ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅರ್ಜಿಯನ್ನು ಮಾನ್ಯ ಮಾಡಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ...
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್. ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ...
ಬೆಂಗಳೂರು: ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜನೆಗೊಂಡಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರ ಹಾಜರಾತಿಗೆ ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಬಯೋ ಮೆಟ್ರಿಕ್ ಆಧಾರದಲ್ಲಿಯೇ ಸಂಬಳ ಪಾವತಿ ಮಾಡುವ ವ್ಯವಸ್ಥೆ ಜಾರಿಗೊಳಿಸಲು ಉದ್ದೇಶಿಸಿರುವುದಾಗಿ ವೈದ್ಯಕೀಯ...
ಬೆಂಗಳೂರು: ಚಿತ್ರನಟಿ ರನ್ಯಾರಾವ್ ಕಂಪನಿಗೆ ಕೆಐಎಡಿಬಿ ಜಮೀನು ನೋಂದಣಿ ಆಗಿಲ್ಲ ಎಂದು ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ...
ಮಂಡ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡುವ ಮಾರ್ಗದರ್ಶನದಂತೆ ನಡೆಯುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ಕೂಡ ಒಳ್ಳೆಯ ಮಾರ್ಗದರ್ಶನ ನೀಡಿದರೆ ಅದನ್ನೂ...
ಬೆಂಗಳೂರು: ಚಿನ್ನ ಕಳ್ಳ ಸಾಗಾಣೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ನಿಯಮಗಳನ್ನು ದುರ್ಬಳಕೆ ಮಾಡಲಾಗುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಶಿಷ್ಟಾಚಾರ ನಿಯಮಗಳನ್ನು ಪರಾಮರ್ಶಿಸಲು ರಾಜ್ಯ ಗೃಹ ಇಲಾಖೆ ನಿರ್ಧರಿಸಿದೆ.
ಮತ್ತಷ್ಟು ಬಿಗಿಗೊಳಿಸಲಾಗಿದೆ. ವಿಶೇಷವಾಗಿ,...
ಮುಂಬೈ: ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ಗಮನದಲ್ಲಿಟ್ಟುಕೊಂಡು ಒಂದು ಕೊಲೆ ಮಾಡಿದ ಮಹಿಳೆಯರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿ ಪಿ) ಮಹಿಳಾ ವಿಭಾಗದ ಅಧ್ಯಕ್ಷೆ ರೋಹಿಣಿ ಖಡ್ಸೆ...
ನವದೆಹಲಿ: ಶುಕ್ರವಾರ ಮಂಡಿಸಲಾದ 2025-2026ರ ಕರ್ನಾಟಕ ರಾಜ್ಯ ಬಜೆಟ್ 4.೦9 ಲಕ್ಷ ಕೋಟಿ ರೂ.ಗಳನ್ನು ಒಳಗೊಂಡಿದೆ. ಕಳೆದ ವರ್ಷದ ಬಜೆಟ್ ಅಂದಾಜುಗಳಿಗಿಂತ ಶೇ. 10.3ರಷ್ಟು ಬೆಳವಣಿಗೆ ಕಂಡುಬಂದಿದೆ. ಕರ್ನಾಟಕ ರಾಜ್ಯದ ಜಿಡಿಪಿ 7.4%...
ಬೆಂಗಳೂರು: 2025-26ರ ಆಯವ್ಯಯವು ನಾನು ಮಂಡಿಸಿರುವ 16ನೇ ಆಯವ್ಯಯವಾಗಿದೆ. ನಾನು ಈವರೆಗೂ ಮಂಡಿಸಿರುವ ಪ್ರತಿ ಆಯವ್ಯಯದಲ್ಲಿಯೂ ವಿತ್ತೀಯ ಶಿಸ್ತನ್ನು ಪಾಲಿಸುವುದರ ಜೊತೆಗೆ ಬಡವರ, ಮಹಿಳೆಯರ, ಶೋಷಿತರ, ದುರ್ಬಲ ವರ್ಗದವರ ಏಳಿಗೆಗೆ ಹಲವು ಜನಕಲ್ಯಾಣ...
ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಬೃಹತ್ ಬೆಂಗಳೂರು...