ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರಿಗೆ ಅಹ್ವಾನ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ.
ಅರ್ಜಿದಾರ ಗಿರೀಶ್ ಕುಮಾರ್ ಪರ ವಕೀಲರು ಮುಖ್ಯ...
ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿ ಕಾನೂನು ತಂದಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆಗೆ ಬಿಜೆಪಿ...
ಮದ್ದೂರು: ಮದ್ದೂರಿನಲ್ಲಿ ನಡೆದ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಸಮಾರಂಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ಮದ್ದೂರು ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು...
ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್ ಐ ಆರ್) ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ ಕೇಂದ್ರ ಚುನಾವಣಾ ಆಯೋಗ ದೇಶಾದ್ಯಂತ ಎಸ್ ಐಆರ್ ನಡೆಸಲು ಮುಂದಾಗಿದೆ. ಈ ಸಂಬಂಧ...
ಬರೀ ಧರ್ಮ, ದೇವರು, ಹಿಂದೂ, ಮುಸ್ಲಿಂ ಎಂಬ ಕಂದಾಚಾರದಿಂದ ಮತಗಳಿಕೆಯ ಹಿಂದೆ ಬಿದ್ದಿರುವ ಇಂದಿನ ರಾಜಕೀಯ ಪಕ್ಷಗಳು ಈ ಮಣ್ಣಿನ, ಇಲ್ಲಿನ ಜನರ ಕರುಳಿನ ಕೂಗಿಗೆ ಕಿವುಡಾಗಿದ್ದಾರೆ. ಧರ್ಮ ಎಂದು ಬೊಬ್ಬೆ ಹೊಡೆಯುವವರು...
ಬೆಂಗಳೂರು: ಮಂಡ್ಯ ಜಿಲ್ಲೆ ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಂಗಳೂರಿನ ಹಿಂದುತ್ವ ಯುವಕರನ್ನು ರೌಡಿಶೀಟರ್ ಮಾಡಿ, ಗಡಿಪಾರಿಗೆ ಆದೇಶ ಹೊರಟ ಬಳಿಕ ಅವರು ಮಂಗಳೂರು ಬಿಟ್ಟು ಮದ್ದೂರಿಗೆ ಬಂದರು. ಮದ್ದೂರಿನಲ್ಲಿ ರೌಡಿಶೀಟರ್ ಗಳ ಪಟ್ಟಿ ಸಿದ್ದವಾದ ಬಳಿಕ ಇನ್ಯಾರೂ ಕಾಲಾಳು ಸಿಗಲ್ಲ ಎಂದಾಗ...
ಬೆಂಗಳೂರು: 2016 ರಿಂದ 2018 ರ ಅವಧಿಯಲ್ಲಿ ನುಡಿದಂತೆ ನಡೆಯುತ್ತಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧ ದೊಡ್ಡ ಮಟ್ಟದಲ್ಲಿ ಅಪಪ್ರಚಾರ ನಡೆಸಲು ಹಿಂದೂ ವಿರೋಧಿ ಸರ್ಕಾರ ಎಂದು ತಂತ್ರ ಮತ್ತು ಕುತಂತ್ರ ಆರಂಭಿಸಲಾಗಿದ್ದು, ಈಗಲೂ...
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಇಂದು ಚುನಾವಣೆ ನಡೆಯುತ್ತಿದ್ದು, 10 ಗಂಟೆಯಿಂದ ಮತದಾನ ಆರಂಭವಾಗಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ಅನೇಕ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು...
ಬೆಂಗಳೂರು: ವಿಧಾನ ಪರಿಷತ್ ಗೆ ರಮೇಶ್‌ಬಾಬು, ಆರತಿ ಕೃಷ್ಣ, ಎಫ್.ಎಚ್. ಜಕ್ಕಪ್ಪನವರ್ ಮತ್ತು ಶಿವಕುಮಾರ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಆರತಿ ಕೃಷ್ಣ ಅವರು ಒಕ್ಕಲಿಗ, ರಮೇಶ್ ಬಾಬು ಅವರು...