ನವದೆಹಲಿ: ಬಿಜೆಪಿ- ಆರ್ಎಸ್ಎಸ್ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಮತ್ತು ಅವರು ರಚಿಸಿದ ಸಂವಿಧಾನವನ್ನು ಅವಮಾನಿಸುತ್ತಲೇ ಬಂದಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದಲ್ಲಿರುವವರು...
ಬೆಂಗಳೂರು: ಬೆಂಗಳೂರಿನ ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿರುವ ಮತ್ತೊಂದು ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 20 ಬೈಕ್ಗಳು ಸುಟ್ಟು ಭಸ್ಮವಾಗಿವೆ. ಒಕಿನೊವಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬ್ಯಾಟರಿ ಓವರ್ ಚಾರ್ಜ್...
ಬೆಂಗಳೂರು: ಫೆಬ್ರವರಿ 1 ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದು, ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್...
ಬೆಂಗಳೂರು: ಸತತ ಅವಮಾನ, ಸುದೀರ್ಘ ಮೂರು ವರ್ಷಗಳ ಬೀದಿ ಹೋರಾಟ ಮತ್ತು ಕಾನೂನು ಹೋರಾಟದ ನಂತರ ತಮ್ಮ ನ್ಯಾಯಯುತ ಸರ್ಕಾರಿ ನೌಕರಿಗೆ ಇತ್ತೀಚೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ಸಹಾಯಕ ಪ್ರಾಧ್ಯಾಪಕರ ಹಣದಲ್ಲಿ ಒಂದು...
ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಕುರಿತು ಚರ್ಚೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಜಾತಿ ಜನಗಣತಿ ವರದಿಯನ್ನು ಸರ್ಕಾರ ಸ್ವೀಕಾರ...
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಭದ್ರಾ...
ಹಿರಿಯೂರು: ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿಯಾದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ...
ಬಿಜೆಪಿಯ ದೆಹಲಿ ನಾಯಕರೇ ಬೆಂಗಳೂರಿಗೆ ಬಂದು ವಿಜಯೇಂದ್ರ ಅವರನ್ನು ಬದಲಿಸಲು ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಬಿಜೆಪಿಯ ಆಂತರಿಕ ಚುನಾವಣೆ ಪ್ರಕ್ರಿಯೆ ಶುರುವಾಗಿದೆ. ಇದರ ಜೊತೆಗೆ ಬಿಜೆಪಿಯಲ್ಲಿನ ರಾಜ್ಯ ನಾಯಕರಲ್ಲಿ ನಾಯಕತ್ವದ ಕೊರತೆ ಇದೆ...
ಮಂಗಳೂರು: ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಇಲ್ಲಿನ ಬಿಜೈ ಪ್ರದೇಶದ ಮಸಾಜ್ ಪಾರ್ಲರ್ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆ ಈ ದಾಳಿ ನಡೆಸಿದ್ದು ಮಸಾಜ್ ಸೆಂಟರ್...
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖೆಯನ್ನು ಪೂರ್ಣಗೊಳಿಸಿರುವ ಲೋಕಾಯುಕ್ತ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ಚಿಟ್ ನೀಡಲಾಗಿದೆ ಎಂದು...