CATEGORY

ರಾಜಕೀಯ

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ: ರಾಹುಲ್‌ ಅಸಮಾಧಾನ

ನವದೆಹಲಿ: ಲೋಕಸಭೆ ಕಲಾಪಗಳನ್ನು ಪ್ರಜಾಪ್ರಭುತ್ವ ವಿರೋಧಿ ವಿಧಾನದಲ್ಲಿ ನಡೆಸಲಾಗುತ್ತಿದ್ದು, ನನಗೆ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಪಾದಿಸಿದ್ದಾರೆ. ಸದನದ ಘನತೆಯನ್ನು ಎತ್ತಿಹಿಡಿಯಲು ಸದಸ್ಯರು ಪಾಲಿಸಬೇಕಾದ ಕಾರ್ಯವಿಧಾನದ ನಿಯಮಗಳನ್ನು...

ಶಾಸಕರ ಅಮಾನತು ಸರಿಯಾದ ಕ್ರಮ: ಗೃಹಸಚಿವ ಪರಮೇಶ್ವರ

ಗೋಕರ್ಣ: ವಿಧಾನಸಭೆಯಲ್ಲಿ ಏನು ನಡೆಯಬೇಕು, ಏನು ಮಾತಾಡಬೇಕು ಎಂದು ನಿರ್ಧರಿಸುವುದು ಸಭಾಧ್ಯಕ್ಷರ ಕರ್ತವ್ಯ. ಸದನದ ಘನತೆ, ಗೌರವ, ಮರ್ಯಾದೆ ಕಾಪಾಡುವುದು ಸಭೆಯ ಅಧ್ಯಕ್ಷರ ಕೆಲಸವಾಗಿದ್ದು. ಅದನ್ನು ಅವರು ಸರಿಯಾಗಿ ನಿಭಾಯಿಸಿದ್ದಾರೆ ಎಂದು ಗೃಹ...

ಪಕ್ಷದ ಶಿಸ್ತು ಉಲ್ಲಂಘನೆ ಆರೋಪ: ಹೆಬ್ಬಾರ್, ಸೋಮಶೇಖರ್, ಬಿ.ಪಿ ಹರೀಶ್ ಸೇರಿ ಐವರಿಗೆ ಕಾರಣ ಕೇಳಿ ಬಿಜೆಪಿ ನೋಟಿಸ್

ಬೆಂಗಳೂರು: ಪಕ್ಷದ ಆಂತರಿಕ ವಿಷಯಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಪ್ರಸ್ತಾಪಿಸುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ ಎಂದು ಆರೋಪಿಸಿರುವ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು, ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಮತ್ತು ಬಿ.ಪಿ...

ಹನಿಟ್ರ್ಯಾಪ್‌; ಗೃಹ ಸಚಿವರಿಗೆ ದೂರು ಸಲ್ಲಿಸಿದ ಸಚಿವ ರಾಜಣ್ಣ

ಬೆಂಗಳೂರು: ತಮ್ಮನ್ನು ಹನಿಟ್ರ್ಯಾಪ್‌ ಗೆ ಕೆಡವಲು ಯತ್ನಿಸಿದ ಪ್ರಕರಣ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದ್ದಾರೆ.  ಸದಾಶಿವನಗರದ...

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನಿಯೋಗದಿಂದ ಮುಖ್ಯಮಂತ್ರಿಗಳ ಭೇಟಿ

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ-ಕೇರಳ ಇದರ ನಿಯೋಗವು ಮಾಜಿ ಸಚಿವರು, ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆಯವರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸುಶೀಲ ನಾಡ ರವರ ನೇತೃತ್ವದಲ್ಲಿ...

ಹನಿಟ್ರ್ಯಾಪ್ ಮಾಡಲು ಬಂದಿದ್ದ ಯುವತಿ ಬ್ಲೂ ಟಾಪ್, ಜೀನ್ಸ್ ಧರಿಸಿದ್ದಳು: ಸಚಿವ ಕೆ.ಎನ್.‌ ರಾಜಣ್ಣ

ತುಮಕೂರು: ನನ್ನನ್ನು ಹನಿಟ್ರ್ಯಾಪ್ ಮಾಡಲು ಬಂದಿದ್ದ ಯುವತಿ ಬ್ಲೂ ಟಾಪ್ ಹಾಗೂ ಜೀನ್ಸ್ ಧರಿಸಿದ್ದಳು ಎಂಬ ಕುತೂಹಲಕಾರಿ ವಿಷಯವನ್ನು ಸಹಕಾರ ಸಚಿವ ಕೆ.ಎನ್.‌ ರಾಜಣ್ಣ  ಹೇಳಿದ್ದಾರೆ. ಕಳೆದ ವಾರ ವಿಧಾನಸಭೆಯಲ್ಲಿ ರಾಜ್ಯದ ರಾಜಕಾರಣಿಗಳನ್ನು ಹನಿಟ್ರ್ಯಾಪ್...

ಮೇಕೆದಾಟು ಯೋಜನೆ ಜಾರಿಗೆ ಬಿಡಲ್ಲ: ತಮಿಳುನಾಡು ಘೋಷಣೆ

ಚೆನ್ನೈ: ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಮೇಕೆದಾಟು ಯೋಜನೆಗೆ ಕರ್ನಾಟಕ ಅನುಮತಿ ಪಡೆಯಲು ಮುಂದಾಗಿರುವ ಬೆನ್ನಲ್ಲೇ, ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟುವ ಕರ್ನಾಟಕದ ಯೋಜನೆಗೆ ಅವಕಾಶ ನೀಡದಂತೆ ತಡೆಯಲು ಕಾನೂನು...

ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಬಿಎಂಪಿಗೆ ಶೀಘ್ರ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್ಬೆಂಗಳೂರು: ಬೃಹತ್‌ ಬೆಂಗಳುರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಆದಷ್ಟು ಬೇಗನೆ ಚುನಾವಣೆ ನಡೆಸಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಮಂಗಳೂರು ಪಾಲಿಕೆಗಳ ಶೀಘ್ರ ಚುನಾವಣೆ

ಮೈಸೂರು: ಕರ್ನಾಟಕದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಗೆ ಮುಹೂರ್ತ ಕೂಡಿಬಂದ ಹಾಗಿದೆ. ಈ ವರ್ಷದಲ್ಲೇ ರಾಜ್ಯದ ಐದು ಮಹಾ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ...

ಒಳಮೀಸಲಾತಿ: ವಾರದೊಳಗೆ ಮಧ್ಯಂತರ ವರದಿ ಬರಲಿದೆ: ಗೃಹ ಸಚಿವ ಡಾ.ಜಿ. ಪರಮೇಶ್ವರ

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದು, ತದನಂತರ ಮುಖ್ಯಮಂತ್ರಿಗಳು ಚರ್ಚಿಸಿ ಶೀಘ್ರದಲ್ಲಿ ಜಾರಿಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ...

Latest news