CATEGORY

ರಾಜಕೀಯ

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ...

ಇಂದಿರಾ ಗಾಂಧಿ ಈಗ ಇದ್ದಿದ್ದರೆ ಇಸ್ರೇಲ್ – ಪ್ಯಾಲೇಸ್ತಿನ್ ಯುದ್ಧ ಆಗ್ತಾ ಇರಲಿಲ್ಲ: ವೀರಪ್ಪ ಮೊಯಿಲಿ

ಪಟೇಲ್ ಅವರು ಕೇಂದ್ರ ಗೃಹ ಸಚಿವರಾಗಿದ್ದ ಸಮಯದಲ್ಲಿಯೇ ಮಹಾತ್ಮ ಗಾಂಧಿ ಅವರ ಹತ್ಯೆಯಾದ ಕಾರಣಕ್ಕೆ ಸಾಕಷ್ಟು ನೊಂದಿದ್ದರು. ಇದರಿಂದ ಆರ್ ಎಸ್ ಎಸ್ ಅನ್ನು ನಿಷೇದ ಮಾಡುವ ಕಾನೂನು ತಂದಿದ್ದರು ಎಂದು ಮಾಜಿ...

ದೇಶಕ್ಕಾಗಿ ಪ್ರಾಣ ಕೊಟ್ಟ ಇಂದಿರಾಗಾಂಧಿಯನ್ನು ನೆನೆಯದ ಪ್ರಧಾನಿ ಮೋದಿಯನ್ನು ಟೀಕಿಸಿದ ಖರ್ಗೆ

ಈ ದೇಶದ ಸಮಗ್ರತೆಗೆ ಹೋರಾಟ ಮಾಡಿದವರು ಸರ್ದಾರ್ ಪಟೇಲರು. ಇಡೀ ದೇಶಕ್ಕೆ ಆಗಸ್ಟ್ 15, 1947 ರಂದು ಸ್ವಾತಂತ್ರ್ಯ ಬಂದಿದೆ. ಆದರೆ ನಮ್ಮ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಬಂದಿದ್ದು ಸೆಪ್ಟೆಂಬರ್ 19,...

ನೆಹರು ಕುಟುಂಬ ಇಲ್ಲದ ಭಾರತವನ್ನು ಊಹಿಸಿಕೊಳ್ಳಲು ಅಸಾಧ್ಯ: ಡಿಕೆಶಿ

ಬೆಂಗಳೂರು: ನೆಹರು ಅವರ ಕುಟುಂಬವನ್ನು ಹೊರತು ಪಡಿಸಿ ಭಾರತವನ್ನು ಊಹಿಸಿಕೊಳ್ಳಲು ಸಹ ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಇಂದಿರಾಗಾಂಧಿ ಅವರ ಪುಣ್ಯ...

ಮುಡಾ ನಿವೇಶನಗಳನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಬಿಜೆಪಿ ಶಾಸಕ ಪತ್ರ: ಸಿಎಂ ಸಮ್ಮತಿ, ಸೈಟ್ ಪಡೆದವರು ಆತಂಕ!

ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳನ್ನು ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬರೆದಿದ್ದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ. ಮುಡಾ‌ ಬದಲಿ ನಿವೇಶನ ಹಂಚಿಕೆ ಪ್ರಕರಣ ಹಾಗೂ ಮುಡಾ ಅಧಿಕಾರಿಗಳು ಮತ್ತು ಅನೇಕ ರಾಜಕೀಯ ನಾಯಕರು...

ಶಕ್ತಿ ಯೋಜನೆ ನಿಲ್ಲಿಸಲು ಹುನ್ನಾರ; ಕುಮಾರಸ್ವಾಮಿ ಆಕ್ರೋಶ

ಚನ್ನಪಟ್ಟಣ : ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಕೇಂದ್ರ...

ವಕ್ಫ್; ಬಿಜೆಪಿ ಇಬ್ಬಗೆ ನೀತಿಗೆ ಸಿಎಂ ತರಾಟೆ; ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ ಸ್ಪಷ್ಟನೆ

ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ'  ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು. ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು...

ಶಕ್ತಿ ಯೋಜನೆ ಕೈ ಬಿಡಲ್ಲ; ಸಿದ್ದರಾಮಯ್ಯ ಸ್ಪಷ್ಟನೆ.

ಬೆಂಗಳೂರು: ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಯಾವ ಅರ್ಥದಲ್ಲಿ ಡಿಸಿಎಂ ಶಿವಕುಮಾರ್ ಹೇಳಿಕೆ...

ನಾಮಪತ್ರ ಹಿಂಪಡೆದ ಅಜ್ಜಂಪೀರ್ ಖಾದ್ರಿ

ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ಹಿಂಪಡೆದಿದ್ದಾರೆ. ಇದರಿಂದ ಕಾಂಗ್ರೆಸ್ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ...

ಒಳ ಮೀಸಲಾತಿ ಖಚಿತ, ಅದಕ್ಕಾಗಿ 3 ತಿಂಗಳು ಕಾಯೋಣ; ಎಚ್ . ಆಂಜನೇಯ

ಬೆಂಗಳೂರು: ಒಳ ಮೀಸಲಾತಿ ಕುರಿತು ಏಕ ಸದಸ್ಯ ಆಯೋಗ ಮೂರು ತಿಂಗಳಲ್ಲಿ ವರದಿ ನೀಡಲಿದ್ದು ನಾಲ್ಕನೇ ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೆ ಬರುತ್ತದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ...

Latest news