ಕೃಷಿ ಮೊದಲು ಸರ್ವಕ್ಕೆ ಕೃಷಿಯಿಂ ಪಸರಿಸುವುದು ಆ ಕೃಷಿಯನುದ್ಯೋಗಿಸುವ ಜನವನು ಪಾಲಿಸುವುದು- ಕುಮಾರವ್ಯಾಸ
ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ....
ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
ರಾಜ್ಯಪಾಲರ ವಂದನಾ...
ಬೆಂಗಳೂರು: ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ...
ಸನ್ಮಾನ್ಯ ಸಭಾಧ್ಯಕ್ಷರೆ,
2025-26ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸಲು ನಾನು ಹರ್ಷಿಸುತ್ತೇನೆ.
ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ ಸಂಖ್ಯೆಗಳ ನಿರ್ಜೀವ ಆಟವಲ್ಲ. ಏಳು ಕೋಟಿ ಜನರ ಬದುಕಿನ ಭರವಸೆಯ ಉಸಿರು ಎಂಬ ಅರಿವಿನೊಂದಿಗೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಗಂಗಾ ನದಿಯನ್ನು ಶುದ್ಧೀಕರಣಗೊಳಿಸುವ ಹೆಸರಿನಲ್ಲಿ ಗಂಗಾ ಮಾತೆಯನ್ನು ವಂಚಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ...
ಬೆಂಗಳೂರು: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು...
ಮುಂಬೈ: ಮಹಾರಾಷ್ಟ್ರದ ಭಾಷೆ ಮರಾಠಿಯಾಗಿದ್ದು, ಮುಂಬೈ ಸೇರಿದಂತೆ ರಾಜ್ಯದಲ್ಲಿ ವಾಸಿಸುವ ಯಾರೇ ಆದರೂ ಮರಾಠಿಯನ್ನು ಕಲಿಯಬೇಕು ಮತ್ತು ಮಾತನಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಪ್ರತಿಪಾದಿಸಿದ್ದಾರೆ.
ಮುಂಬೈಗೆ ಬರುವ ವ್ಯಕ್ತಿ ಮರಾಠಿ ಕಲಿಯುವ...
ನವದೆಹಲಿ: ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ವಿರುದ್ಧ ಯಾವುದೇ ಹೊಸ ಎಫ್ಐಆರ್ಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್...
ಬೆಂಗಳೂರು: ಇಬ್ಬರು ಮಹಿಳಾ ಐಪಿಎಸ್ ಅಧಿಕಾರಿಗಳ ಕದನ ಹಾದಿರಂಪ ಬೀದಿರಂಪವಾಗಿದ್ದು ಇನ್ನೂ ಮುಂದುವರೆದಿದೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನೀಡಿದ್ದ ದೂರಿಗೆ ಹಿರಿಯ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನೀಡಿದ್ದಾರೆ. ಈ ಸಂಬಂಧ...
ನವದೆಹಲಿ: ಮಹಿಳೆಯರ ಮಂಗಳಸೂತ್ರ ಕಸಿದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಇದೀಗ ಅವರ ಆಡಳಿತದಲ್ಲಿಯೇ ನಿಜವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್...