CATEGORY

ರಾಜಕೀಯ

ಚುನಾವಣಾ ಬಾಂಡ್: ಅಮಿತ್‌ ಶಾ ಹೇಳುತ್ತಿರುವ ಸುಳ್ಳುಗಳೇನು?

ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ರಾಜ್ಯಸಭಾ ಸದಸ್ಯರು. ಚುನಾವಣಾ ಆಯೋಗವು ಚುನಾವಣಾ ಬಾಂಡ್ ಗಳ ವಿವರಗಳನ್ನು ಪ್ರಕಟಿಸಿದ ಬಳಿಕ ಬಹಿರಂಗ ಗೊಂಡಿರುವ ಮಾಹಿತಿಗಳು ಏನು ಹೇಳುತ್ತಿವೆ...

ಕಾಂಗ್ರೆಸ್ ಸೇರಲು ಪ್ರತಾಪ್ ಸಿಂಹ ಯತ್ನ: ಅಂತಿಮ ನಿರ್ಧಾರ ಸಿದ್ಧರಾಮಯ್ಯ ಕೈಯಲ್ಲಿ

ಮೈಸೂರು: ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ವಂಚಿತರಾಗಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದು, ನಿನ್ನೆ ಅಲ್ಪಸಂಖ್ಯಾತ ಮುಖಂಡರೊಬ್ಬರ ನಿವಾಸದಲ್ಲಿ ತಡರಾತ್ರಿಯವರೆಗೆ ಸೇರ್ಪಡೆ ಕುರಿತ ಚರ್ಚೆ ನಡೆದಿರುವುದು...

ಲೋಕಸಭೆ ಚುನಾವಣೆ 2024 ದಿನಾಂಕ ಘೋಷಣೆ: ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಮತದಾನ, ಜೂನ್ 4  ರಂದು ಫಲಿತಾಂಶ

ಕೇಂದ್ರ ಚುನಾವಣಾ ಆಯೋಗ 18ನೇ ಲೋಕಸಭಾ ಚುನಾವಣೆ ದಿನಾಂಕವನ್ನು ಶನಿವಾರ ಘೋಷಣೆ ಮಾಡಿದೆ. 7 ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣಾ ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು  ಕೇಂದ್ರ ಚುನಾವಣಾ ಆಯೋಗ...

ಬದಲಾಗಬೇಕಾದದ್ದು ಇಸ್ಲಾಮೋಫೋಬಿಯಾ ಮನೋಧರ್ಮ

ಯಾವುದೇ ಒಂದು ಧರ್ಮವನ್ನು ಇಲ್ಲವೇ ಸಮುದಾಯವನ್ನು ಸಾರಾಸಗಟಾಗಿ ದ್ವೇಷಿಸುವ, ದ್ರೋಹಿಗಳೆಂದು ನಿಂದಿಸುವ, ಭಯೋತ್ಪಾದಕರು ಎಂದು ಕರೆಯುವ ಕ್ರಮವೇ ಕೋಮುವಾದ ಎನ್ನುವ ಮನೋವ್ಯಾಧಿ ಹೆಚ್ಚಿಸುವ ವೈರಸ್ ಆಗಿದೆ. ಹಿಂದುತ್ವವಾದಿಗಳು ಹುಟ್ಟು ಹಾಕಿದ ಈ ರೋಗಲಕ್ಷಣಗಳು...

ರಾಜ್ಯದಲ್ಲಿ ಬಿಜೆಪಿ ಬಂಡಾಯದ ನಡುವೆಯೇ ಮೋದಿ ಲೋಕ ಚುನಾವಣೆ ಪ್ರಚಾರ ಆರಂಭ : ಯಾವ ಕ್ಷೇತ್ರದ ಪರಿಸ್ಥಿತಿ ಹೇಗಿದೆ?

ಲೋಕಸಭೆ ಚುನಾವಣೆಗೆ  ಕರ್ನಾಟಕದ 20 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರ ಆಕ್ರೋಶ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಾಲಿ ಸಂಸದರು, ಟಿಕೆಟ್ ಮೇಲೆ ಕಣ್ಣಿಟ್ಟು ಎಲ್ಲ ರೀತಿಯಲ್ಲಿ ಸಜ್ಜಾಗಿದ್ದವರು...

