ಬೆಂಗಳೂರು: ಪಕ್ಷದ ಯಾರೊಬ್ಬರಿಗೂ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು ಅವಲೋಕಿಸಲು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಬೆಂಗಳೂರು: ಪಾರದರ್ಶಕತೆ ಕಳೆದುಕೊಂಡ ರೈಲ್ವೇ ಇಲಾಖೆಯ ಬಗ್ಗೆ ನರೇಂದ್ರ ಮೋದಿ ಅವರು ಶ್ವೇತ ಪತ್ರ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ. ರೈಲ್ವೇ ಪ್ರಯಾಣ ದರ ಏರಿಕೆಯನ್ನು ಅವರು ತೀವ್ರವಾಗಿ ಖಂಡಿಸಿದ್ದು ಬೆಲೆ...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ವಿಚಾರ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಹೈಕಮಾಂಡ್ ಮಟ್ಟದಲ್ಲಿ ಏನು...
ಬೆಂಗಳೂರು: ಈ ವರ್ಷದ ಕೊನೆಯಲ್ಲಿ ಸರ್ಕಾರದಲ್ಲಿ ಸಣ್ಣಪುಟ್ಟ ಬದಲಾವಣೆಗಳಾಗಲಿವೆ. ಆದರೆ ಯಾವುದೇ ಮಹತ್ವದ ಬದಲಾವಣೆ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ಅವರು ಮುಖ್ಯಮಂತ್ರಿ ಬದಲಾವಣೆ ಇಲ್ಲ...
ನವದೆಹಲಿ: 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಏಕೆ ಘೋಷಣೆ ಮಾಡಬೇಕಾಯಿತು ಎನ್ನುವುದಕ್ಕೆ ಕಾಂಗ್ರೆಸ್ ಸಮಜಾಯಿಷಿ ನೀಡಿದೆ. ಫ್ಯಾಸಿಸ್ಟ್ ಗುಂಪುಗಳು ಎಲ್ಲ ಮಿತಿಗಳನ್ನು ಮೀರಿದ್ದರಿಂದ ಪ್ರಜಾಪ್ರಭುತ್ವವನ್ನು ಉಳಿಸಲು ಅಂದಿನ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಘೋಷಣೆ...
ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆ ಗಂಭೀರ ಸ್ಥಿತಿ ತಲಪಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ ಕೆ ಹರಿಪ್ರಸಾದ್ ಅವರನ್ನು ಜಿಲ್ಲೆಗೆ ಕಳುಹಿಸುವ ಘೋಷಣೆ ಮಾಡುತ್ತಲೇ ಸಂಘ ಪರಿವಾರಕ್ಕಿಂತ ಹೆಚ್ಚು ಬೆದರಿದ್ದು...
ನವದೆಹಲಿ: ಬಿಜೆಪಿ ನೇತೃತ್ವದ ಅಧಿಕಾರಾವಧಿಯಲ್ಲಿ ಕಳೆದ 11 ವರ್ಷಗಳಿಂದ ದೇಶದಲ್ಲಿ ಪ್ರಸ್ತುತ ಅಘೋಷಿತ ತುರ್ತುಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಎಐಸಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆಯಾಗಿ 50 ವರ್ಷಗಳು ಸಂದಿದ್ದು, ಈ ವಿಷಯ ಕುರಿತು ಪ್ರಧಾನಿ ಮೋದಿ ಪ್ರತಿಕ್ರಿಯೆಗೆ ಕಾಂಗ್ರೆಸ್ ಖಾರವಾಗಿ ಪ್ರತಿಕ್ರಿಯಿಸಿದೆ. ಪ್ರಧಾನಿ ಮೋದಿ ಸರ್ಕಾರವು ಕಳೆದ ಹನ್ನೊಂದು ವರ್ಷಗಳಿಂದ ಭಾರತೀಯ ಪ್ರಜಾಪ್ರಭುತ್ವದ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿದರು.
ರಾಷ್ಟ್ರಪತಿಗಳ ಮುಂದೆ ಮಂಡಿಸಲಾದ ಪ್ರಮುಖ ಮಸೂದೆಗಳಲ್ಲಿ...
ರಾಯಚೂರು: 14ನೇ ಹಣಕಾಸು ಆಯೋಗದಿಂದ 15 ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ...