಟಾಲಿನ್‌

ಚೆನ್ನೈ: ತಮಿಳುನಾಡಿನಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ ಎಂಬುದನ್ನು ಪುನರುಚ್ಚರಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ತಮಿಳು ಭಾಷೆ ಹಾಗೂ ರಾಜ್ಯದ ಸಂಸ್ಕೃತಿಯನ್ನು ರಕ್ಷಿಸುವುದಾಗಿ ಗುರುವಾರ ಪ್ರತಿಜ್ಞೆ ಮಾಡಿದ್ದಾರೆ. ಕೇಂದ್ರ ಸರ್ಕಾರವು ‘ತ್ರಿಭಾಷಾ ಸೂತ್ರ’ದ ಹೆಸರಿನಲ್ಲಿ...

 ಪ್ರಧಾನಿ ಮೋದಿ ಪದವಿ ಅಂಕಪಟ್ಟಿ ಬಹಿರಂಗ: ತೀರ್ಪು ಕಾಯ್ದಿರಿಸಿದ ಕೋರ್ಟ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿಯನ್ನು ಬಹಿರಂಗಪಡಿಸಬೇಕು ಎಂದು ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಮಾಹಿತಿ ಪ್ರಶ್ನಿಸಿ ದೆಹಲಿ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್‌...

ಮೋದಿಯವರ ವಿಕಸಿತ ಭಾರತ ಜನಸಾಮಾನ್ಯರ ಜೇಬು ಬರಿದು ಮಾಡಿದೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿಕಸಿತ ಭಾರತ ಸಾಮಾನ್ಯ ಭಾರತೀಯರ ಜೇಬುಗಳನ್ನು ಖಾಲಿ ಮಾಡಿ, ಆಯ್ದ ಶತಕೋಟ್ಯಧಿಪತಿಗಳನ್ನು ಜೋಳಿಗೆಯನ್ನು ತುಂಬಿಸಿದೆ. ಜನರಲ್ಲಿ ಖರ್ಚು ಮಾಡಲು ಹೆಚ್ಚಿನ ಆದಾಯವೇ ಇಲ್ಲವಾಗಿದೆ ಎಂದು ಕೇಂದ್ರ ನರೇಂದ್ರ...

ಗಡಿಭಾಗದ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರ ಪ್ರಾಮಾಣಿಕವಾಗಿ ಮುಂದಾಗಲಿ : ಬಿಳಿಮಲೆ

ಬೆಂಗಳೂರು: ಬೆಳಗಾವಿ ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ದಾಖಲಾಗುವ ಅಂತಾರಾಜ್ಯ ಗಲಭೆಗಳನ್ನು ಸಮರ್ಥವಾಗಿ ಹತ್ತಿಕ್ಕಲು ಸಂವಿಧಾನವೇ ಅವಕಾಶ ಕಲ್ಪಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮನಸ್ಸು ಮಾಡಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...

ಕ್ಷೇತ್ರ ಮರುವಿಂಗಡಣೆ: ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ

ಬೆಂಗಳೂರು: ಕ್ಷೇತ್ರ ಮರುವಿಂಗಡಣೆಗೆ ನರೇಂದ್ರ ಮೋದಿ ಅವರ ಉತ್ಸಾಹ ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ ಕೇಂದ್ರದ ಅನ್ಯಾಯದ ವಿರುದ್ಧ...

ಸಾವರ್ಕರ್‌ ಬಲೂನ್‌ಗೆ ಶೌರಿ ಚುಚ್ಚಿದ ಸೂಜಿಗಳು (ಭಾಗ-3)

ಹಿಂದಿನ ಭಾಗದ ಕೊನೆಯಲ್ಲಿ ಶೌರಿಗೆ ಬಿಬಿಸಿ ಕೇಳಿದ ಪ್ರಶ್ನೆ ಹೀಗಿದೆ: ಬಿಬಿಸಿ:  ಶೌರಿಯವರೆ, ನಿಮ್ಮ ಬಗ್ಗೆ ಕೂಡ ಒಂದು ವರ್ಗದ ಜನರು ನಾನಾ ಟೀಕಾಪ್ರಹಾರ ಮಾಡುತ್ತಾರಲ್ಲ? ನೀವೊಬ್ಬ ಸುಪಾರಿ ಕೊಲೆಗಡುಕ; ಬುದ್ಧಿಜೀವಿ ಕೊಲೆಗಡುಕ. ಕೆಲವರ...

ಭಾರತದಲ್ಲಿ ಭೂಮಿ, ಮನೆ ಅಥವಾ ಷೇರುಗಳನ್ನು ಹೊಂದಿಲ್ಲ: ಸ್ಯಾಮ್‌ ಪಿತ್ರೋಡಾ

ನವದೆಹಲಿ: ಭಾರತದಲ್ಲಿ ಯಾವುದೇ ಭೂಮಿ, ಮನೆ ಅಥವಾ ಷೇರುಗಳನ್ನು ಹೊಂದಿಲ್ಲ ಎಂದು ಸಾಗರೋತ್ತರ ಭಾರತೀಯ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ 12.35 ಎಕರೆ ಸರ್ಕಾರಿ ಭೂಮಿಯನ್ನು ಪಿತ್ರೋಡಾ ಅವರು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ...

ಅಧಿಕಾರದಾಟದಲಿ ಅತಿಯಾಯ್ತು ಕಾಂಗ್ರೆಸ್ ಬಣ ಬಡಿದಾಟ

ಬಣ ಬಡಿದಾಟ, ಒಳಜಗಳ ಹಾಗೂ ಪರಸ್ಪರ ಕೆಸರೆರಚಾಟಗಳಿಂದ ಸೋಲು ಕಂಡರೂ ಕಾಂಗ್ರೆಸ್ ಪಕ್ಷ ಹಿಂದಿನ ತಪ್ಪುಗಳಿಂದ ಪಾಠ ಕಲಿಯದೆ ಈಗಲೂ ಅದನ್ನೇ ಸಂಪ್ರದಾಯವೇನೋ ಎನ್ನುವಂತೆ ಮುಂದುವರೆಸಿರುವುದು ಮತ್ತೆ ಮತದಾರರಲ್ಲಿ ಭ್ರಮನಿರಸನವನ್ನುಂಟು ಮಾಡಿದೆ. ತನ್ನದೇ ಒಳಜಗಳಗಳ...

Latest news