ಬೆಂಗಳೂರು: ಚುನಾವಣೆ ಎದುರಿಸಲು ಸಂಘಟನಾ ಸಾಮರ್ಥ್ಯ ಮುಖ್ಯವೇ ಹೊರತು ಹಣ ಅಲ್ಲ ಎನ್ನುವುದನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲಹೆ ಕಿವಿ...
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ...
ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಉದ್ದೇಶದಿಂದ ಪಿತೂರಿ ನಡೆಸಿದ್ದಾರೆ ಎಂದು ತಮ್ಮ ವಿರುದ್ಧ ಆರೋಪ ಮಾಡಿದ್ದ ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್ ಮುಖಂಡ ಸಂಸದ ಶಶಿಕಾಂತ್ ಸೆಂಥಿಲ್...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪತ್ರಗಳ ಮೂಲಕ ನಡೆಸಲು ಮುಂದಾಗಿರುವ ನಿರ್ಧಾರವನ್ನು ನಾನು...
ಬೆಂಗಳೂರು: ಒಂದು ಸೈದ್ಧಾಂತಿಕ ಬದ್ಧತೆ ಇಲ್ಲದೆ ಎಲ್ಲವನ್ನೂ ರಾಜಕೀಯ 'ಲಾಭ'ದ ಲೆಕ್ಕಾಚಾರದಲ್ಲಿ ನೋಡಿದರೆ ಹೇಗಿರುತ್ತದೆ? ಈ ಬಿಜೆಪಿ ನಾಯಕರ ಬೀದಿ ನಾಟಕಗಳಂತೆ ಇರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...
ಬಿಜೆಪಿ ಮತ್ತು ಪರಿವಾರದ ದೊಡ್ಡ ಗುಂಪು ಧರ್ಮಸ್ಥಳ ಯಾತ್ರೆಯಿಂದ ದೂರ ನಿಂತದ್ದು ಯಾಕೆ ಎಂದು ಇವರ ರಾಜ್ಯಾಧ್ಯಕ್ಷರೇ ಹೇಳಬೇಕು. ಧರ್ಮ ಕೇಂದ್ರವನ್ನು ಸರ್ಕಾರ ಅವಹೇಳನ ಮಾಡುತ್ತಿದೆ ಎಂದು ತನ್ನ ಕೆಲವು ಪತ್ರಕರ್ತರನ್ನು, ಹೋರಾಟದವರನ್ನು...
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸುವ ಕರ್ನಾಟಕ ಸರ್ಕಾರದ ಕ್ರಮವನ್ನು ಆಮ್ ಆದ್ಮಿ ಪಕ್ಷ ಸ್ವಾಗತಿಸಿದೆ.
ಈ ಸಂಬಂಧ ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್...
ಮೊದಲು ಕೃಷಿಯೇತರ ಭೂಮಿಯು ಹೆಚ್ಚಾಗಿತ್ತು. ಈ ಕೃಷಿಯೇತರ ಭೂಮಿಯ ಕಾರಣಕ್ಕೆ ಪಶುಪಾಲಕರಾಗಿದ್ದ ಅಲೆಮಾರಿಗಳಿಗೂ ಅನುಕೂಲಕರ ವಾತಾವರಣವಿತ್ತು. ಈ ಚಿತ್ರ ಈಚಿನ ಎರಡು ದಶಕಗಳಲ್ಲಿ ಬದಲಾಗಿದೆ. ಈ ಕಾರಣಕ್ಕೆ ಸಹಜವಾಗಿ ಅಲೆಮಾರಿ ಸಮುದಾಯಗಳು ನಗರಕ್ಕೆ...
ಶಿವಮೊಗ್ಗ: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಎಸ್.ರವಿಕುಮಾರ್ ತಿಳಿಸಿದ್ದಾರೆ. ನಿಗಮದಲ್ಲಿ ಹಣಕಾಸಿನ ಶಿಸ್ತು ಹಾಗೂ ಪಾರದರ್ಶಕತೆ ರೂಪಿಸಿದ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ ಎಂದೂ ಆರೋಪಿಸಿದರು.
ಕೃತಕ...
ಚಾಮುಂಡಿ ಬೆಟ್ಟ ನಾಗರಿಕರಿಗೆ ಸೇರಿದ ಆಸ್ತಿ. ಅಲ್ಲಿರುವ ದೇವಸ್ಥಾನ ಮುಜರಾಯಿ ಇಲಾಖೆಯ ಆಸ್ತಿ. ನಾಡಹಬ್ಬ ಎಂದೇ ಹೆಸರಾಗಿರುವ ದಸರಾ ಉತ್ಸವ, ಈ ಎರಡೂ ತಾಣಗಳನ್ನು ಒಳಗೊಂಡು ನಡೆಯುವ ಒಂದು ಜನಸಂಸ್ಕೃತಿಯ ಸಂಕೇತ. ನಾಡಿನ...