CATEGORY

ರಾಜಕೀಯ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ; ಸಿಎಂ ಸಿದ್ದರಾಮಯ್ಯ ಆಕ್ರೋಶ: ರಾಜ್ಯಕ್ಕೆ 2,53,287 ಕೋಟಿ ರೂ. ರಾಜಸ್ವ ನಷ್ಟ

ಬೆಂಗಳೂರು: 2025-26ರ ಆಯವ್ಯಯವು ನಾನು ಮಂಡಿಸಿರುವ 16ನೇ ಆಯವ್ಯಯವಾಗಿದೆ. ನಾನು ಈವರೆಗೂ ಮಂಡಿಸಿರುವ ಪ್ರತಿ ಆಯವ್ಯಯದಲ್ಲಿಯೂ ವಿತ್ತೀಯ ಶಿಸ್ತನ್ನು ಪಾಲಿಸುವುದರ ಜೊತೆಗೆ ಬಡವರ, ಮಹಿಳೆಯರ, ಶೋಷಿತರ, ದುರ್ಬಲ ವರ್ಗದವರ ಏಳಿಗೆಗೆ ಹಲವು ಜನಕಲ್ಯಾಣ...

ಬಿಜೆಪಿ ಶಾಸಕ ಮುನಿರತ್ನಗೆ ತಪ್ಪದ ಸಂಕಷ್ಟ; ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಬೃಹತ್ ಬೆಂಗಳೂರು...

ಗಂಡಾಳ್ವಿಕೆಯ ಪರಿಸರದಲ್ಲಿ ಸಾಂಸ್ಕೃತಿಕ ಬಂಧನಗಳು

ಕವಿಗೋಷ್ಠಿ, ವಿಚಾರ ಸಂಕಿರಣ, ಸಾರ್ವಜನಿಕ ಸಂವಾದ, ವಿಚಾರ ಗೋಷ್ಠಿ ಇವೇ ಮೊದಲಾದ ಬೌದ್ಧಿಕ ಪ್ರಕ್ರಿಯೆಗಳು ರೂಪಾಂತರಗೊಂಡಿವೆ. ಸಾಂಸ್ಕೃತಿಕ ವಲಯದೊಳಗೇ ಪ್ರಚಲಿತ ಸವಾಲು-ಸಮಸ್ಯೆಗಳನ್ನು ಮುಕ್ತವಾಗಿ ಅಭಿವ್ಯಕ್ತಪಡಿಸುವ ವೇದಿಕೆಗಳು ಇಂದು ಕಾನೂನಾತ್ಮಕ ಸಂಕೋಲೆಗಳಿಂದ ಆವೃತವಾಗುತ್ತಿವೆ. ಸಾಂಸ್ಥಿಕ...

ಸಿಎಂ ಪತ್ನಿ ಪಾರ್ವತಿ, ಸಚಿವ ಸುರೇಶ್‌ ವಿರುದ್ಧದ ಇಡಿ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನಗಳ ಅಕ್ರಮ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ...

ಬಜೆಟ್‌ ನಲ್ಲಿ ಮಹಿಳೆ, ಮಕ್ಕಳ ಅಭ್ಯುದಯಕ್ಕೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2025-2026ನೇ ಸಾಲಿನ ಬಜೆಟ್ ಜನಪರವಾಗಿದ್ದು; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಜನಪ್ರಿಯ...

ರಾಜ್ಯದ ಸರ್ವಜನರ ಅಭಿವೃದ್ದಿಗೆ ಬಜೆಟ್ ಪೂರಕ: ಸಚಿವ ಬೈರತಿ ಸುರೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್ ಅನ್ನು ಇಂದು ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೆ ಮುರಿದಿದ್ದಾರೆ. ಕಳೆದ ವರ್ಷ ರೂ. 3.71 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು,...

ರೈತ ಮತ್ತು ಮಹಿಳಾ ಪರ ಬಜೆಟ್; ಸಚಿವ ತಿಮ್ಮಾಪುರ ಶ್ಲಾಘನೆ

ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ದಾಖಲೆಯ 16 ನೇ ಬಜೆಟ್ ಮಂಡಿಸಿದ್ದು ಇದೊಂದು ಅತ್ಯಂತ ಜನಸ್ನೇಹಿ, ರೈತ ಪರ, ಮಹಿಳಾ ಪರ ರಾಜ್ಯದ ಸಮಗ್ರ ಅಭಿವೃದ್ಧಿಯ ಗ್ಯಾರಂಟಿ ಬಜೆಟ್ ಆಗಿದೆ. 2...

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದೇ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ...

ಸಮತೋಲಿತ ಐತಿಹಾಸಿಕ ಬಜೆಟ್; ಚಲುವರಾಯಸ್ವಾಮಿ ಬಣ್ಣನೆ

ಬೆಂಗಳೂರು: ಮುಖ್ಯಮಂತ್ರಿರವರು ಇಂದು ಅತ್ಯಂತ ಜನಪರ ಬಜೆಟ್-2025 ಮಂಡಿಸಿದ್ದಾರೆ . ಇದೊಂದು ಸಮತೋಲಿತ ಬಜೆಟ್ ಆಗಿದ್ದು, ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ವರನ್ನು ಒಳಗೊಂಡ ಚಾರಿತ್ರಿಕ 2025-26ನೇ ಸಾಲಿನ ಆಯವ್ಯಯ ರೂಪಿಸಲಾಗಿದೆ....

ಬಜೆಟ್ ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? ದೇವನಹಳ್ಳಿಗೆ ಮೆಟ್ರೋ ವಿಸ್ತರಣೆ, ಟನಲ್ ರಸ್ತೆಗೆ ಅನುದಾನ

ಬೆಂಗಳೂರು: ನಮ್ಮ ಮೆಟ್ರೋ ಜಾಲವನ್ನು ಬೆಂಗಳೂರು ನಗರದಿಂದ ದೇವನಹಳ್ಳಿಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಮೆಟ್ರೋ ಸೌಲಭ್ಯ ಸಿಕ್ಕಂತಾಗಲಿದೆ. ಸದ್ಯ ನಮ್ಮ...

Latest news