ಭಾರತ್‌ ಜೋಡೋ ನ್ಯಾಯ ಯಾತ್ರೆ- 62 ನೆಯ ದಿನ

ನರೇಂದ್ರ ಮೋದಿಯವರು ಮುಂದಿಟ್ಟ ಎಲೆಕ್ಟೋರಲ್ ಬಾಂಡ್ ನ ಪರಿಕಲ್ಪನೆಯೇನೆಂದರೆ, ಅದು ಜಗತ್ತಿನ ಅತಿ ದೊಡ್ಡ ವಸೂಲಿ ದಂಧೆ. ಇದು ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ. ಇದರಲ್ಲಿ ಸಿಬಿಐ, ಇಡಿ, ಐಟಿ ಒತ್ತಡ ಹಾಕಿ...

ಚುನಾವಣಾ ಬಾಂಡ್‌ ಮೋದಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲು ಮಾಡಿದ್ದು ಹೇಗೆ? : ಜೈರಾಮ್ ರಮೇಶ್ ಹೇಳಿದ್ದೇನು?

ಮಾಜಿ ಕೇಂದ್ರ ಸಚಿವ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ರಾಜ್ಯಸಭಾ ಸದಸ್ಯರು. ಗುರುವಾರ ಸಂಜೆ ಚುನಾವಣಾ ಆಯೋಗವು ಚುನಾವಣಾ ಬಾಂಡ್ ಗಳ ವಿವರಗಳನ್ನು ಪ್ರಕಟಿಸುತ್ತಿದ್ದಂತೆ ಈಗ ಬಹಿರಂಗಗೊಂಡಿರುವ ಮಾಹಿತಿಗಳು ಏನು...

ಚುನಾವಣಾ ಬಾಂಡ್ ; ಬಗೆದಷ್ಟೂ ಬಯಲಾಗುವ ಭಾರೀ ಹಗರಣ

ನೂರಾರು ಚುನಾವಣಾ ಬಾಂಡ್ ಹಗರಣಗಳು ಕಂತು ಕಂತಾಗಿ ಹೊರ ಬರುತ್ತಿವೆ. ಚುನಾವಣಾ ಬಾಂಡ್ ಗಳ ಸಂಪೂರ್ಣ ಮಾಹಿತಿ ಹಂಚಿಕೊಳ್ಳದ ಎಸ್‌.ಬಿ.ಐ ಬ್ಯಾಂಕನ್ನು ಮಾರ್ಚ್ 15 ರಂದು ಸುಪ್ರೀಂ ಕೋರ್ಟ್ ಮತ್ತೆ ತರಾಟೆಗೆ ತೆಗೆದು...

ಮಂಡ್ಯದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನು( Mandya Loksabha constituency) ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಇನ್ನು ಜೆಡಿಎಸ್​ನಿಂದು ಮಂಡ್ಯದಲ್ಲಿ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವ ಹಲವು ದಿನಗಳ...

ಪ್ರಧಾನಮಂತ್ರಿ ಹರಿಶ್ಚಂದ್ರನಲ್ಲವೇ ಹಾಗಾದ್ರೆ ಸುಪ್ರೀಂ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಲಿ : ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪ್ರಧಾನಮಂತ್ರಿ ಹರಿಶ್ಚಂದ್ರನ ಹಾಗೆ ನಾನು ತಿನ್ನಲ್ಲ, ತಿನ್ನಲು ಬಿಡುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ, ಇವತ್ತು ಸುಪ್ರೀಂ ಕೋರ್ಟ್ ನಿಂದ ಎಲ್ಲವೂ ಬಹಿರಂಗವಾಗಿದೆ ಎಂದು ಕಾಂಗ್ರೆಸ್ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟೀಕಿಸಿದ್ಧಾರೆ. ಬೆಂಗಳೂರಿನಲ್ಲಿ...

Latest news