CATEGORY

ರಾಜಕೀಯ

ವರ್ತಮಾನದ ಭಾರತಕ್ಕೆ ಅಂಬೇಡ್ಕರ್‌ ಅನಿವಾರ್ಯವಲ್ಲವೇ?

ನಿಜ. ಅಮಿತ್‌ ಶಾ ಅವರು ಹೇಳಿರುವಂತೆ ಅಂಬೇಡ್ಕರ್‌ ಧ್ಯಾನಿಸಿದರೆ ಸ್ವರ್ಗಪ್ರಾಪ್ತಿಯಾಗುವುದಿಲ್ಲ, ಮೋಕ್ಷವೂ ದೊರೆಯುವುದಿಲ್ಲ. ಈ ಕಟುಸತ್ಯವನ್ನೂ ಭಾರತದ ಶೋಷಿತ ಜನತೆ ಅರಿತಿದ್ದಾರೆ. ಬುದ್ಧಮಾರ್ಗದಲ್ಲಿ ನಡೆಯುವ ಅಂಬೇಡ್ಕರ್‌ ಚಿಂತನೆಗಳಲ್ಲಿ ಸ್ವರ್ಗ, ಮೋಕ್ಷ ಇತ್ಯಾದಿಗಳಿಗೆ ಜಾಗವೇ...

ಮಣಿಪುರಕ್ಕೆ ಬನ್ನಿ ಎಂದರೆ ಕುವೈತ್‌ ಗೆ ಹಾರಿದ ಮೋದಿ; ಕಾಂಗ್ರೆಸ್‌ ವ್ಯಂಗ್ಯ

ನವದೆಹಲಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವಂತೆ ಅಲ್ಲಿನ ಸಾರ್ವಜನಿಕರು ವರ್ಷದಿಂದ ಕಾಯುತ್ತಿರುವಾಗ, ನಿರಂತರ ಹಾರಾಟ ನಡೆಸುವ ಪ್ರಧಾನಿ ಕುವೈತ್‌ಗೆ ತೆರಳಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನ ವಿಭಾಗದ ಉಸ್ತುವಾರಿ ಜೈರಾಮ್...

ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಆಕ್ರೋಶ: ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ

ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿರುವುದನ್ನು ವಿರೋಧಿಸಿ ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ ಬೆಂಬಲಿಗರು...

ಅಮಿತ್ ಶಾ ನಿಂದನೆಗೆ ಪ್ರತಿಯಾಗಿ ಅಂಬೇಡ್ಕರ್ ವಿದ್ಯಾರ್ಥಿ ವೇತನ ಯೋಜನೆ ಘೋಷಿಸಿದ ಕೇಜ್ರಿವಾಲ್

ನವದೆಹಲಿ: ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ಹೆಸರಿನ ವಿದ್ಯಾರ್ಥಿ ವೇತನ ಯೋಜನೆಯೊಂದನ್ನು ಎಎಪಿ ಮುಖ್ಯಸ್ಥ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೆ ಈಗಾಗಲೇ ಪ್ರಚಾರ ಆರಂಭಿಸಿರುವ ಕೇಜ್ರಿವಾಲ್ ಹೊಸ...

ಶರಾವತಿ ಸಂತ್ರಸ್ತರಿಗೆ ತೊಂದರೆ ಕೊಟ್ಟಿದ್ದೇ ಸಂಸದ ರಾಘವೇಂದ್ರ: ಮಧು ಬಂಗಾರಪ್ಪ

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಜಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಆರಂಭಗೊಂಡಿದೆ. ಇದರಿಂದ ಶರಾವತಿ ಸಮಸ್ಯೆ ಮಾತ್ರವಲ್ಲದೇ, ರಾಜ್ಯದ ಎಲ್ಲಾ ಭೂ ಹಕ್ಕಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು...

ರಾಜ್ಯದಲ್ಲಿ ಏನೇ ಆದರೂ ನಾನು ಹೊಣೆಯೇ?: ಡಿಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಏನೇ ಘಟನೆ ನಡೆದರೂ ನಾನೇ ಕಾರಣವಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆಯೊಳಗೆ ಏನಾದರೂ ಆದರೆ ನಾನೇ ಕಾರಣನಾ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿ...

ಅಶ್ಲೀಲ ಪದ ಬಳಕೆ; ಸಿ.ಟಿ ರವಿ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಮಹಿಳಾ ಆಯೋಗ ಪತ್ರ

ಬೆಂಗಳೂರು: ವಿಧಾನಪರಿಷತ್‌ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ಉನ್ನತ ಮಟ್ಟದ...

ಇಂದು ನಾವು ಕಂಡ ಬರಿಗಾಲ ಪ್ರತಿಭಟನೆ!

ಇವತ್ತು ನಾನು ಮತ್ತು ಡಾ.ಸುರೇಶ್ ಗೌತಮ್ ಅವರು ಅಂಬೇಡ್ಕರ್ ಭವನಕ್ಕೆ ಹೋಗಿ ನಾಡಿದ್ದು 25 ಕ್ಕೆ ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಅಂಬೇಡ್ಕರ್ವಾದಿ ಯುವ ಸಮ್ಮೇಳನಕ್ಕೆ ಹಾಲ್ ಬುಕ್ ಮಾಡಿ ಇಂಡಿಯನ್ ಎಕ್ಸ್ಪ್ರೆಸ್ ದಾಟಿ ವಿಧಾನಸೌಧದ...

ಸ್ತ್ರೀದ್ವೇಷಕ್ಕೆ ಎಷ್ಟು ಮುಖಗಳು?

“ಸಮಾಜವನ್ನು ಮುನ್ನಡೆಸಬೇಕಾದ ಸರ್ಕಾರ, ಅದರ ಭಾಗವಾಗಿರುವ ರಾಜಕೀಯ ಪಕ್ಷಗಳು, ಅದರ ನಾಯಕರು ಮಹಿಳಾ ವಿರೋಧಿ  ನಡವಳಿಕೆ ತೋರಿದಾಗ ಯಾವುದೇ ರಿಯಾಯಿತಿಯಿಲ್ಲದ ಕಠಿಣವಾದ ಕ್ರಮ ಜರುಗಬೇಕು. ಇಡೀ ಸಮಾಜ ಸ್ತ್ರೀದ್ವೇಷದ ಮನಸ್ಥಿತಿಯಿಂದ ಹೊರಬರಬೇಕು, ಇದು...

ಸಿಟಿ ರವಿಗೆ ಬಿಗ್ ರಿಲೀಫ್; ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರು: ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಶ್ಲೀಲ ಪದ ಬಳಕೆ ಮಾಡಿದ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ....

Latest news