CATEGORY

ರಾಜಕೀಯ

ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಕಂಡಕ್ಟರ್‌ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗಾರೆಡ್ಡಿ

ಬೆಳಗಾವಿ:  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮರಾಠಿ ಪುಂಡರಿಂದ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಬೆಳಗಾವಿಯ ಬೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು ಮಹಾದೇವಪ್ಪ...

ಬ್ಯಾಲೆಟ್ ಪೇಪರ್ ಕುರಿತ ಟ್ರಂಪ್ ಹೇಳಿಕೆಯನ್ನು ಪರಿಗಣಿಸಲು ಪ್ರಧಾನಿ ಮೋದಿಗೆ ಕಾಂಗ್ರೆಸ್ ಸಲಹೆ

ನವದೆಹಲಿ: ಮತ ಚಲಾವಣೆಗೆ ಮತಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಬಳಿಕೆ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯತ್ತ ಪ್ರಧಾನಿ ನರೇಂದ್ರ ಮೋದಿ ಅವರು ಗಮನ ಹರಿಸಬೇಕು ಎಂದು ಕಾಂಗ್ರೆಸ್ ಹೇಳಿದೆ....

ಬೆಂಗಳೂರು ಅಭಿವೃದ್ಧಿ: ಬಿಜೆಪಿ ಟೀಕೆಗಳಿಗೆ ಕಾಂಗ್ರೆಸ್‌ ಎದಿರೇಟು!

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಕುರಿತು ಕಳೆದ ಮೂರು ನಾಲ್ಕು ದಿನಗಳಿಂದ ಕಾಂಗ್ರೆಸ್‌ ಸರ್ಕಾರ ಅದರಲ್ಲೂ ಮುಖ್ಯವಾಗಿ ಬೆಂಗಳೂರು ಉಸ್ತುವಾರಿ ವಹಿಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಗುರಿಯಾಗಿಸಿಕೊಂಡು ಬಿಜೆಪಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದೆ....

ಮೋದಿ ಗ್ಯಾರಂಟಿ ನಂಬಿ ದೆಹಲಿ ಮಹಿಳೆಯರು ಮೋಸ ಹೋಗಿದ್ದಾರೆ: ಆತಿಶಿ ಟೀಕೆ

ನವದೆಹಲಿ: ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ನೀಡಿದ್ದ ಭರವಸೆಯಂತೆ ಮಹಿಳೆಯರಿಗೆ ಮಾಸಿಕ ರೂ. 2,500 ನೆರವು ನೀಡುವ ಯೋಜನೆ ಕುರಿತು ಚರ್ಚಿಸಲು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಎಎಪಿ ಶಾಸಕರೊಂದಿಗೆ...

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸತೀಶ್‌ ಜಾರಕಿಹೊಳಿ

ಹುಬ್ಬಳ್ಳಿ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಲ್ಲ, ನಿಲ್ಲಿಸುವುದೂ ಇಲ್ಲ. ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಆದರೆ ಮುಂಬರುವ ದಿನಗಳಲ್ಲಿ ಎರಡೂ ತಿಂಗಳ ಹಣವನ್ನು ಒಟ್ಟಿಗೆ...

ಪೊಲೀಸರು ಮರಾಠಿ ಪುಂಡರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಕನ್ನಡಿಗರ ಸಿಟ್ಟು ರಟ್ಟೆಗೆ ಬರುತ್ತದೆ : ಟಿ ಎ ನಾರಾಯಣ ಗೌಡ

ಕನ್ನಡದಲ್ಲಿ ಮಾತನಾಡಿದ್ದಕ್ಕೆ, ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಮಹದೇವ ಎಂಬ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಚಾರವಾಗಿ‍ ಕರವೇ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ ಗೌಡರು ತೀವ್ರ...

ಅದಾನಿ ಪ್ರಕರಣ ಖಾಸಗಿ ಅಲ್ಲ, ದೇಶದ ಪ್ರಕರಣ: ರಾಹುಲ್‌ ಗಾಂಧಿ

ರಾಯ್‌ಬರೇಲಿ: ಅಮೆರಿಕ ಭೇಟಿಯ ವೇಳೆ ಅದಾನಿ ಪ್ರಕರಣ ಖಾಸಗಿ ವಿಷಯ ಎಂದು ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ...

ಎಂಎಸ್‌ಪಿ ಕುರಿತು ನಾಳೆ ರೈತರೊಂದಿಗೆ ಕೇಂದ್ರ ಸರ್ಕಾರ ಮಹತ್ವದ ಸಭೆ

ಚಂಡೀಗಢ: ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸುತ್ತಿರುವ ರೈತರ ಜತೆಗೆ ಮತ್ತೊಂದು ಸುತ್ತಿನ ಮಾತುಕತೆಯನ್ನು ನಡೆಸಲು ಕೇಂದ್ರ ಸರ್ಕಾರ...

 ಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು,...

Latest news