ನವದೆಹಲಿ: ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಮಾಸಿಕ ರೂ. 2,500 ನೆರವು ನೀಡುವ ಯೋಜನೆ ಕುರಿತು ಚರ್ಚಿಸಲು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿ ಶಾಸಕರೊಂದಿಗೆ...
ಹುಬ್ಬಳ್ಳಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ, ನಿಲ್ಲಿಸುವುದೂ ಇಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಆದರೆ ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ...
ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಚಾರವಾಗಿ ಕರವೇ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ ಗೌಡರು ತೀವ್ರ...
ರಾಯ್ಬರೇಲಿ: ಅಮೆರಿಕ ಭೇಟಿಯ ವೇಳೆ ಅದಾನಿ ಪ್ರಕರಣ ಖಾಸಗಿ ವಿಷಯ ಎಂದು ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ...
ಚಂಡೀಗಢ: ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸುತ್ತಿರುವ ರೈತರ ಜತೆಗೆ ಮತ್ತೊಂದು ಸುತ್ತಿನ ಮಾತುಕತೆಯನ್ನು ನಡೆಸಲು ಕೇಂದ್ರ ಸರ್ಕಾರ...
ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು,...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್ಚಿಟ್ ನೀಡಿ ಸಲ್ಲಿಸಿರುವ ವರದಿಯನ್ನು ಟೀಕಿಸುವ ಮತ್ತು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ...
ಬೆಂಗಳೂರು: ಬ್ಯಾಂಕ್ ಹಗರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಕೆಳಹಂತದ ನ್ಯಾಯಾಲಯ ವಿಧಿಸಿದ್ದ 3 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ. ಈ ಮೂಲಕ ಕೃಷ್ಣಯ್ಯ ಶೆಟ್ಟಿ ಅವರಿಗೆ ಹೈಕೋರ್ಟ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್ ಗೆ ನೀಡಲಾಗಿದ್ದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ...
ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ನವೋದ್ಯಮಗಳಿಗೆ ರೂ.14 ಕೋಟಿ ಬಿಡುಗಡೆ ಮಾಡಿದ್ದು, ಮುಂದಿನ ಬಜೆಟ್ ನಲ್ಲಿ ಇನ್ನಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಇದರಿಂದ ಕೃಷಿಕರ ಉತ್ಪಾದನೆ ಹೆಚ್ಚಳ ಹಾಗೂ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ...