ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ. ಎಂ. ಪಾರ್ವತಿ ಅವರ ವಿಚಾರಣೆ ನಡೆಸಿದ್ದಾರೆ.
ಗೌಪ್ಯ ಸ್ಥಳದಲ್ಲಿ ಬೆಳಗ್ಗೆ 8ರಿಂದ...
ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟುವ ಲಕ್ಷಣಗಳು ಗೋಚರಿಸುತ್ತಿವೆ.
ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಎದ್ದಿರುವ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ಇಂದು...
ಹಾವೇರಿ: ಕಾಂಗ್ರೆಸ್ ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಲು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾವಿಯಲ್ಲಿ...
ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ...
ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರು ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ...
ಉಪಚುನಾವಣೆಗೆ ಚನ್ನಪಟ್ಟಣ ಕ್ಷೇತ್ರದ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಮೊದಲು ಜೆಡಿಎಸ್ ಪಕ್ಷದ ವರಿಷ್ಠರು ಮತ್ತು ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ...
14 ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪದಡಿಯಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಅವರನ್ನು ಬೆಂಗಳೂರು ನ್ಯಾಯಾಲಯ ದೋಷಿ ಎಂದು...
ಕಾರವಾರ : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಇಂದು ಆದೇಶ ಹೊರಡಿಸಿದೆ.
ಸೀಝ್ ಆಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ...
ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯುವ ಮೂರು ಕ್ಷೇತ್ರಗಳಲ್ಲಿಯೂ ಬಿಜೆಪಿ - ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ:-
ಶಿಗ್ಗಾವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ...
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ( Shiggaon Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಕಣದಲ್ಲಿ ಇದ್ದರೆ, ಅವರ ಎದುರು ಕಾಂಗ್ರೆಸ್ ಯಾಸೀರ್...