ರಾಜಕೀಯ ಪರಿಸರದಲ್ಲಿ ಕತ್ತರಿಸಲ್ಪಟ್ಟ ಅಮಾಯಕ ಹಸುವಿನ ಕೆಚ್ಚಲು ಅಥವಾ ಎಳೆ ಕರುವಿನ ಬಾಲ ರಾಜಕೀಯ ಸರಕಾಗುತ್ತದೆ. ಬಿಜೆಪಿಯವರಿಗೆ ಅಪರಾಧ ಎಸಗಿದ ವ್ಯಕ್ತಿ ಮುಸ್ಲಿಂ ಆಗಿದ್ದರೆ ʼ ಜಿಹಾದ್–ಭಯೋತ್ಪಾದನೆ ʼ ಕಾಣುತ್ತದೆ. ವಿರೋಧ ಪಕ್ಷಗಳಿಗೆ...
ಬೆಳಗಾವಿ: ದೇಶದ ಜನರಲ್ಲಿ ಮಹಾತ್ಮಾ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ...
ಬೆಂಗಳೂರು: ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಸಂಚಾರ ವಿಭಾಗದ ಪೊಲೀಸರು, 693 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಜನವರಿ13 ರಿಂದ 19ರ ವರೆಗೆ...
ರಾಮನಗರ: ರಾಜ್ಯಾದ್ಯಂತ ಮೈಕ್ರೊ ಫೈನಾನ್ಸ್ ಕಂಪನಿಗಳ ಕಾಟ ಹೆಚ್ಚಾಗುತ್ತಿದ್ದು, ರಾಮನಗರ, ಚಾಮರಾಜನಗರ ಮಂಡ್ಯ ಮೊದಲಾದ ಜಿಲ್ಲೆಗಳಲ್ಲಿ ಸಾಲ ಪಡೆದವರು ಊರು ಬಿಟ್ಟು ಹೋಗುತ್ತಿರುವ ಪ್ರಕರಣಗಳು ಕೇಳಿ ಬರುತ್ತಿವೆ. ಈ ಆರೋಪಗಳ ಬೆನ್ನಲ್ಲೇ ರಾಮನಗರ...
ಬೆಳಗಾವಿ: ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಇಂತಹ ಕೃತ್ಯಗಳಲ್ಲಿ ಭಾಗಿಯಾಗುವ ಸಮಾಜಘಾತುಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಅವರು...
ಬಾಗಲಕೋಟೆ: ಸಂಸತ್ ಅಧಿವೇಶನದಲ್ಲಿ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿವಿಧ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಪ್ರಗತಿಪರ ಹಾಗೂ...
ಬೆಂಗಳೂರು: ಹಳೆಯ ಪಿಂಚಣಿ ಯೋಜನೆಯನ್ನು (OPS ) ಜಾರಿಗೊಳಿಸುವಂತೆ ಫೆಬ್ರವರಿ 7 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಕ್ಕೊತ್ತಾಯ ಧರಣಿ ನಡೆಸಲು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ತೀರ್ಮಾನಿಸಿದೆ....
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕುರಿತು ಜಾರಿ ನಿರ್ಧೇಶನಾಲಯ(ಇಡಿ) ಹೊರಡಿಸಿರುವ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಹಗರಣ...
ಹುಬ್ಬಳ್ಳಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ...
ಬೆಳ್ತಂಗಡಿ: ರಾಜ್ಯದ ಪ್ರತಿಯೊಂದು ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೆ ಏರಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಚ್ಚಿನ ಗ್ರಾಮದಲ್ಲಿ ಇಂದು...