ಬಜೆಟ್ ಮಂಡನೆಗೆ ಮುಂದಾದ ನಿರ್ಮಲಾ ಸೀತಾರಾಮನ್ ಅವರಿಗೆ ವಿರೋಧ ಪಕ್ಷಗಳ ವಿರೋಧ. ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಸ್ಪೀಕರ್ ಓಂ ಬಿರ್ಲಾ ಮನವಿ. ಗದ್ದಲದ ನಡುವೆಯೇ ಬಜೆಟ್ ಮಂಡನೆ ಆರಂಭಿಸಿದ ವಿತ್ತ ಸಚಿವೆ.
ವೈದ್ಯಕೀಯ...
ಕುಂಭಮೇಳದ ಸಾವು ನೋವುಗಳಿಗೆ ಹೊಣೆ ಯಾರು? ಪವಿತ್ರ ಸ್ನಾನದ ಹೆಸರಲ್ಲಿ ಪಾಪದ ಭಯ ಹಾಗೂ ಪುಣ್ಯದ ಆಸೆ ಹುಟ್ಟಿಸಿದ ಸನಾತನಿ ವೈದಿಕಶಾಹಿಗಳು ಈ ಸಾವಿಗೆ ಪ್ರೇರಣೆಯಲ್ಲವೇ? ಸನಾತನ ಧರ್ಮ ಹಾಗೂ ಮನುವಾದಿ ಸಿದ್ಧಾಂತವನ್ನು...
ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿಯ ವರದಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸುತ್ತೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಹಣ ಅಕ್ರಮ ವಹಿವಾಟು ಪ್ರಶ್ನೆ...
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿಯ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆಗೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಪ್ರಕರಣವನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.ಪ್ರಕರಣ...
ಬೆಂಗಳೂರು: ಬಿಜೆಪಿಯವರು ಗಾಂಧಿಯವರ ಹೆಜ್ಜೆ ಗುರುತುಗಳನ್ನು ಅಳಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಅದನ್ನು ಉಳಿಸುವ ಕೆಲಸ ಮಾಡಬೇಕು. ಮಹಾತ್ಮ ಗಾಂಧಿ ಅವರ ತತ್ವಗಳನ್ನು ಒಪ್ಪದ ಬಿಜೆಪಿಯವರು ಅವರ ಪ್ರತಿಮೆ ಕೆಳಗೆ ಕುಳಿತು ಪ್ರತಿಭಟನೆ...
ಅಂಬೇಡ್ಕರ್ ರವರ ಸಂವಿಧಾನವನ್ನೇ ಬದಲಿಸಿ ಹಿಂದೂರಾಷ್ಟ್ರ ಹೆಸರಲ್ಲಿ ಮತ್ತೆ ಮನುಸ್ಮೃತಿಯಾಧಾರಿತ ಸಂವಿಧಾನವನ್ನು ಜಾರಿಗೆ ತರುವುದೇ ಆರೆಸ್ಸೆಸ್ ಹಾಗೂ ಬಿಜೆಪಿ ಪಕ್ಷದ ಗುರಿಯಾಗಿದೆ. ಈ ಗುರಿ ಸಾಧನೆಗೆ ಪೂರಕವಾಗಿ ಈ ಮಾಧ್ಯಮಗಳು ಸನಾತನಿಗಳ ತುತ್ತೂರಿಯಾಗಿ...
ಲಕ್ನೊ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ಯೋಗಿ ಆದಿತ್ಯನಾಥ ನೇತೃತ್ವದ ರಾಜ್ಯ ಸರ್ಕಾರದ ವೈಫಲ್ಯ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಪಾದಿಸಿದ್ದಾರೆ. ಮಹಾಕುಂಭದಲ್ಲಿ ವಿಶ್ವದರ್ಜೆಯ ಸೌಲಭ್ಯ ಒದಗಿಸಲಾಗಿದೆ ಎಂದು...
ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರ ಮೇಲಿನ ಎಲ್ಲ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಘೋಷಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅಭಿನಂದನೆ...
ಬೆಂಗಳೂರು: ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.
ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು.
ದೇವರಾಜ ಅರಸರು...
ನವದೆಹಲಿ: ಬಿಜೆಪಿ- ಆರ್ಎಸ್ಎಸ್ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನವನ್ನು ಅವಮಾನಿಸುತ್ತಲೇ ಬಂದಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದಲ್ಲಿರುವವರು...