ಹಾವೇರಿ: ಶಿಗ್ಗಾವಿ ಸವಣೂರು ಕ್ಷೇತ್ರದಲ್ಲಿ ನಮ್ಮ ತಂದೆಯಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಬರುವ ದಿನಗಳಲ್ಲಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ಸಾಮಾಜಿಕ ನ್ಯಾಯದ ಅಡಿ ಕೆಲಸ ಮಾಡುತ್ತೇನೆ ಎಂದು...
ಬೆಂಗಳೂರು: ಮೀಸಲು ಅರಣ್ಯ ಒತ್ತುವರಿ ದೂರು ನನ್ನ ತೇಜೋವಧೆ ಮಾಡುವ ಹುನ್ನಾರವಾಗಿದೆ. ನಾನು ಅಥವಾ ನನ್ನ ಕುಟುಂಬ ಮೀಸಲು ಅರಣ್ಯ ಒತ್ತುವರಿ ಮಾಡಿಕೊಂಡಿಲ್ಲ. ಈ ಬಗ್ಗೆ ಅರಣ್ಯ ಅಧಿಕಾರಿಗಳು ಸಲ್ಲಿಸಿದ್ದ ಎಫ್.ಓ.ಸಿ ನಂ....
ಹಾವೇರಿ: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಂಕಷ್ಟ ತಪ್ಪಿದ ಹಾಗೆ ಕಾಣುತ್ತಿಲ್ಲ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ವಿರುದ್ಧ ಈ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆಯಾಗಿ ಅವರು, ತನಿಖೆಗೂ ಅನುಮತಿ ನೀಡಿದ್ದಾರೆ. ಇದೀಗ ರಾಜ್ಯ ಸಚಿವ ಸಂಪುಟದ ಮತ್ತೊಬ್ಬ ಸಚಿವ ಎನ್.ಎಸ್. ಬೋಸರಾಜು ಅವರ ವಿರುದ್ಧ ಆರ್ ಟಿ ಐ...
ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ರಂಗೇರುತ್ತಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ ಪಿ ಯೋಗೇಶ್ವರ್ ಅವರು ಸೋಮವಾರ ತಮ್ಮ MLC...
ಎಪ್ರಿಲ್ 9,2020 ರಂದು ಫಾತಿಮಾರನ್ನು ದಿಲ್ಲಿ ಪೊಲೀಸರು ಬಂಧಿಸಿದರು. ಆಕೆಯನ್ನು ಟಾರ್ಗೆಟ್ ಮಾಡಲು ಮುಖ್ಯ ಕಾರಣ ಧಾರ್ಮಿಕ ತಾರತಮ್ಯದ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಆಕೆ ಶಾಂತಿಪೂರ್ವಕ ಪ್ರತಿಭಟನೆಯ ನೇತೃತ್ವ ವಹಿಸಿದ್ದು. ಗುಲ್ಫಿಶಾ ಫಾತಿಮಾ1957...
ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಅಪಾರ ಹಾನಿ ಉಂಟಾಗಿದ್ದು, ಸರ್ಕಾರ ಕೂಡಲೇ ಸಭೆ ಕರೆದು 5,000 ಕೋಟಿ ರೂ. ಬಿಡುಗಡೆ ಮಾಡಲಿ. ಜೊತೆಗೆ ಬೆಂಗಳೂರಿನಲ್ಲಿ ಪರಿಹಾರ ಕಾರ್ಯಾಚರಣೆಗೆ 1,000 ಕೋಟಿ ರೂ. ಬಿಡುಗಡೆ ಮಾಡಲಿ...
ಅತ್ಯಾಚಾರ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು....
ಬಿಜೆಪಿ ಸೆಕ್ಸ್ ಸ್ಕ್ಯಾಂಡಲ್ ಪಾರ್ಟಿಯಾಗಿದೆ. ಬಿಜೆಪಿಯ ಮೂವರು ಮಾಜಿ ಮುಖ್ಯಮಂತ್ರಿಗಳು ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಬಿ.ಎಸ್ ಯಡಿಯೂರಪ್ಪ ಮತ್ತು NDA ಮೈತ್ರಿ ಪಕ್ಷ ಜೆಡಿಎಸ್ ನ ಹೆಚ್ ಡಿ ಕುಮಾರಸ್ವಾಮಿ ಅವರು ಕೋರ್ಟ್ನಿಂದ...