ಬೆಂಗಳೂರು: ರಕ್ಷಣಾ ವಲಯದ ಬಜೆಟ್ ಗಾತ್ರ ಹೆಚ್ಚಿಸಿ, ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮನವಿ ಮಾಡಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಬೆಳಗಾವಿ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲವಾಗಿದೆ. ಹೀಗಾಗಿ ಜನರ ಆಕ್ರೋಶ ಏನಿದ್ದರೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧವಿರಬೇಕು ಎಂದು ಡಿಸಿಎಂ...
ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಶಾಸಕ ಮುನಿರತ್ನ ಸೇರಿ 7...
ಮುಂಬೈ: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ ಅಸುನೀಗಿದ 28 ಮಂದಿ ಪ್ರವಾಸಿಗರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುವುದಕ್ಕೆ ಬದಲಾಗಿ ಖ್ಯಾತ ಬಾಲಿವುಡ್ ನಟ ಅತುಲ್ ಕುಲಕರ್ಣಿ ಕಾಶ್ಮೀರ ಪ್ರವಾಸ ಕೈಗೊಂಡು...
ಪ್ರಧಾನಿಗಳೇ ಯುದ್ಧವನ್ನು ಬಲವಾಗಿ ನಿರಾಕರಿಸಿದ್ದನ್ನು ಮರೆತಿರುವ ಕರ್ನಾಟಕದ ಬಿಜೆಪಿ ನಾಯಕಮಣಿಗಳು ಬುದ್ಧ ನೆಲೆಯಲ್ಲೆ ಯುದ್ಧವನ್ನು ತಾತ್ವಿಕವಾಗಿ ನಿರಾಕರಿಸಿದ ಸಿದ್ದರಾಮಯ್ಯ ಅವರ ಮೇಲೆ ದಾಳಿ ಮಾಡುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ಮತ್ತು ಬೌದ್ಧಿಕ ದಿವಾಳಿತನಕ್ಕೆ...
ಬೆಳಗಾವಿ: ನಾವು ಬಿಜೆಪಿ-ಆರ್ ಎಸ್ ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ...
ಈ ಯುದ್ಧೋನ್ಮಾದ ಎನ್ನುವುದು ಸರ್ವನಾಶಕ್ಕೆ ರಹದಾರಿ. ಶತ್ರು ರಾಷ್ಟ್ರದತ್ತ ಹರಿಯುವ ನದಿ ನೀರನ್ನು ನಿಲ್ಲಿಸಿ ಬರವನ್ನೋ ಇಲ್ಲಾ ನೀರು ಹರಿಸಿ ಪ್ರಳಯವನ್ನೋ ಸೃಷ್ಟಿಸುತ್ತೇವೆ ಎನ್ನುವುದು ಮೂರ್ಖತನ ಹಾಗೂ ನಿಸರ್ಗ ನಿಯಮದ ಉಲ್ಲಂಘನೆ. ಉಗ್ರರು...
ನವದೆಹಲಿ: ದೇಶದ ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ (JNUSU) ಚುನಾವಣೆಯಲ್ಲಿ ಎಡ ಪಂಥೀಯ ವಿದ್ಯಾರ್ಥಿಗಳ ಸಂಘಟನೆಗಳ ಮೈತ್ರಿಕೂಟ ನಾಲ್ಕು ಉನ್ನತ ಹುದ್ದೆಗಳಲ್ಲಿ ಮೂರನ್ನು ಗೆಲ್ಲುವ ಮೂಲಕ ತನ್ನ ನೆಲೆಯನ್ನು ಭದ್ರಪಡಿಸಿಕೊಂಡಿದೆ.
ಬಲಪಂಥೀಯ...
ಮಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಹಲವು ಕಾಂಗ್ರೆಸ್ ಶಾಸಕರು ವಿಧಾನಸಭೆಯ ಹಕ್ಕು ಬಾಧ್ಯತಾ ಸಮಿತಿಗೆ ದೂರು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಏ. 22ರಂದು ದೇಶವೇ ಬೆಚ್ಚಿ ಬೀಳುವ ರೀತಿಯಲ್ಲಿ ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಕಣಿವೆಯಲ್ಲಿ ಉಗ್ರರು 28 ನಾಗರಿಕರನ್ನು ಹತ್ಯೆ ಮಾಡಿದರು. ಕಾಶ್ಮೀರಿ ನಾಗರಿಕರೂ ಸೇರಿದಂತೆ ಇಡೀ ದೇಶವೇ ಕಣ್ಣೀರಿಟ್ಟಿತು. ದುಃಖತಪ್ತ...