ಬೆಂಗಳೂರು: ರೈತರ ಜಮೀನು, ನಾಗರಿಕರ ಜಮೀನನ್ನು ವಕ್ಫ್ ಗೆ ಹಸ್ತಾಂತರ ಮಾಡಲಾಗುತ್ತಿದೆ. ನೋಟಿಸ್ ಕೊಡುವ ಮೂಲಕ, ಪಹಣಿ ಮಾಡುವ ಮೂಲಕ ಜನರ, ರೈತರ ಹಕ್ಕು ಮೊಟಕುಗೊಳಿಸುವ ಹುನ್ನಾರ ಮತ್ತು ಈ ನಿಟ್ಟಿನಲ್ಲಿ ಕಾಂಗ್ರೆಸ್...
ಬೆಳಗಾವಿ : ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ...
ಕಲಬುರಗಿ: ಕೇಂದ್ರ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿಯಿಂದಾಗಿ ಕಡಿಮೆ ತೆರಿಗೆ ಕಟ್ಟುವ ಉತ್ತರ ಪ್ರದೇಶಕ್ಕೆ 333 ರೂ. ವಾಪಸ್ ಹೋಗುತ್ತಿದೆ. ಆದರೆ ಅತಿ ಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ಕೇವಲ 12 ಪೈಸೆ...
ಹೊಸಪೇಟೆ (ವಿಜಯನಗರ): ಒಂದು ವೇಳೆ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿದ್ದರೆ ಅವುಗಳನ್ನು ಕೂಡಲೇ ಹಿಂದಕ್ಕೆ ಪಡೆಯಲಾಗುವುದು. ಯಾವುದೆ ಕಾರಣಕ್ಕೂ ರೈತರ ಜಮೀನನ್ನು ವಶಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಮತ್ತು...
ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಮುಖಂಡ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಈ ಪತ್ರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ...
ವಕ್ಫ್ ಉದ್ದೇಶ ಹಾಗೂ ಚಟುವಟಿಕೆಗಳ ಕುರಿತು ಮುಸ್ಲಿಂ ಸಮಾಜದವರು ಹಿಂದೂ ಬಾಂಧವರಿಗೆ ತಿಳಿಸುವ ಪ್ರಯತ್ನವನ್ನು ಮಾಡಲಿಲ್ಲ. ಬಹುಸಂಖ್ಯಾತ ಹಿಂದೂಗಳು ವಕ್ಫ್ ಬಗ್ಗೆ ಅರಿತುಕೊಳ್ಳುವ ಯೋಚನೆಯನ್ನೂ ಮಾಡಲಿಲ್ಲ. ಹೀಗಾಗಿ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುತ್ತಾ ...
ಬಿಜೆಪಿ ಥೇಟ್ ಈಗ ಒಡೆದ ಮನೆಯಾಗಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎನ್ನಲಾದ ಪ್ರಧಾನಿ ನರೇಂದ್ರ ಮೋದಿಯೇ ಬಂದರೂ ಈ ಬಾರಿ ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ ನಿಶ್ಚಿತ ಎಂದು ಸ್ವತಃ ಬಿಜೆಪಿ- ಜೆಡಿಎಸ್...
ಎರಡು ಬಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ. ಮಾಜಿ ಪ್ರಧಾನಿ ಮತ್ತು ಮಾಜಿ ಮುಖ್ಯ ಮಂತ್ರಿ ಮಗನಾಗಿ ಹುಟ್ಟಿರುವುದೇ ನನ್ನ ದುರದೃಷ್ಟನೋ ಗೊತ್ತಿಲ್ಲ ಎಂದು ಚನ್ನಪಟ್ಟಣದಲ್ಲಿ ಮತಯಾಚನೆ...
ಹಾವೇರಿ( ಶಿಗ್ಗಾವಿ): ರಾಜ್ಯದಲ್ಲಿ ವಕ್ಪ್ ಕಾನೂನು ದುರುಪಯೋಗವಾಗುತ್ತಿದ್ದು, ಕಂದಾಯ ಕಾನೂನು ಕಡೆಗಣಿಸಿ ವಿನಾಕಾರಣ ಇಡೀ ರಾಜ್ಯದ ರೈತರ ಸಾಗುವಳಿ ಜಮೀನುಗಳನ್ನು ವಕ್ಪ್ ಪ್ರಾಪರ್ಟಿ ಎಂದು ಮಾಡಲು ಹೊರಟಿದ್ದಾರೆ. ಸರ್ಕಾರ ರೈತರಿಗೆ ನೀಡಿರುವ ನೋಟಿಸ್...
ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ತಿರುಚಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಕೆಲವು ಮಹಿಳೆಯರು...