ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನಾವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ...
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ ಜ.27ಕ್ಕೆ ಮುಂದೂಡಿದೆ. ಲೋಕಾಯುಕ್ತ ತನಿಖೆಯಿಂದ ಸತ್ಯಾಂಶ...
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ 'ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ- 2015'ರ ದತ್ತಾಂಶಗಳ ಅಧ್ಯಯನ ವರದಿಯನ್ನುತೆರೆಯುವ ಸಂಬಂಧ ನಾಳೆ ಗುರುವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ನಿರ್ಣಯಿಸಲಾಗುತ್ತದೆ. ಮುಚ್ಚಿದ ಲಕೋಟೆಯನ್ನು ತೆರೆಯುವ ಕುರಿತು...
ಬೆಂಗಳೂರು: ಬಿಜೆಪಿ ನಾಯಕರು ಬಾಯಿ ಬಿಟ್ಟರೆ ದೇಶಪ್ರೇಮದ ಬಗ್ಗೆ ಮಾತನಾಡುತ್ತಾರೆ. ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ್ಯ ಎನ್ನುವುದನ್ನು ಇವರೇ ಹೇಳಬೇಕು. ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುವವರಂತೆ ಕರ್ನಾಟಕಕ್ಕೆ ನಿರಂತರವಾಗಿ ಮಾಡುತ್ತಿರುವ...
ನಕ್ಸಲರು ಮುಖ್ಯವಾಹಿನಿಗೆ ಬಂದ ಮಾತ್ರಕ್ಕೆ ಸರ್ಕಾರದ ಜವಾಬ್ದಾರಿ ಮುಗಿದಿಲ್ಲ. ಶರಣಾದ ಸಂಗಾತಿಗಳು ಜೈಲುಗಳಲ್ಲಿ ಕೊಳೆಯದಂತೆ, ಕೋರ್ಟು-ಜೈಲುಗಳ ನಡುವೆಯೆ ಓಡಾಡುತ್ತಾ ಹೈರಾಣಾಗದಂತೆ ನೋಡಿಕೊಳ್ಳಬೇಕು. ಕೊಟ್ಟ ಮಾತಿನಂತೆ ಶರಣಾಗತಿಯಾದ ಸಂಗಾತಿಗಳಿಗೆ ಪರಿಹಾರ ನೆರವುಗಳು ದಕ್ಕಲಿ. ಅದೇ...
ಬೆಂಗಳೂರು: ನನ್ನ ರಕ್ಷಣೆ, ಮನಸ್ಸಿನ ನೆಮ್ಮದಿ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವೈಕುಂಠ ಏಕಾದಶಿ...
ಬೆಂಗಳೂರು: ಬಂಡಿಪುರದಲ್ಲಿ ರಾತ್ರಿ 9ರವರೆಗೆ ವಾಹನಗಳ ಸಂಚಾರಕ್ಕೆ ಅನುಮತಿ ಇದೆ. ಆ ನಂತರ ಕೇರಳದಿಂದ ಕರ್ನಾಟಕದ ಕಡೆಗೆ ಎರಡು ಬಸ್ಸುಗಳಿಗೆ ಮತ್ತು ಆಂಬುಲೆನ್ಸ್ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅರಣ್ಯ ಸಚಿವ...
ಬೆಳಗಾವಿ: ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಸಚಿವ ಶಿವೇಂದ್ರರಾಜೇ ಭೋಸ್ಲೆ ‘ಜೈ ಮಹಾರಾಷ್ಟ್ರ’ ಎಂದು ಘೋಷಣೆ ಕೂಗಿದರೂ ಪ್ರತಿಭಟಿಸದೆ ಮೌನ ವಹಿಸಿದ್ದ ಶಾಸಕ ಅಭಯ ಪಾಟೀಲ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...
ರಾಯಪುರ: ಇತ್ತ ಕರ್ನಾಟಕದಲ್ಲಿ ನಕ್ಸಲರು ಶರಣಾಗಲು ಆರಂಭಿಸಿದ್ದರೆ ಅತ್ತ ಛತ್ತೀಸಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ಇಂದು ನಡೆದ ಗುಂಡಿನ ಕಾಳಗದಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ. ಈ ಕುರಿತು ಛತ್ತೀಸಗಢದ ಉಪಮುಖ್ಯಮಂತ್ರಿ...