ಶಿಗ್ಗಾಂವ್ : ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಹುಲಗೂರ...
ಬೆಂಗಳೂರು: ವಕ್ಫ್ ಮಂಡಳಿ ಭೂಮಿ ಕಬಳಿಸುತ್ತಿರುವುದು ರೈತರ ಪಾಲಿಗೆ ಮರಣಶಾಸನವಾಗಿದೆ. ಆದರೆ ಭೂ ಕಬಳಿಕೆಯ ಈ ಆಟ ನಡೆಯಲು ಹಿಂದೂಗಳು ಬಿಡುವುದಿಲ್ಲ. ಕೂಡಲೇ ಕಾಂಗ್ರೆಸ್ ಸರ್ಕಾರ ವಕ್ಫ್ ಕಾಯ್ದೆಯಲ್ಲಿ ಬದಲಾವಣೆ ತರಲಿ ಎಂದು...
ಹುಬ್ಬಳ್ಳಿ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು...
ಬೆಂಗಳೂರು: ವಕ್ಫ್ ಆಸ್ತಿ ಹೆಸರಿನಲ್ಲಿ ರೈತರಿಗೆ ನೀಡಿರುವ ನೋಟಿಸ್ ಗಳನ್ನು ಹಿಂಪಡೆಯುವುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದರೂ ಈ ವಿವಾದ ತಣ್ಣಗಾಗುವ ಬದಲು ಭುಗಿಲೇಳುತ್ತಿದೆ. ಒಂದು ಕಡೆ ಮೂರು ಕ್ಷೇತ್ರಗಳಿಗೆ...
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ...
ಸ್ವಾಮಿಗಳು ರಾಜಕೀಯ ಮಾತನಾಡಿದ ಬಳಿಕ ರಾಜಕೀಯ ಪ್ರತಿಕ್ರಿಯೆ ಕೇಳಲು ತಯಾರಿರಬೇಕು. ಪ್ರತಿಕ್ರಿಯೆ ಬಂದಾಗ ತನ್ನ ಸಮುದಾಯವನ್ನು ರಾಜಕಾರಣಿ ವಿರುದ್ದ ಎತ್ತಿಕಟ್ಟುವ ವ್ಯಕ್ತಿಗಳು ರಾಜಕೀಯ ಮಾತನಾಡಬಾರದು. ದಿವಂಗತ ಪೇಜಾವರ ವಿಶ್ವೇಶತೀರ್ಥರು ಬದುಕಿಡೀ ರಾಜಕೀಯ ಮಾತನಾಡಿದರು....
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ...
ನವದೆಹಲಿ: ದೀಪಾವಳಿ ಅಂಗವಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಕುಂಬಾರರು ಹಾಗೂ ಪೇಂಟಿಂಗ್ ಕೆಲಸ ಮಾಡುವವರ ಜತೆ ಮಾತುಕತೆ ನಡೆಸಿದ್ದಾರೆ. ಈ ಚರ್ಚೆಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ...
ಬೆಂಗಳೂರು : ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ ,ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ...
ಸಾಮಾಜಿಕ ನ್ಯಾಯದ ಪರವಾದ ಗಟ್ಟಿ ಧ್ವನಿ, ಹಿರಿಯ ರಾಜಕಾರಣಿ, ಹಿಂದುಳಿದ ಸಮುದಾಯಗಳ ಪ್ರಬಲ ನಾಯಕ ಬಿ ಕೆ ಹರಿಪ್ರಸಾದ್ ಅವರನ್ನು ಅಮಾನವೀಯವಾಗಿ ಟೀಕಿಸಿರುವ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಕ್ಷಮೆ ಯಾಚಿಸಬೇಕು...