ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ...
ಬೆಂಗಳೂರು: ವಿಧಾನಪರಿಷತ್ತಿನ ನೂತನ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 112ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರಾಜ್ಯದ...
ಹುಬ್ಬಳ್ಳಿ: ವಕ್ಫ್ ಭೂ ಕಬಳಿಕೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ರೈತರ ದಿಕ್ಕು ತಪ್ಪಿಸೋ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ,ಮುಖ್ಯಮಂತ್ರಿಗಳು ರೈತರಿಗೆ ವಕ್ಫ್...
ಈ ದೇಶ ಎಲ್ಲಾ ಜಾತಿ ಜನಾಂಗಗಳಿಗೂ ಸೇರಿದ್ದು. ದುಡಿಯುವ ವರ್ಗಗಳ ಶ್ರಮದಿಂದಲೇ ಈ ದೇಶದ ಸಂಪತ್ತು ಸೃಷ್ಟಿಯಾಗಿರುವುದು. ಹೀಗಾಗಿ ದೇಶದ ಸಂಪನ್ಮೂಲಗಳಲ್ಲಿ ಶ್ರಮಿಕ ಸಮುದಾಯಕ್ಕೂ ನ್ಯಾಯಯುತವಾದ ಪಾಲು ಸಲ್ಲಲೇ ಬೇಕಲ್ಲವೆ? ಶತಮಾನಗಳಿಂದ ಅವಕಾಶ...
ಚನ್ನಪಟ್ಟಣ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿರುಸಿನ ಪ್ರಚಾರ ನಡೆಯುತ್ತಿರುವಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಡೆ ಅನುಭವಿಸಿದೆ.ಚನ್ನಪಟ್ಟಣ ನಗರಸಭೆಯ ಸದಸ್ಯರಾಗಿದ್ದ ಬಿಜೆಪಿಯ ಏಳು ಸದ್ಯರ ಪೈಕಿ ಆರು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ...
ಟ್ರಿಪಲ್ ತಲಾಕ್ ಆಯ್ತು... NRC CAA ಆಯ್ತು... UCC ಗುಮ್ಮ ತೋರಿಸಿದ್ದಾಯ್ತು.. ಇನ್ನು ಬಿಜೆಪಿಗರಿಗೆ ಉಳಿದಿದ್ದೆ ವಕ್ಫ್ ತಿದ್ದುಪಡಿ ಕಾಯ್ದೆ. ಮುಸಲ್ಮಾನರೇ ಈಗಲೂ ಇದನ್ನು ವಿರೋಧಿಸದಿದ್ದರೆ ಇನ್ನು ಯಾವಾಗ?- ನಾಜಿಯಾ ಕೌಸರ್, ಪತ್ರಕರ್ತರು.
ವಕ್ಫ್...
ಬೆಂಗಳೂರು: ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು...
ಬೆಂಗಳೂರು:
ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ...
ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ ಅಡಿ ಬಿಜೆಪಿ ವರಿಷ್ಠ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ವಿಚಾರಣೆ...
ಬೆಂಗಳೂರು: ದೇಶ ಕಂಡ ಧೀಮಂತ ನಾಯಕ, ಮೊತ್ತ ಮೊದಲ ಗೃಹ ಸಚಿವ ‘ಉಕ್ಕಿನ ಮನುಷ್ಯ’ ಎಂದೇ ಖ್ಯಾತರಾಗಿದ್ದ ಭಾರತರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಇಂದು ಬೆಂಗಳುರಿನಲ್ಲಿ ಐಕ್ಯತಾ...